nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕ್ರೈಂ ಸುದ್ದಿಗಳು: ಮನೆ ಬೀಗ ಮುರಿದು ಚಿನ್ನಾಭರಣ ಕಳವು, ಕೇಬಲ್ ವೈರ್–ಪೈಪ್ ಕಳವು

    October 19, 2026

    ಕಾರ್ಪೆಂಟರ್ ಶಿವು ಕೊಲೆ ಪ್ರಕರಣ: ಆರೋಪಿಯ ಸೆರೆ,  ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?

    October 19, 2026

    ಸಹಕಾರಿ ಕ್ಷೇತ್ರಗಳು ಅಶಕ್ತರಿಗೆ ನೆರವಾಗಲಿ: ಕೇಂದ್ರ ಸಚಿವ ವಿ. ಸೋಮಣ್ಣ

    October 19, 2026
    Facebook Twitter Instagram
    ಟ್ರೆಂಡಿಂಗ್
    • ಕ್ರೈಂ ಸುದ್ದಿಗಳು: ಮನೆ ಬೀಗ ಮುರಿದು ಚಿನ್ನಾಭರಣ ಕಳವು, ಕೇಬಲ್ ವೈರ್–ಪೈಪ್ ಕಳವು
    • ಕಾರ್ಪೆಂಟರ್ ಶಿವು ಕೊಲೆ ಪ್ರಕರಣ: ಆರೋಪಿಯ ಸೆರೆ,  ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?
    • ಸಹಕಾರಿ ಕ್ಷೇತ್ರಗಳು ಅಶಕ್ತರಿಗೆ ನೆರವಾಗಲಿ: ಕೇಂದ್ರ ಸಚಿವ ವಿ. ಸೋಮಣ್ಣ
    • ಮಾಹಿತಿ ಹಕ್ಕು ಕಾಯ್ದೆಯಡಿ ತಪ್ಪು ದಾಖಲೆ ನೀಡಿದ ಆರೋಪ: ರೈತ ಸಂಘಟನೆಗಳಿಂದ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರತಿಭಟನೆ
    • ಜರ್ನೋತ್ಸವ–2026: “ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ”
    • ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?
    • ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?
    • ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೋ ಹಿಂಸೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ!
    ರಾಜ್ಯ ಸುದ್ದಿ January 20, 2025

    ಗೋ ಹಿಂಸೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ!

    By adminJanuary 20, 2025No Comments1 Min Read
    dr g parameshwar

    ಬೆಂಗಳೂರು: ಗೋಹಿಂಸೆ ಹಾಗೂ ಗೋಹತ್ಯೆ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ.

    ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ ವರದಿಯಾಗಿದ್ದು, ಮೂಕ ಪ್ರಾಣಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ರಾಜ್ಯದಲ್ಲಿ ನಡೆಯುತ್ತಿರುವ ಗೋಹತ್ಯೆ ಹಾಗೂ ಗೋಹಿಂಸೆ ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಈ ಘಟನೆಗಳನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಪೊಲೀಸರಿಗೆ ಮತ್ತೊಮೆ ಸೂಚನೆ ನೀಡಿದ್ದೇನೆಂದು ಹೇಳಿದರು.

    ಈ ರೀತಿಯ ಮನಸ್ಥಿತಿ ಇರುವವರನ್ನು ಮೊದಲು ಗುರುತಿಸಬೇಕು. ಕೃತ್ಯದ ಹಿಂದೆ ಬೇರೆ ಯಾರಾದ್ದಾದರೂ ಪ್ರಚೋದನೆ ಇದೆಯೇ? ಅಥವಾ ವೈಯಕ್ತಿಕವಾಗಿ ಕೃತ್ಯ ಎಸಗುತ್ತಿದ್ದಾರೆಯೇ ಅಥವಾ ಸಂಘಟನೆಗಳಿವೆಯೇ ಎಂಬೆಲ್ಲಾ ವಿಚಾರಗಳನ್ನು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?

    October 19, 2026

    ಸ್ಟಿಂಗ್ ಆಪರೇಷನ್: ಸಿದ್ದರಾಮಯ್ಯ ಪರ ಯಡಿಯೂರಪ್ಪ ಬ್ಯಾಟಿಂಗ್, ಡಿಕೆಶಿ ಪದಚ್ಯುತಿ ಬಗ್ಗೆ ವಿಜಯೇಂದ್ರ ಹೇಳಿದ್ದೇನು?

    October 19, 2026

    ಆಯುರ್ವೇದ, ಹೋಮಿಯೋಪತಿ ಮೊದಲನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿ ಬಿಡುಗಡೆ

    October 19, 2026

    Comments are closed.

    Our Picks

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026

    ಪಿಎಫ್ ಪಾವತಿ ಗಡುವು ವಿಸ್ತರಣೆ: ಉದ್ಯೋಗದಾತರು ಈ ದಿನಾಂಕವನ್ನು ಮರೆಯಬೇಡಿ!

    October 19, 2026

    ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?

    October 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕ್ರೈಂ ಸುದ್ದಿಗಳು: ಮನೆ ಬೀಗ ಮುರಿದು ಚಿನ್ನಾಭರಣ ಕಳವು, ಕೇಬಲ್ ವೈರ್–ಪೈಪ್ ಕಳವು

    October 19, 2026

    ಮನೆ ಬೀಗ ಮುರಿದು ಚಿನ್ನಾಭರಣ ಕಳವು ಮಿಡಿಗೇಶಿ: ಸಮೀಪದ ಎಮ್ಮೆತಿಮ್ಮನಹಳ್ಳಿ ಗ್ರಾಮದ ಬೀರಣ್ಣ ತನ್ನ ಹೆಂಡತಿಗೆ ಅನಾರೋಗ್ಯ ನಿಮಿತ್ತ ಹಿಂದೂಪುರ…

    ಕಾರ್ಪೆಂಟರ್ ಶಿವು ಕೊಲೆ ಪ್ರಕರಣ: ಆರೋಪಿಯ ಸೆರೆ,  ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?

    October 19, 2026

    ಸಹಕಾರಿ ಕ್ಷೇತ್ರಗಳು ಅಶಕ್ತರಿಗೆ ನೆರವಾಗಲಿ: ಕೇಂದ್ರ ಸಚಿವ ವಿ. ಸೋಮಣ್ಣ

    October 19, 2026

    ಮಾಹಿತಿ ಹಕ್ಕು ಕಾಯ್ದೆಯಡಿ ತಪ್ಪು ದಾಖಲೆ ನೀಡಿದ ಆರೋಪ: ರೈತ ಸಂಘಟನೆಗಳಿಂದ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

    October 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.