nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ವೈಭವಯುತ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ
    ತುಮಕೂರು October 14, 2024

    ತುಮಕೂರು: ವೈಭವಯುತ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ

    By adminOctober 14, 2024No Comments1 Min Read
    kannada rajyothsava

    ತುಮಕೂರು:  ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನವೆಂಬರ್ 1ರಂದು ವೈಭವಯುತವಾಗಿ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

    ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಮೆರವಣಿಗೆ ನಡೆಸುವ, ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸ್ತಬ್ದ ಚಿತ್ರ ಪಾಲ್ಗೊಳ್ಳುವಿಕೆ, ಕನ್ನಡ ನಾಡು-ನುಡಿಗಾಗಿ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದರು.


    Provided by
    Provided by

    ರಾಜ್ಯೋತ್ಸವದ ಪ್ರಯುಕ್ತ ನಗರದ ಪ್ರಮುಖ ಬೀದಿಗಳಲ್ಲಿ ಕನ್ನಡ ಬಾವುಟ, ಕನ್ನಡ ಕವಿ, ಸಾಹಿತಿಗಳ ಭಾವಚಿತ್ರ, ಬ್ಯಾನರ್‌ಗಳ ಅಳವಡಿಕೆಗೆ ಅನುಮತಿ ನೀಡಬೇಕು. ಕನ್ನಡ ನಾಡು–ನುಡಿಗಾಗಿ ಸೇವೆ ಸಲ್ಲಿಸಿದವರನ್ನು ಮಾತ್ರ ಸನ್ಮಾನಿಸಬೇಕು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಅಧೀನ ಅಧಿಕಾರಿಗಳು, ಸಿಬ್ಬಂದಿ ತಪ್ಪದೇ ಹಾಜರಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಕನ್ನಡಪರ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಕನ್ನಡ ಸಂಘಟನೆಗಳ ವಿವಿಧ ಮುಖಂಡರು ಸೇರಿದಂತೆ ಇನ್ನಿತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ದಾಖಲೆಗಳು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.