ತಿಪಟೂರು : ತಾಲ್ಲೂಕು ಕಸಬಾ ಹೋಬಳಿ ಮಾದಿಹಳ್ಳಿ ಗ್ರಾಮದಲ್ಲಿ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ 273 ನೇ ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಮಾತನಾಡಿದ ಜಿಲ್ಲಾ ನಿರ್ದೇಶ ಕೆ ದಯಾಶೀಲ, ಕ್ಷೇತ್ರದ ವತಿಯಿಂದ 1143838 ರೂ. ಮತ್ತು ಗ್ರಾಮಸ್ಥರ ಸಹಕಾರ 5,50,000 ರೂ.ಗಳು ಒಟ್ಟು 16 ಲಕ್ಷದ 93000 238 ರೂಗಳು ಕೆರೆಯ ಜೀರ್ಣೋದ್ದಾರ ಮಾಡಲಾಗಿದೆ ಎಂದು ತಿಳಿಸಿದರು .
ಯೋಜನಾಧಿಕಾರಿ ಪ್ರವೀಣ್ ಕೆರೆಯನ್ನು ಅಭಿವೃದ್ಧಿಪಡಿಸಿ ಈ ಸಮುದಾಯದ ವಿಭಾಗದಿಂದ ಜೀರ್ಣೋದ್ಧಾರ ಮಾಡಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾಧುಸ್ವಾಮಿ ನಿರ್ದೇಶಕ ಪ್ರಕಾಶ್ ಗ್ರಾಮದ ಸಿದ್ದರಾಮಯ್ಯ ಸಂಘದ ಸದಸ್ಯರು ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ: ಸುರೇಶ್ ಬಾಬು, ತುರುವೇಕೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy