nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು

    November 26, 2025

    ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ

    November 26, 2025

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025
    Facebook Twitter Instagram
    ಟ್ರೆಂಡಿಂಗ್
    • ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು
    • ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ
    • ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ
    • ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ
    • ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ
    • ನ.27: ಬೆಳ್ಳಾವಿಯಲ್ಲಿ ಶ್ರೀ ಕನಕದಾಸರ ಜಯಂತಿ: ಕನ್ನಡ ರಾಜ್ಯೋತ್ಸವ
    • ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ
    • ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರ್ ​ಸಿಬಿಗೆ ಭರ್ಜರಿ ಗೆಲುವು: ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ಆರ್ ​ಸಿಬಿ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್
    ರಾಜ್ಯ ಸುದ್ದಿ May 5, 2024

    ಆರ್ ​ಸಿಬಿಗೆ ಭರ್ಜರಿ ಗೆಲುವು: ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ಆರ್ ​ಸಿಬಿ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್

    By adminMay 5, 2024No Comments2 Mins Read
    capton

    ಐಪಿಎಲ್ 2024ರಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಆರ್ ​ಸಿಬಿ ತಂಡದ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಆರ್ ​ಸಿಬಿ ತಂಡದ ಮಾಜಿ ಆಟಗಾರ ಕ್ರಿಸ್ ಗೇಲ್​ ಹೆಸರಿನಲ್ಲಿದ್ದ ರೆಕಾರ್ಡ್ ಅನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.

    ಇದೀಗ 64 ರನ್ ​ಗಳೊಂದಿಗೆ ಈ ದಾಖಲೆಯನ್ನು ಮುರಿಯುವಲ್ಲಿ ಫಾಫ್ ಡುಪ್ಲೆಸಿಸ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಪವರ್ ​ಪ್ಲೇನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.


    Provided by
    Provided by

    ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ RCB ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಸ್ಪೋಟಕ ದಾಂಡಿಗ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಶಕದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

    ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ ಗಳಲ್ಲಿ 147 ರನ್ ​ಗಳಿಸಿ ಆಲ್ ಔಟ್ ಆಯಿತು. 148 ರನ್​ ಗಳ ಗುರಿ ಬೆನ್ನತ್ತಿದ ಅರ್ ​ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ಫಾಫ್ ಡುಪ್ಲೆಸಿಸ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಹಾಫ್ ಸೆಂಚುರಿ ಬಳಿಕ ಕೂಡ ಆರ್ಭಟ ಮುಂದುವರೆಸಿದ ಆರ್​ಸಿಬಿ ನಾಯಕ 23 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 64 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

    ವಿಶೇಷ ಎಂದರೆ ಈ 64 ರನ್​ ಗಳನ್ನು ಫಾಫ್ ಡುಪ್ಲೆಸಿಸ್ ಮೊದಲ 6 ಓವರ್ ​ಗಳಲ್ಲೇ ಕಲೆ ಹಾಕಿದ್ದರು. ಈ ಮೂಲಕ ಆರ್ ​ಸಿಬಿ ಪರ ಪವರ್​ಪ್ಲೇನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025

    ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ

    November 25, 2025

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು

    November 26, 2025

    ಬೀದರ್: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2ರಲ್ಲಿ  ರಸ್ತೆ ಇಲ್ಲದೇ ಸಾರ್ವಜನಿಕರು ಪಡುತ್ತಿರುವ…

    ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ

    November 26, 2025

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025

    ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ

    November 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.