nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    • ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ
    • ತುಮಕೂರಿನಲ್ಲಿ ಜ್ಯೋತಿಬಾ ಫುಲೆ 200ನೇ ಜನ್ಮವಾರ್ಷಿಕ: ಎಐಡಿಎಸ್ ಓ ವತಿಯಿಂದ ಯಶಸ್ವಿ ವಿದ್ಯಾರ್ಥಿ ಶಿಬಿರ ಸಂಪನ್ನ
    • ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ: ಕಿಡಿಗೇಡಿಯ ಬಂಧನ
    • 2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ
    • ವಿದ್ಯೆಯ ಜೊತೆ ನೈತಿಕ ಮೌಲ್ಯ ಬೋಧಿಸಿ: ಸಿದ್ಧಗಂಗಾಮರ ಸನಿವಾಸ ಶಾಲೆಯ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಈಶ್ವರ ಖಂಡ್ರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಡಗೂರು ಗ್ರಾ.ಪಂ. ಅಧ್ಯಕ್ಷೆ ಮೇಲೆ ಭ್ರಷ್ಟಾಚಾರ ಆರೋಪ ಖಂಡನೀಯ: ದಲಿತ ಸಂಘರ್ಷ ಸಮಿತಿ
    ಗುಬ್ಬಿ March 31, 2022

    ಇಡಗೂರು ಗ್ರಾ.ಪಂ. ಅಧ್ಯಕ್ಷೆ ಮೇಲೆ ಭ್ರಷ್ಟಾಚಾರ ಆರೋಪ ಖಂಡನೀಯ: ದಲಿತ ಸಂಘರ್ಷ ಸಮಿತಿ

    By adminMarch 31, 2022No Comments2 Mins Read
    dss

    ಗುಬ್ಬಿ: ತಾಲ್ಲೂಕಿನ ಇಡಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಮೀಳಾ ಅವರ ಮೇಲೆ ಗ್ರಾಮ ಪಂಚಾಯಿತಿ ಕೆಲ ಸದಸ್ಯರು ಭ್ರಷ್ಟಾಚಾರ ಆರೋಪ ಮಾಡುತ್ತಿರುವುದು ಖಂಡನೀಯ ಎಂದು ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಚೇಳೂರು ಶಿವನಂಜಪ್ಪ ಆರೋಪ ವ್ಯಕ್ತಪಡಿಸಿದ್ದರು.

    ಇಡಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ಆರೋಪ ಮಾಡಿರುವ ಬಗ್ಗೆ ದಲಿತ ಸಂಘರ್ಷ ಸಮಿತಿಯ ಮುಖಂಡರು ಗ್ರಾಮ ಪಂಚಾಯಿತಿ ಗೆ ಭೇಟಿ ನೀಡಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಇಡಗೂರು ಗ್ರಾಮ ಪಂಚಾಯಿತಿಗೆ ಮೀಸಲಾತಿ ಅಡಿಯಲ್ಲಿ ಆಯ್ಕೆಯಾದ ಪ್ರಮೀಳಾ ಅವರನ್ನು ಆಯ್ಕೆಯಾದ ದಿವಸದಿಂದ ಸಮರ್ಪಕವಾಗಿ ಅಧಿಕಾರ ನಡೆಸಲು ಬಿಡುತ್ತಿಲ್ಲ ಕೆಲ ಗ್ರಾಮ ಪಂಚಾಯಿತಿ ಸದಸ್ಯರು ತಮಗೆ ಬೇಕಾದ ರೀತಿಯಲ್ಲಿ ಸಭಾ ನಡವಳಿಕೆ ಬರೆಯುವಂತೆ ಒತ್ತಾಯ ಮಾಡುವುದು. ಅನುದಾನವನ್ನು ಅನಾವಶ್ಯಕವಾಗಿ ಬಳಕೆ ಮಾಡುವಂತೆ ಸಭೆಯಲ್ಲಿ ಗಲಾಟೆ ಮಾಡುವುದು ಸರಿಯಲ್ಲ ಎಂದರು.

    ಗ್ರಾಮ ಪಂಚಾಯಿತಿ ಅಧ್ಯಕ್ಷರು ಭ್ರಷ್ಟಾಚಾರ ಮಾಡಿದ್ದರೆ ಕಾನೂನು ಹೋರಾಟ ಮಾಡಲಿ ಅದನ್ನು ಬಿಟ್ಟು ಒಬ್ಬ ದಲಿತ ಮಹಿಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಾಗಿರುವುದನ್ನು ಸಹಿಸದೆ ಅವರ ತೇಜೋವಧೆ ಮಾಡುವುದು ಸರಿಯಲ್ಲ ಗ್ರಾಮ ಪಂಚಾಯಿತಿ ಆಡಳಿತವನ್ನು ಸಮರ್ಪಕವಾಗಿ ನೆಡೆಸುತ್ತಿರುವ ಅಧ್ಯಕ್ಷರ ಮೇಲೆ ಆರೋಪ ಮಾಡುತ್ತಿರುವ ಕೆಲ ಸದಸ್ಯರ ಮೇಲೆ ದಲಿತ ಸಂಘಟನೆ ಹೋರಾಟಕ್ಕೆ ಮುಂದಾಲಿದೆ ಈ ಕುರಿತು ಈ ಸದಸ್ಯರ ಮೇಲೆ ಸದಸ್ಯತ್ವ ರದ್ದು ಗೋಳಿಸಲು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿಗೆ ದೂರು ಸಲ್ಲಿಸುತ್ತೇವೆ ಎಂದರು.

    ದಲಿತ ಮುಖಂಡ ಕುಂದುರನಹಳ್ಳಿ ನಟರಾಜ್ ಮಾತನಾಡಿ, ಸಂವಿಧಾನ ದಲಿತ ಸಮುದಾಯಕ್ಕೆ ಸ್ಥಳೀಯ ಆಡಳಿತ ನೆಡೆಸಲು ಅವಕಾಶ ಕಲ್ಪಿಸಿದೆ ಆದರೆ ಈ ಗ್ರಾಮ ಪಂಚಾಯಿತಿ ಕೆಲ ಸದಸ್ಯರು ಗ್ರಾಮ ಪಂಚಾಯಿತಿ ಅಧ್ಯಕ್ಷ ರ ಮೇಲೆ ಆರೋಪ ಮಾಡುತ್ತಿರುವುದು ಎಷ್ಟು ಸರಿ. ತಾಲ್ಲೂಕಿನ ದಲಿತ ಸಮುದಾಯದ ಅಧ್ಯಕ್ಷ ರು ಆಡಳಿತ ನೆಡೆಸುವುದು ಇವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಇಂತಹ ದುರಾಡಳಿತ ನೆಡೆಸು ಸದಸ್ಯರ ವಿರುದ್ಧ ಜಿಲ್ಲಾ ಮಟ್ಟದಲ್ಲಿ ಈ  8 ಜನ ಸದಸ್ಯರ ವಿರುದ್ಧ ಪ್ರತಿಭಟನೆ ದಲಿತ ಸಂಘರ್ಷ ಸಮಿತಿ ಸಿದ್ದವಿದೆ ಎಂದು ಎಚ್ಚರಿಕೆ ನೀಡಿದರು.

    ಈ ವೇಳೆಯಲ್ಲಿ ದಲಿತ ಮುಖಂಡರಾದ ಕಡಬ ಶಂಕರ್. ಮಾರಶೆಟ್ಟಿಹಳ್ಳಿ ಈಶ್ವರಪ್ಪ. ಸಿ.ಎಸ್. ಪುರ ಕುಮಾರ್. ರಂಗಸ್ವಾಮಿ ಇತರರು ಹಾಜರಿದ್ದರು.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ

    September 4, 2026

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಸಿರಾ: ತನ್ನ 29ನೇ ವಯಸ್ಸಿಗೆ ಇಡೀ ಸಾಮ್ರಾಜ್ಯವನ್ನೇ ತ್ಯಜಿಸಿ ಜನರೊಟ್ಟಿಗೆ ಬದುಕು ಕಟ್ಟಿಕೊಳ್ಳಲು ಮುಂದಾದ ಗೌತಮ ಬುದ್ಧನ ನಿರ್ಧಾರಗಳು ಸಾಮಾಜಿಕ…

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.