nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026
    Facebook Twitter Instagram
    ಟ್ರೆಂಡಿಂಗ್
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮದುವೆ ಮನೆಯಲ್ಲಿ ವರನ ರಂಪಾಟ: ಮದುವೆ ರದ್ದು ಮಾಡಿದ ವಧು
    ರಾಜ್ಯ ಸುದ್ದಿ January 12, 2025

    ಮದುವೆ ಮನೆಯಲ್ಲಿ ವರನ ರಂಪಾಟ: ಮದುವೆ ರದ್ದು ಮಾಡಿದ ವಧು

    By adminJanuary 12, 2025No Comments1 Min Read

    ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿದ್ದ ವಿವಾಹವೊಂದು ದಿಢೀರ್ ಆಗಿ ಸ್ಥಗಿತಗೊಂಡಿರುವ ಘಟನೆ  ನಡೆದಿದ್ದು, ತಾಳಿ ಕಟ್ಟುವ ವೇಳೆ ವಧುವೇ ವಿವಾಹವನ್ನು ನಿಲ್ಲಿಸಿರುವ ವಿಡಿಯೋ ವೈರಲ್ ಆಗಿದೆ.

    ಮದುವೆ ಮನೆಗೆ ಮದುಮಗ ಕಂಠಪೂರ್ತಿ ಕುಡಿದು ಬಂದಿದ್ದು, ಆರತಿ ತಟ್ಟೆಯನ್ನು ಎಸೆದು ರಂಪಾಟ ಮಾಡಿದ್ದ. ತನ್ನ ಸ್ನೇಹಿತರೊಂದಿಗೆ ಜಗಳವಾಡಿ ರಂಪಾಟ ಮಾಡಿದ್ದ. ಈತನ ಜೊತೆಗೆ ಜೀವನ ಪೂರ್ತಿ ಬದುಕಬೇಕೇ? ಎನ್ನುವ ಪ್ರಶ್ನೆ ಎದ್ದಾಗಲೇ, ವಧು ತನ್ನ ಮದುವೆಯ ನಿರ್ಧಾರವನ್ನು ಬದಲಿಸಿಕೊಂಡಳು, ಮದುವೆಯನ್ನೇ ರದ್ದು ಮಾಡಿದ್ದಾಳೆ.


    Provided by
    Provided by

    ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.  ಮದುವೆಗೆ ನಿರಾಕರಿಸಿದ ವಧು ಬಂಧುಮಿತ್ರರಲ್ಲಿ ನನ್ನನ್ನು ಕ್ಷಮಿಸಿ ಎಂದು ಕ್ಷಮೆ ಕೋರಿದ್ದಾಳೆ.

    ವರನ ಕಡೆಯವರು ಕ್ಷಮೆ ಕೇಳಿ ಸಂಧಾನಕ್ಕೆ ಯತ್ನಿಸಿದರು. ಆದರೆ ತನ್ನ ಭವಿಷ್ಯದ ದೃಷ್ಟಿಯಿಂದ ವಧು ಗಟ್ಟಿ ನಿರ್ಧಾರ ತೆಗೆದುಕೊಂಡಳು. ಆಕೆಯ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಆರೈಕೆ ವ್ಯವಸ್ಥೆ ಬಲಪಡಿಸುವ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ…

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.