nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ

    May 15, 2026

    ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ

    May 15, 2026

    ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ

    May 15, 2026
    Facebook Twitter Instagram
    ಟ್ರೆಂಡಿಂಗ್
    • ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ
    • ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ
    • ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ
    • ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
    • ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
    • ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
    • ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
    • ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾ. ಪಂ. ಗ್ರಂಥಾಲಯಗಳಲ್ಲಿ ತಿಂಗಳು ಪೂರ್ತಿ ಸ್ವಾತಂತ್ರೋತ್ಸವ ಆಚರಣೆಗೆ ಸರ್ಕಾರ ಆದೇಶ
    ಜಿಲ್ಲಾ ಸುದ್ದಿ August 3, 2023

    ಗ್ರಾ. ಪಂ. ಗ್ರಂಥಾಲಯಗಳಲ್ಲಿ ತಿಂಗಳು ಪೂರ್ತಿ ಸ್ವಾತಂತ್ರೋತ್ಸವ ಆಚರಣೆಗೆ ಸರ್ಕಾರ ಆದೇಶ

    By adminAugust 3, 2023No Comments1 Min Read
    government

    ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ಆಗಸ್ಟ್ ತಿಂಗಳಿಡೀ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಕೈಗೊಳ್ಳಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಕುರಿತು ಆದೇಶ ಹೊರಡಿಸಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಮಕ್ಕಳು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ‘ಓದುವ ಬೆಳಕು’ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.

    ಸದರಿ ಕಾರ್ಯಕ್ರಮದ ಮೂಲಕ ಶಾಲಾ ಮಕ್ಕಳನ್ನು ವಿಶೇಷವಾಗಿ ಗ್ರಾಮೀಣ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ಮರಳಿ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿಯನ್ನು ಹೊಂದಲಾಗಿದೆ. ಗ್ರಂಥಾಲಯಗಳನ್ನು ಗ್ರಾಮೀಣ ಜಾನ ಕೇಂದ್ರಗಳನ್ನಾಗಿಸಲು ಗ್ರಂಥಾಲಯಗಳ ನವೀಕರಣ, ಡಿಜಿಟಲೀಕರಣ ಸೇರಿದಂತೆ ವಿವಿಧ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ.


    Provided by
    Provided by

    ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಹಲವಾರು ಅಭಿಯಾನಗಳ ಮೂಲಕ ಪ್ರತಿ ತಿಂಗಳು ಮಕ್ಕಳಿಗೆ ಉಪಯುಕ್ತ ಚಟುವಟಿಕೆಯನ್ನು ಆಯೋಜಿಸಿ, ಗ್ರಂಥಾಲಯಗಳನ್ನು ಸದುಪಯೋಗಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಅದರಂತೆ, ಆಗಸ್ಟ್-2023ರ ಮಾಹೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪುಯುಕ್ತ ಗ್ರಂಥಾಲಯಕ್ಕೆ ಬರುವ ಮಕ್ಕಳಿಗೆ ಚಟುವಟಿಕೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಆಗಸ್ಟ್-2023 ಮಾಹೆಯ ಪೂರ್ಣ “ಭಾರತ ಸ್ವಾತಂತ್ರ್ಯ ದಿನಾಚರಣೆ” ಸಂಭ್ರಮೋತ್ಸವವನ್ನು ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಆಚರಿಸಲು ಈ ಕೆಳಗಿನಂತೆ ಚಟುವಟಿಕೆಗಳನ್ನು ಆಯೋಜಿಸಲು ನಿರ್ಧರಿಸಿದೆ. ಸಂವಿಧಾನ ಓದು, ದೇಶಭಕ್ತಿ ಗಾಯನ ಸೇರಿದಂತೆ ಹಲವಾರು ಚಟುವಟಿಕೆ ಆಯೋಜಿಸಲು ತಿಳಿಸಲಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ

    May 15, 2026

    ಚಿಕ್ಕನಾಯಕನಹಳ್ಳಿ: ಎಸ್‌ ಎಸ್‌ ಎಲ್‌ ಸಿಯಲ್ಲಿ ವಿದ್ಯಾರ್ಥಿಗಳು ಅಧಿಕ ಅಂಕಗಳನ್ನು ಪಡೆಯುವಂತೆ ಪ್ರೇರೇಪಿಸಿದ ಶಿಕ್ಷಕರನ್ನು ಗೌರವಿಸುವ ಸಲುವಾಗಿ ಮೇ 16…

    ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ

    May 15, 2026

    ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ

    May 15, 2026

    ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ

    May 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.