nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ವಿಧಾನಸಭಾ ಚುನಾವಣೆ: ಗ್ರಾಮಗಳಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ
    ಕೊರಟಗೆರೆ April 5, 2023

    ಕರ್ನಾಟಕ ವಿಧಾನಸಭಾ ಚುನಾವಣೆ: ಗ್ರಾಮಗಳಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

    By adminApril 5, 2023No Comments1 Min Read
    election

    ಕೊರಟಗೆರೆ: ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ, ತಾಲ್ಲೂಕು ಪಂಚಾಯಿತಿಯ ಅನುಷ್ಠಾನಾಧಿಕಾರಿಗಳ ನೇತೃತ್ವದಲ್ಲಿ,  ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ತಂಡದೊಂದಿಗೆ, ಎಲ್ಲಾ ಗ್ರಾಮಗಳಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

     ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಅಗ್ರಹಾರ, ಬುಕ್ಕಾಪಟ್ಟಣ,ಕುರಂಕೋಟೆ, ತೋವಿನಕೆರೆ, ಬೂದಗವಿ ಮತ್ತು ತುಂಬಾಡಿ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.


    Provided by
    Provided by

     ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಜಿಲ್ಲಾಡಳಿತವು ಆದೇಶಿಸಿರುವ ಕಾರ್ಯಕ್ರಮಗಳ ಪಟ್ಟಿಯಂತೆ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಡಲಾಗಿತ್ತು.

    ಈ ಕಾರ್ಯಕ್ರಮದಲ್ಲಿ ತಾಲ್ಲೂಕು  ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ದೊಡ್ಡಸಿದ್ದಯ್ಯ, ಸಿಡಿಪಿಓ ಅಂಬಿಕಾ, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ದೀಪ ಹಾಗೂ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಕರ ವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್ ಗಳು ಹಾಗೂ ಇತರೆ ಸಿಬ್ಬಂದಿ ಬೃಹತ್ ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

     ವರದಿ: ಮಂಜುಸ್ವಾಮಿ ಎಂ. ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಬೆಂಗಳೂರು: “ವೈಚಾರಿಕತೆ, ವೈಜ್ಞಾನಿಕತೆ ಹಾಗೂ ಮಾನವೀಯತೆ ಇಲ್ಲದಿದ್ದರೆ ಅದು ನಿಜವಾದ ಶಿಕ್ಷಣವಲ್ಲ, ಅದು ಕೇವಲ ಬದುಕುವ ದಾರಿಯಷ್ಟೇ,” ಎಂದು ಮುಖ್ಯಮಂತ್ರಿ…

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.