nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026

    ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ

    October 12, 2026

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    • ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅರ್ಜುನ್
    • ಅಖಿಲ ಭಾರತ ಪ್ರತಿಭಟನಾ ದಿನ : AIDSO
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಡಗಲ್ ಹೋಬಳಿ ಮಟ್ಟದ ಕ್ರೀಡಾಕೂಟ: ಸರ್ಕಾರಿ ಪ್ರೌಢಶಾಲೆ ಅರಸೀಕೆರೆ ತಾಲ್ಲೂಕು ಮಟ್ಟಕ್ಕೆ ಆಯ್ಕೆ
    ಪಾವಗಡ August 3, 2024

    ನಿಡಗಲ್ ಹೋಬಳಿ ಮಟ್ಟದ ಕ್ರೀಡಾಕೂಟ: ಸರ್ಕಾರಿ ಪ್ರೌಢಶಾಲೆ ಅರಸೀಕೆರೆ ತಾಲ್ಲೂಕು ಮಟ್ಟಕ್ಕೆ ಆಯ್ಕೆ

    By adminAugust 3, 2024No Comments1 Min Read
    pavagada

    ಪಾವಗಡ: ತಾಲ್ಲೂಕಿನ ನಿಡಗಲ್ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಗುಂಪು ವಿಭಾಗದಲ್ಲಿ ಖೋ ಖೋ ಕ್ರೀಡೆಯಲ್ಲಿ ಬಾಲಕ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಗಳಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿವೆ.

    ಅಲ್ಲದೇ ವೈಯುಕ್ತಿಕ ವಿಭಾಗದಲ್ಲಿ400 ಮೀ. ಓಟದಲ್ಲಿ ಶಿವಮ್ಮ ಪ್ರಥಮ ಸ್ಥಾನ,100 ಮೀ. ಮತ್ತು 200 ಮೀ ಓಟದಲ್ಲಿ ಸತೀಶ್ ದ್ವಿತೀಯ ಸ್ಥಾನ, 800 ಮೀ. ಓಟದಲ್ಲಿ ಶಾಲಿನಿ ಪ್ರಥಮ ಸ್ಥಾನ,1500 ಮೀ. ಓಟದಲ್ಲಿ ಅನಿತಲಕ್ಷ್ಮೀ ಪ್ರಥಮ ಸ್ಥಾನ ಮತ್ತು 3000 ಮೀ. ಓಟದಲ್ಲಿ ಪೂರ್ಣಿಮಾ ದ್ವಿತೀಯ ಸ್ಥಾನಗಳನ್ನು ಗಳಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗ ಎಸ್.ಡಿ.ಎಂ.ಸಿ. ಅದ್ಯಕ್ಷರು, ಸರ್ವ ಸದಸ್ಯರು ಅರಸೀಕೆರೆಯ ಗ್ರಾಮಸ್ಥರು ಕ್ರೀಡೆಯಲ್ಲಿ ಗೆದ್ದ ಎಲ್ಲರಿಗೂ ಮತ್ತು ಕ್ರೀಡಾ ತರಬೇತುದಾರ ರಾದ ವಿಮಲಾರವರಿಗೆ, ತರಬೇತಿ ನೀಡಿದ ರಾಜಶೇಖರಯ್ಯ, ಸೋಮನಾಥ,ತ್ರಿಶೂಲ್ ಮತ್ತು ಇತರರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026

    ತಿಪಟೂರು: ನಗರದ ಪ್ರಮುಖ ರಸ್ತೆಯಾದ ಬಿ.ಎಚ್. ರಸ್ತೆಯ ಕಲ್ಪತರು ಕಾಲೇಜಿನ ಮುಂಭಾಗದಲ್ಲಿ ಬೃಹತ್ ಗಾತ್ರದ ಮರವೊಂದು ಏಕಾಏಕಿ ಧರೆಗುರುಳಿದ ಪರಿಣಾಮ,…

    ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ

    October 12, 2026

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.