ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಖನಗಾಂವ ಖುರ್ದ ಗ್ರಾಮದ ಶ್ರೀ ಗ್ರಾಮದೇವತೆ ಯಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ದೇವಿಯ ಉಡಿ ತುಂಬಿ ಆಶೀರ್ವಾದ ಪಡೆದರು.
ಈ ಸಮಯದಲ್ಲಿ ಸಿದ್ರಾಯಿ ಪಾಟೀಲ, ಕಲ್ಲಪ್ಪ, ಮಹೇಶ. ಪಾಟೀಲ, ರಂಜನಾ ಗಿರಿಯಾಲ್ಕರ್, ಭಾರತಾ ಪಾಟೀಲ, ಮಾರುತಿ ಕೂನಸಿನಕೊಪ್ಪ, ಶಿವಬಸ್ಸು ಚಚಡಿ ಹಾಗೂ ದೇವಸ್ಥಾನದ ಟ್ರಸ್ಟ್ ಕಮೀಟಿಯವರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


