ನಮ್ಮ ಅವಧಿಯ ಕಾಮಗಾರಿಗಳನ್ನು ಸರ್ಕಾರ ತಡೆಯುತ್ತಿದೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆರೋಪಿಸಿದ್ದಾರೆ.
ಇದು 80% ಪರ್ಸೆಂಟ್ ಪಡೆಯುವ ಸರ್ಕಾರ. ನಮ್ಮ ವಿರುದ್ಧ ಕಾಂಗ್ರೆಸ್ನವರು ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ಆಗಿದ್ದರೆ ತನಿಖೆ ನಡೆಸಲಿ. ಹಿಂದಿನ ಎಲ್ಲ ಸರ್ಕಾರಗಳ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ತಿರುಗೇಟು ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


