ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಮಸ್ಕಲ್ ಗ್ರಾಮ ಪಂಚಾಯತಿಯಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿತ ಅಭ್ಯರ್ಥಿ ಮಂಜುಳ ಅವರು ಗ್ರಾ.ಪಂ. ಅಧ್ಯಕ್ಷರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಅಭ್ಯರ್ಥಿ ಮಂಜುಳವೀರೇಶ್ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy