nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026
    Facebook Twitter Instagram
    ಟ್ರೆಂಡಿಂಗ್
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    • ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ
    • ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ
    • ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ
    • ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ
    • ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ.23ರಂದು ಗ್ರಾಮ ಪಂಚಾಯತಿ ಚುನಾವಣೆ : ವೇಳಾಪಟ್ಟಿ ಪ್ರಕಟ
    ತುಮಕೂರು October 22, 2024

    ನ.23ರಂದು ಗ್ರಾಮ ಪಂಚಾಯತಿ ಚುನಾವಣೆ : ವೇಳಾಪಟ್ಟಿ ಪ್ರಕಟ

    By adminOctober 22, 2024No Comments1 Min Read
    election

    ತುಮಕೂರು: ಭಾರತ ಚುನಾವಣಾ ಆಯೋಗವು ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು, ವೇಳಾಪಟ್ಟಿಯನ್ವಯ ನವೆಂಬರ್ 6ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುವುದು.

    ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನವೆಂಬರ್ 12 ಕಡೆಯ ದಿನವಾಗಿದ್ದು, ನವೆಂಬರ್ 13ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಳ್ಳಲು ನವೆಂಬರ್ 15ರವರೆಗೂ ಅವಕಾಶವಿದ್ದು, ನವೆಂಬರ್ 23ರಂದು(ಮತದಾನದ ಅವಶ್ಯವಿದ್ದರೆ) ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಮರು ಮತದಾನದ ಅವಶ್ಯವಿದ್ದರೆ ನವೆಂಬರ್ 25ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ನಂತರ ನವೆಂಬರ್ 26ರಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.


    Provided by
    Provided by

    ಜಿಲ್ಲೆಯ 9 ತಾಲ್ಲೂಕಿನ 27 ಗ್ರಾಮ ಪಂಚಾಯತಿಗಳ 30 ಸದಸ್ಯ ಸ್ಥಾನಕ್ಕೆ ನವೆಂಬರ್ 23ರಂದು ಚುನಾವಣೆ ನಡೆಯಲಿದ್ದು, ಗ್ರಾಮ ಪಂಚಾಯತಿಗಳ ವಿವರ ಇಂತಿದೆ.
    ಜಿಲ್ಲೆಯ ಚಿಕ್ಕನಾಯಕಹಳ್ಳಿ ತಾಲ್ಲೂಕು ದೊಡ್ಡ ಎಣ್ಣೇಗೆರೆ ಹಾಗೂ ಚೌಳಕಟ್ಟೆ; ತಿಪಟೂರು ತಾಲ್ಲೂಕು ಹುಚ್ಚಗೊಂಡನಹಳ್ಳಿ ಹಾಗೂ ಮಸವನಘಟ್ಟ; ತುರುವೇಕೆರೆ ತಾಲ್ಲೂಕು ಆನೆಕೆರೆ(3 ಸದಸ್ಯ ಸ್ಥಾನ), ಕೊಂಡಜ್ಜಿ, ಶೆಟ್ಟಿಗೊಂಡನಹಳ್ಳಿ; ಕುಣಿಗಲ್ ತಾಲ್ಲೂಕು ಉಜ್ಜನಿ ಹಾಗೂ ಅಮೃತೂರು; ತುಮಕೂರು ತಾಲ್ಲೂಕು ಸ್ವಾಂದೇನಹಳ್ಳಿ ಹಾಗೂ ಹಿರೇಹಳ್ಳಿ(2 ಸದಸ್ಯ ಸ್ಥಾನ); ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ ಹಾಗೂ ರಂಗಾಪುರ; ಗುಬ್ಬಿ ತಾಲ್ಲೂಕು ಮೂಗನಾಯಕನಕೋಟೆ, ಎಸ್.ಕೊಡಗೀಹಳ್ಳಿ, ಪೆದ್ದನಹಳ್ಳಿ, ಶಿವಪುರ, ಅಡಗೂರು ಹಾಗೂ ಜಿ.ಹೊಸಹಳ್ಳಿ; ಶಿರಾ ತಾಲ್ಲೂಕು ಲಕ್ಷ್ಮೀಸಾಗರ ಹಾಗೂ ದೊಡ್ಡ ಅಗ್ರಹಾರ; ಪಾವಗಡ ತಾಲ್ಲೂಕು ತಿರುಮಣಿ, ಬ್ಯಾಡನೂರು, ಕಾಮನದುರ್ಗ(ನೀಲಮ್ಮನಹಳ್ಳಿ), ವದನಕಲ್ಲು, ರಂಗಸಮುದ್ರ ಹಾಗೂ ಕೊಡಮಡಗು ಗ್ರಾಮ ಪಂಚಾಯತಿಗಳಲ್ಲಿ ನವೆಂಬರ್ 23ರಂದು ಚುನಾವಣೆ ನಡೆಯಲಿದೆ.

    ಚುನಾವಣೆಯನ್ನು ಶಾಂತಿ ಹಾಗೂ ಸುವ್ಯವಸ್ಥೆಯಿಂದ ನಡೆಸುವ ನಿಟ್ಟಿನಲ್ಲಿ ಚುನಾವಣೆ ನಡೆಯುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನವೆಂಬರ್ 6 ರಿಂದ 26ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ 2ನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ.ಜಿ.ಪರಮೇಶ್ವರ ರವರಿಗೆ ಕ್ಷೇತ್ರದ ಜನರಿಂದ…

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.