nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026
    Facebook Twitter Instagram
    ಟ್ರೆಂಡಿಂಗ್
    • ಬುಡುಬುಡಿ ವೇಷಧಾರಿ ಕಳ್ಳರ ಬಂಧನ
    • ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’
    • ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ
    • ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್
    • ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!
    • ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ
    • ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್‌. ಶಶಿಕುಮಾರ್ ನೇತೃತ್ವದಲ್ಲಿ ಎಸ್‌ ಐಟಿ (SIT) ರಚನೆ!
    • ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಯಸಂದ್ರ ಗ್ರಾಮದಲ್ಲಿ ಆರ್.ಅಶೋಕ್ ಗ್ರಾಮವಾಸ್ತವ್ಯದಲ್ಲಿ ಏನೇನು ನಡೆಯಿತು!
    ತುರುವೇಕೆರೆ June 21, 2022

    ಮಾಯಸಂದ್ರ ಗ್ರಾಮದಲ್ಲಿ ಆರ್.ಅಶೋಕ್ ಗ್ರಾಮವಾಸ್ತವ್ಯದಲ್ಲಿ ಏನೇನು ನಡೆಯಿತು!

    By adminJune 21, 2022No Comments2 Mins Read
    masale jayaram

    ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಯಶಸ್ವಿಗಾಗಿ ಸಹಕರಿಸಿದ ತುಮಕೂರು ಜಿಲ್ಲಾಡಳಿತ ಮತ್ತು ತುರುವೇಕೆರೆ ತಾಲೂಕು ಆಡಳಿತ ಸೇರಿದಂತೆ, ಫಲಾನುಭವಿಗಳಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಶಾಸಕ ಮಸಾಲ ಜಯರಾಮ್ ರವರು ಪಟ್ಟಣದಲ್ಲಿ ತಾಲೂಕಿನ ಜನತೆಯ ಪರವಾಗಿ ಕೃತಜ್ಞತೆಗಳನ್ನು ತಿಳಿಸಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಹಳ ಅರ್ಥಪೂರ್ಣವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಧಿಕ ಮಳೆಯಾದರೂ ಕಾರ್ಯಕ್ರಮವು ಯಶಸ್ವಿಯಾಗಿ ಮೂಡಿಬಂದಿದೆ. 5,331ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಲಾಗಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಹಲವು ರೀತಿಯ ಸಮಸ್ಯೆಗಳ ಕುರಿತು 2,000 ಹೆಚ್ಚು ಅರ್ಜಿಗಳು ನೋಂದಣಿಯಾಗಿವೆ. ಅದರಲ್ಲಿ ವಿಶೇಷವೆಂದರೆ ಮಂಡ್ಯ, ಹಾಸನ ಜಿಲ್ಲೆ ಸೇರಿದಂತೆ ತುಮಕೂರು ಜಿಲ್ಲೆಯ ಹಲವಾರು ತಾಲೂಕುಗಳಿಗೂ ಸಂಬಂಧಪಟ್ಟಂತೆ 200ಕ್ಕೂಹೆಚ್ಚು ಅರ್ಜಿಗಳು ನೀಡಿದ್ದಾರೆ. ತುರ್ತಾಗಿ ಅರ್ಜಿಗಳ ಸಮಸ್ಯೆಯನ್ನು ಬಗೆಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್ ರವರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗನ್ನು ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಗ್ಗೇಶ್ ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಮೊದಲ ಆದರ್ಶ ಗ್ರಾಮವನ್ನಾಗಿ ಮಾರ್ಪಡಿಸಲು ಮಾಯಸಂದ್ರ ಗ್ರಾಮವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಕಂದಾಯ ಸಚಿವರು ಕೂಡ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಸಿ.ಎಸ್.ಪುರ ಮತ್ತು ಮಾಯಸಂದ್ರ ನಾಡಕಚೇರಿ ಸೇರಿದಂತೆ ಮೂರು ನಾಡಕಚೇರಿಗಳಿಗೆ ಜಿಲ್ಲೆಯ ವಿವಿಧ ತಾಲ್ಲೂಕಿನ ನಾಡ ಕಚೇರಿಗಳಿಗೆ ಅನುಮೋದನೆ ನೀಡಿದ್ದಾರೆ. ತುರುವೇಕೆರೆ ಆಡಳಿತ ಸೌಧಕ್ಕೆ 10 ಕೋಟಿ ರೂ.ಗಳ ಅನುದಾನ ನೀಡುವುದರ ಜೊತೆಗೆ ಮಾಯಸಂದ್ರ ಗ್ರಾಮದ ಅಭಿವೃದ್ಧಿಗಾಗಿ ಒಂದು ಕೋಟಿ ರೂಗಳನ್ನು ಅನುದಾನಕ್ಕೆ ಆದೇಶ ನೀಡಿದ್ದಾರೆ ಎಂದು ತಿಳಿಸಿದರು.

    ಮಾಯಸಂದ್ರದ ಡಾ. ಬಿ.ಆರ್. ಅಂಬೇಡ್ಕರ್ ನಗರದ ಅಭಿವೃದ್ಧಿಗಾಗಿ 50ಲಕ್ಷ ರೂ.ಗಳನ್ನು ಘೋಷಿಸಿದ್ದಾರೆ. ಇದಲ್ಲದೇ ಕಂದಾಯ ಸಚಿವರು ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಕುಟುಂಬದ ಸದಸ್ಯ ವಿನೋದ ಎಂಬುವವರಿಗೆ ಉದ್ಯೋಗವಿಲ್ಲ ಎಂಬುದನ್ನು ತಿಳಿದ ಸಚಿವರು ಡಾ.ಬಿ.ಆರ್.ಅಂಬೇಡ್ಕರ್ ನಿಗಮದಿಂದ ಆಟೋ ವಾಹನವನ್ನು ಕೊಡಿಸಲು ತೀರ್ಮಾನಿಸಿದ್ದಾರೆ ಎಂದರು.

    ಜುಲೈ ತಿಂಗಳಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯವನ್ನು ದಬ್ಬೇಗಟ್ಟ ಗ್ರಾಮ ಪಂಚಾಯತಿಯಲ್ಲಿ ಆಯೋಜಿಸುವ ತೀರ್ಮಾನ ಮಾಡಿದ್ದು, ರೈತರ ಮತ್ತು ಸಾರ್ವಜನಿಕರ ಸಮಸ್ಯೆಯನ್ನು ಇನ್ನಷ್ಟು ಬಗೆಹರಿಸಲಾಗುವುದು ಎಂದು ತಿಳಿಸಿದರು.
    ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರಿಗೆ, ರಾಜ್ಯಸಭಾ ಸದಸ್ಯರಿಗೆ, ಜಿಲ್ಲಾಧಿಕಾರಿಗಳಿಗೆ, ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳಿಗೆ, ಅರ್ಹ ಫಲಾನುಭವಿಗಳಿಗೆ, ಕಾರ್ಯಕರ್ತರಿಗೆ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದರು.

    ಈ ಸಂದರ್ಭದಲ್ಲಿ ಮುಖಂಡರಾದ ವಿ.ಬಿ.ಸುರೇಶ್, ಕಾಳಂಜಿಹಳ್ಳಿ ಸೋಮಶೇಖರ್, ವಿ.ಟಿ. ವೆಂಕಟರಾಮಯ್ಯ, ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಿದಾನಂದ್, ಅಂಜನ್ ಕುಮಾರ್ ಹಾಗೂ ರಾಮೇಗೌಡ, ಪಟ್ಟಣ ಪಂಚಾಯತ್ ಪ್ರಭಾರ ಅಧ್ಯಕ್ಷ ಶೀಲಾ ಶಿವಪ್ಪನಾಯಕ, ರವಿ, ಆಶಾ, ಮತ್ತಿತರರು ಉಪಸ್ಥಿತರಿದ್ದರು.

    ವರದಿ: ಸಚಿನ್ ಮಾಯಸಂದ್ರ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    ಮಧುಗಿರಿ: ಬುಡುಬುಡಿಕೆ ವೇಷದಲ್ಲಿ ಬಂದು ವಂಚಿಸಿ ಬಂಗಾರದ ಒಡವೆಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಧುಗಿರಿ ಪೊಲೀಸರು ಯಶಸ್ವಿಯಾಗಿದ್ದಾರೆ.…

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್

    September 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.