nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    • ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    • 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    • ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಮೆಜಾನ್ ನಲ್ಲಿ Great Freedom Festival Sale ಆರಂಭ, ಉತ್ಪನ್ನಗಳ ಮೇಲೆ ಭಾರೀ ರಿಯಾಯಿತಿ
    ರಾಷ್ಟ್ರೀಯ ಸುದ್ದಿ August 6, 2022

    ಅಮೆಜಾನ್ ನಲ್ಲಿ Great Freedom Festival Sale ಆರಂಭ, ಉತ್ಪನ್ನಗಳ ಮೇಲೆ ಭಾರೀ ರಿಯಾಯಿತಿ

    By adminAugust 6, 2022No Comments2 Mins Read
    amazon

    ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ 2022 ಅಮೆಜಾನ್ ಪ್ರೈಮ್ ಬಳಕೆದಾರರಿಗೆ ಲೈವ್ ಆಗಿದೆ. ಸಾಮಾನ್ಯ ಬಳಕೆದಾರರಿಗೆ, ಈ ಸೇಲ್ ಇಂದು ರಾತ್ರಿ ಮಧ್ಯರಾತ್ರಿಯಿಂದ ಪ್ರಾರಂಭವಾಗುತ್ತದೆ. ಪ್ರತಿ ವರ್ಷ ನಡೆಯುವ ಈ ಫ್ರೀಡಂ ಸೇಲ್‌ ನಲ್ಲಿ ಬಳಕೆದಾರರು ಸ್ಮಾರ್ಟ್‌ಫೋನ್‌ ಗಳು, ಎಲೆಕ್ಟ್ರಾನಿಕ್ ವಸ್ತುಗಳು, ಗೃಹೋಪಯೋಗಿ ವಸ್ತುಗಳು ಇತ್ಯಾದಿಗಳ ಮೇಲೆ ಭಾರೀ ರಿಯಾಯಿತಿ ಪಡೆಯಬಹುದು. ಕೆಲವು ದಿನಗಳ ಹಿಂದೆ, ಅಮೆಜಾನ್ ಈ ಮಾರಾಟದಲ್ಲಿ ಲಭ್ಯವಿರುವ ಪ್ರಮುಖ ಕೊಡುಗೆಗಳನ್ನು ಬಹಿರಂಗಪಡಿಸಿದೆ.

    ಈ ಸೇಲ್ ಆಗಸ್ಟ್ 10 ರ ಮಧ್ಯರಾತ್ರಿಯವರೆಗೆ ಇರುತ್ತದೆ. ಈ ಫ್ರೀಡಂ ಸೇಲ್ ನಲ್ಲಿ ಹೊಸದಾಗಿ ಬಿಡುಗಡೆಯಾದ OnePlus 10T , iQOO 9T ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ಗಳ ಜೊತೆಗೆ ಈ ವರ್ಷ ಪರಿಚಯಿಸಲಾದ ಬಜೆಟ್, ಮಿಡ್ ಬಜೆಟ್ ಮತ್ತು ಪ್ರೀಮಿಯಂ ಫೋನ್‌ಗಳ ಮೇಲೆ ಕೂಡಾ ರಿಯಾಯಿತಿ ಸಿಗಲಿದೆ. ಇದಲ್ಲದೆ, ಬಳಕೆದಾರರು ಸ್ಮಾರ್ಟ್ ಟಿವಿಗಳು, ಲ್ಯಾಪ್‌ಟಾಪ್‌ಗಳು, ಗೃಹೋಪಯೋಗಿ ವಸ್ತುಗಳು, ಇತ್ಯಾದಿಗಳ ಮೇಲೆ ರಿಯಾಯಿತಿ ಪಡೆಯಲಿದ್ದಾರೆ.

    ಅಮೆಜಾನ್ ಹೊರತುಪಡಿಸಿ, ಇ-ಕಾಮರ್ಸ್ ವೆಬ್‌ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಬಿಗ್ ಸೇವಿಂಗ್ ಡೇಸ್ ಸೇಲ್ ಇಂದು ಮಧ್ಯರಾತ್ರಿಯಿಂದ ಪ್ರಾರಂಭವಾಗಲಿದೆ. ಅದರ ಆರಂಭಿಕ ಆಕ್ಸೆಸ್ ಫ್ಲಿಪ್‌ಕಾರ್ಟ್ ಪ್ಲಸ್ ಬಳಕೆದಾರರಿಗೆ ರಾತ್ರಿ 12 ಗಂಟೆಯಿಂದ ಲಭ್ಯವಿರಲಿದೆ.

    ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ 2022 ರಲ್ಲಿ ಲಭ್ಯವಿರುವ ಪ್ರಮುಖ ಆಫರ್ ಗಳು:

    ಈ ಫ್ರೀಡಂ ಫೆಸ್ಟಿವಲ್ ಸೇಲ್‌ಗಾಗಿ ಅಮೆಜಾನ್ ಎಸ್‌ಬಿಐ ಜೊತೆ ಒಪ್ಪಂದ ಮಾಡಿಕೊಂಡಿದೆ. ಎಸ್‌ಬಿಐ ಕಾರ್ಡ್‌ನೊಂದಿಗೆ ಯಾವುದೇ ಉತ್ಪನ್ನವನ್ನು ಖರೀದಿಸಿದರೆ ಶೇಕಡಾ 10 ರಷ್ಟು ರಿಯಾಯಿತಿಯನ್ನು ನೀಡಲಾಗುತ್ತಿದೆ. ಇದಲ್ಲದೇ, ಮೊದಲ ಉತ್ಪನ್ನ ಖರೀದಿಯಲ್ಲಿ ಹೊಸ ಬಳಕೆದಾರರಿಗೆ 10 ಪ್ರತಿಶತ ಕ್ಯಾಶ್‌ಬ್ಯಾಕ್ ಲಭ್ಯವಿರುತ್ತದೆ.

    ಸ್ಮಾರ್ಟ್ಫೋನ್ ಕೊಡುಗೆಗಳು:

    ಈ ಸೇಲ್ ‌ನಲ್ಲಿ ಬಳಕೆದಾರರು ಸ್ಮಾರ್ಟ್‌ಫೋನ್ ಖರೀದಿಯ ಮೇಲೆ 750 ರೂಪಾಯಿಗಳ ಕಾರ್ಡ್ ಆಫರ್ ಪಡೆಯುತ್ತಾರೆ. ಇದಲ್ಲದೇ, EMI ವಹಿವಾಟಿನ ಮೇಲೆ ಬಳಕೆದಾರರಿಗೆ 1,250 ರೂಪಾಯಿಗಳ ತ್ವರಿತ ರಿಯಾಯಿತಿಯನ್ನು ನೀಡಲಾಗುತ್ತಿದೆ. ಸ್ಮಾರ್ಟ್ ಫೋನ್ ಅಥವಾ ಮೊಬೈಲ್ ಖರೀದಿಸಬೇಕಾದರೆ ಕನಿಷ್ಠ 5,000 ರೂ. ವ್ಯಯಿಸಬೇಕಾಗುತ್ತದೆ. ಹೀಗಾದರೆ ಮಾತ್ರ ಆಫರ್ ಲಾಭವನ್ನು ಪಡೆಯಬಹುದು. ಇದಲ್ಲದೇ, 1,500 ರೂ.ವರೆಗಿನ ವಿಶೇಷ ಬೋನಸ್ ಕೊಡುಗೆಯೂ ಇರುತ್ತದೆ.

    ಇತರ ಉತ್ಪನ್ನಗಳ ಮೇಲೆ ಕೊಡುಗೆಗಳು:

    Amazon Great Freedom Festival Sale 2022 ರಲ್ಲಿ , SBI ಕಾರ್ಡ್‌ಗಳೊಂದಿಗೆ ಟಿವಿ, ಫ್ರಿಜ್‌ ಮುಂತಾದ ದೊಡ್ಡ ಗೃಹೋಪಯೋಗಿ ಉಪಕರಣಗಳ ಮೇಲೆ ು 500 ರೂಪಾಯಿಗಳ ತ್ವರಿತ ರಿಯಾಯಿತಿ ಸಿಗಲಿದೆ. 30,000 ಅಥವಾ ಅದಕ್ಕಿಂತ ಹೆಚ್ಚಿನ ಕಾರ್ಡ್ ವೆಚ್ಚದಲ್ಲಿ ಈ ಕೊಡುಗೆ ಲಭ್ಯವಿರುತ್ತದೆ. 5,000 ರೂಪಾಯಿಗಳ ದಿನಸಿ ಖರೀದಿಸಿದರೆ 300 ರೂಪಾಯಿಗಳ ತ್ವರಿತ ರಿಯಾಯಿತಿ ಸಿಗುತ್ತದೆ. ಅಲ್ಲದೆ, 1,500 ರೂ.ಗಳ ಬೋನಸ್ ಕೊಡುಗೆಯನ್ನು ನೀಡಲಾಗುವುದು. EMI ವಹಿವಾಟಿನ ಮೇಲೆ 1,500 ರೂ.ಗಳ ರಿಯಾಯಿತಿ ಸಿಗಲಿದೆ. ಅಲ್ಲದೆ, 1,500 ರೂ.ಗಳ ಬೋನಸ್ ರಿಯಾಯಿತಿ ಇರುತ್ತದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


    Provided by
    Provided by
    admin
    • Website

    Related Posts

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ತುಮಕೂರು: ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಗಂಗಹನುಮಯ್ಯ ಅವರ ಧರ್ಮಪತ್ನಿ, ಹಿರಿಯ ಪತ್ರಕರ್ತೆ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ…

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.