nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮ ಸಹಾಯಕನಿಗೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ
    ಜಿಲ್ಲಾ ಸುದ್ದಿ March 11, 2022

    ಗ್ರಾಮ ಸಹಾಯಕನಿಗೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ

    By adminMarch 11, 2022No Comments1 Min Read
    manavi

    ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಾಳಘಟ್ಟ ಫಿರ್ಕಾದ ಗ್ರಾಮ ಸಹಾಯಕರಾದ ತಿಮ್ಮಪ್ಪ ನವರನ್ನು ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

    ಕರ್ತವ್ಯದ ನಿಮಿತ್ತ ನವೋದಯ ಯೋಜನೆಯಡಿ ಪಿಂಚಣಿದಾರರ ಮಾಹಿತಿಯನ್ನು ಪಡೆಯುವ ಸಲುವಾಗಿ ದಯಾನಂದ ಮತ್ತು ರಾಜಪ್ಪ ನವರನ್ನು ಭೇಟಿ ಮಾಡಿ ದಾಖಲಾತಿಯನ್ನು ಪಡೆಯಲು ಹೋದ ಸಂದರ್ಭದಲ್ಲಿ ಗ್ರಾಮ ಸಹಾಯಕರಿಗೆ ದಾಖಲಾತಿ ನೀಡದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೇ  ಮಾರಣಾಂತಿಕ  ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.


    Provided by
    Provided by

    ತಕ್ಷಣವೇ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು. ಈ ಮೂಲಕ ಪ್ರತಿಯೊಂದು ಇಲಾಖೆ ಗಳಲ್ಲಿಯೂ ಸಹ ನೌಕರರು ನಿರ್ಭಯವಾಗಿ ಕರ್ತವ್ಯ ನಿರ್ವಹಿಸುವಂತಹ ವಾತಾವರಣ ನಿರಗಮಾಣವಾಗಬೇಕು. ಹಲ್ಲೆಗೊಳಗಾದ ಗ್ರಾಮ ಸಹಾಯಕರ ಕುಟುಂಬಕ್ಕೆ ರಕ್ಷಣೆ  ನೀಡಬೇಕೆಂದು ಒತ್ತಾಯಿಸಿ, ತಾಲ್ಲೂಕಿನ ಕಂದಾಯ ಇಲಾಖೆಯ ಗ್ರಾಮ ಸಹಾಯಕರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

    ವರದಿ: ಮುರುಳಿಧರನ್ ಆರ್.,  ಹಿರಿಯೂರು ( ಚಿತ್ರದುರ್ಗ – ದಾವಣಗೆರೆ ) .


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

     

    admin
    • Website

    Related Posts

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ತುಮಕೂರು: ಶುಕ್ರವಾರ ಮಂಡನೆಯಾದ ರಾಜ್ಯ ಬಜೆಟ್‌ ನಲ್ಲಿ ತುಮಕೂರು ಜಿಲ್ಲೆಗೆ ಅತ್ಯಲ್ಪ ಕೊಡುಗೆ ನೀಡಲಾಗಿದ್ದು, ಜಿಲ್ಲೆಯಾದ್ಯಂತ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.…

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.