nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026
    Facebook Twitter Instagram
    ಟ್ರೆಂಡಿಂಗ್
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    • ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?
    ತಾಲೂಕು ಸುದ್ದಿ October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    By adminOctober 11, 2025No Comments1 Min Read

    ತುಮಕೂರು: ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ 6,19,767 ಫಲಾನುಭವಿಗಳ ಪೈಕಿ 11,585 ಮಂದಿ ಮೃತಪಟ್ಟಿದ್ದು. ಅವರ ಖಾತೆಗೂ ಹಣ ಸಂದಾಯವಾಗುತ್ತಿದೆಯೇ? ಎಂಬುದನ್ನು ಪರಿಶೀಲಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ದಿನೇಶ್ ಗೂಳಿಗೌಡ ಸೂಚಿಸಿದರು.

    ನಗರದ ಜಿ.ಪಂ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

    ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 72,549.07 ಕೋಟಿ ಹಣ ಜಮಾ ಆಗಿದೆ. ನೋಂದಣಿಯಾದವರ ಪೈಕಿ ಐಟಿ, ಜಿಎಸ್‌ ಟಿ ಇತರೆ ಸಮಸ್ಯೆಯಿಂದ 10,276 ಮಂದಿ ಯೋಜನೆಯಿಂದ ಹೊರಗುಳಿದಿದ್ದಾರೆ. ಇದನ್ನು ಸರಿಪಡಿಸಬೇಕು ಎಂದು ನಿರ್ದೇಶಿಸಿದರು.

    ಸರ್ಕಾರ ಕಳೆದ 21 ತಿಂಗಳಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ 798 ಸಾವಿರ ಕೋಟಿ ವ್ಯಯ ಮಾಡಿದೆ. ಜಿಲ್ಲೆಗೆ ಇದುವರೆಗೂ 4,701 ಕೋಟಿ ಬಿಡುಗಡೆ ಮಾಡಿದೆ. ಯೋಜನೆಯ ಹಣ ದುರುಪಯೋಗ ಆಗದಂತೆ, ಎಲ್ಲೂ ಅಪಸ್ವರ ಬಾರದಂತೆ ನೋಡಿಕೊಳ್ಳಬೇಕು. ಗ್ಯಾರಂಟಿ ಕುರಿತು ಪ್ಲೆಕ್ಸ್, ಬ್ಯಾನರ್ ಅಳವಡಿಸಬೇಕು ಎಂದರು.

    ಕಾಳಸಂತೆಯಲ್ಲಿ ಅನ್ನ ಭಾಗ್ಯ ಅಕ್ಕಿ ಮಾರಾಟ ಮಾಡುತ್ತಿರುವುದನ್ನು ತಡೆಯಬೇಕು. ಗೋದಾಮುಗಳಲ್ಲಿ ಪಡಿತರ ದಾಸ್ತಾನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ತೂಕದಲ್ಲಿ ವ್ಯತ್ಯಾಸ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

    ಜಿ.ಪಂ ಸಿಇಒ ಜಿ.ಪ್ರಭು, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಜಿ.ಚಂದ್ರಶೇಖರಗೌಡ, ಉಪಾಧ್ಯಕ್ಷರಾದ ಹನುಮಂತಯ್ಯ, ನರಸೀಯಪ್ಪ, ಅಂಬರೀಶ್, ಶಿವಪ್ರಸಾದ್‌, ಪಂಚಾಕ್ಷರಿ ಇತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ

    October 13, 2026

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    Leave A Reply Cancel Reply

    Our Picks

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ನವದೆಹಲಿ: ಭಾರತದಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, 2026ರ ಜೂನ್ ಅಂತ್ಯದ ವೇಳೆಗೆ ಒಟ್ಟು ಇಂಟರ್ನೆಟ್ ಚಂದಾದಾರರ ಸಂಖ್ಯೆ…

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.