nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು

    April 1, 2026

    ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

    April 1, 2026
    Facebook Twitter Instagram
    ಟ್ರೆಂಡಿಂಗ್
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    • ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
    • ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ
    • ಮಂಡ್ಯದಲ್ಲಿ ಟ್ರಂಪ್ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್!
    • ಬೀದರ್: ಮಹಾರಾಜವಾಡಿಯಲ್ಲಿ ಅಖಂಡ ಹರೀನಾಮ ಸಪ್ತಾಹದ ಸಮಾಪ್ತಿ
    • ಶಿರಾ: ಪಿಎಂ ಕುಸುಮ್ ಯೋಜನೆ ಹಣ ಪಾವತಿಸಿದರೂ ರೈತರಿಗೆ ಸಿಗದ ಸೌರ ವಿದ್ಯುತ್; ಅಧಿಕಾರಿಗಳ ವಿರುದ್ಧ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮಗಳ ನೀರಿನ ಸಮಸ್ಯೆ ನೀಗಿಸಲು ಕಾವೇರಿ ನೀರಾವರಿ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ
    ಮಧುಗಿರಿ December 20, 2021

    ಗ್ರಾಮಗಳ ನೀರಿನ ಸಮಸ್ಯೆ ನೀಗಿಸಲು ಕಾವೇರಿ ನೀರಾವರಿ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

    By adminDecember 20, 2021No Comments1 Min Read
    jayaprakash

    ಮಧುಗಿರಿ: ಮಧುಗಿರಿ ತಾಲ್ಲೂಕಿನ ನೇರಳೇಕೆರೆ ಗ್ರಾ.ಪಂ.ವ್ಯಾಪ್ತಿಯ ವೀರಾಪುರ ಮತ್ತು ಅಕ್ಕ-ಪಕ್ಕದ ಗ್ರಾಮಗಳಿಗೆ ಯಾವುದಾದರೂ ಮೂಲಕಗಳಿಂದ ನೀರನ್ನು ಒದಗಿಸಬೇಕೆಂದು ಒತ್ತಾಯಿಸಿ ನೇರಳೇಕೆರೆ ಗ್ರಾ.ಪಂ.ಅಧ್ಯಕ್ಷರಾದ ನಾಗಲಕ್ಷ್ಮೀ ನೇತೃತ್ವದಲ್ಲಿ ಗ್ರಾಮಸ್ಥರುಗಳು, ಮುಖಂಡರುಗಳು ಕಾವೇರಿ  ನೀರಾವರಿ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್‍ ರವರಿಗೆ ಮನವಿ ಪತ್ರ ಅರ್ಪಿಸಿದರು.

    ವೀರಾಪುರ ಭಾಗದಲ್ಲಿ ಸುಮಾರು 5 ಸಾವಿರ ಮಂದಿ ವಾಸಿಸುತ್ತಿದ್ದು, ಕೃಷಿಯೇ ಮೂಲಧಾರವಾಗಿದೆ. ಜೀವನ ನಿರ್ವಹಣೆಗೆ ಯಾವುದೇ ಮೂಲ ಇರುವುದಿಲ್ಲ. ಹಾಗೂ ಅಂತರ್ಜಲ ಕುಸಿದು ಹೋಗಿದೆ. ರೈತರಿಗೆ ವ್ಯವಸಾಯಕ್ಕೆ ನೀರಿನ ತೊಂದರೆ ಎದುರಿಸುತ್ತಿದ್ದಾರೆ. ಕಳೆದ 20 ವರ್ಷಗಳಿಂದ ಬರಗಾಲ ಪೀಡಿತ ಪ್ರದೇಶವಾಗಿ ಜನರು ಸಂಕಷ್ಟ ಅನುಭವಿಸುತ್ತಿದ್ದು, ರೈತರು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ.


    Provided by
    Provided by

    ಈ ಸಂದರ್ಭದಲ್ಲಿ ಕನಿಷ್ಠ ಕುಡಿಯುವ ನೀರು ತಮ್ಮ ದನ, ಕರುಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಲು, ಯಾವುದಾದರೂ ಮೂಲಗಳಿಂದ ನೀರನ್ನು ಒದಗಿಸುವ ಮತ್ತು ಕೆರೆಗಳಿಗೆ ನೀರು ತುಂಬಿಸುವ ಪ್ರಯತ್ನ ಮಾಡಬೇಕೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

    ಈ ಸಂದರ್ಭದಲ್ಲಿ ಸಿದ್ದಲಿಂಗಪ್ಪ ಸಿದ್ದರಾಮಯ್ಯ, ಕೆಂಚಪ್ಪ, ಇಂದ್ರಕುಮಾರ್, ಸಿದ್ದಪ್ಪ, ಶಿವಣ್ಣ, ಶಿವಕುಮಾರ್ ವೀರಾಪುರ, ಕರಿಯಣ್ಣ, ರಮೇಶ್ ಮತ್ತಿತರರು ಹಾಜರಿದ್ದರು.

    ವರದಿ: ಅಬಿದ್ ಮಧುಗಿರಿ 

    namma tumakuru

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ತುಮಕೂರು: ನಗರದ ಐತಿಹಾಸಿಕ ಸಿದ್ಧಗಂಗಾ ಮಠಕ್ಕೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು…

    ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು

    April 1, 2026

    ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

    April 1, 2026

    ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

    March 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.