ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಇ-ಕಾಮರ್ಸ್ ಸಂಸ್ಥೆಗಳಾದಂತ ಅಮೆಜಾನ್, ಫ್ಲಿಪ್ ಕಾರ್ಟ್, ಬಿಗ್ ಬ್ಯಾಸ್ಕೆಟ್ ಹಾಗೂ ಅರೆಕಾಲಿಕ ಡಿಲಿವರಿ ನೌಕರರರಾಗಿ ಸ್ವಿಗ್ಗಿ, ಜೊಮ್ಯಾಟೋ ಸೇರಿದಂತೆ ವಿವಿಧ ವಲಯಗಳಲ್ಲಿ ಗಿರ್ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ.
ನೌಕರರಿಗೆ ರಾಜ್ಯ ಸರ್ಕಾರ ಈಗ ಜೀವ ವಿಮಾ ಸೌಲಭ್ಯ ಹಾಗೂ ಅಪಘಾತ ಪರಿಹಾರ ವಿಮಾ ಸೌಲಭ್ಯವನ್ನು ಜಾರಿಗೊಳಿಸಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಮೂಲಕ ಭರ್ಜರಿ ಸಿಹಿಸುದ್ದಿ ನೀಡಿದೆ.


