nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026
    Facebook Twitter Instagram
    ಟ್ರೆಂಡಿಂಗ್
    • ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
    • ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
    • ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    • ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
    • ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
    • ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರದ ಖಜಾನೆ ಖಾಲಿಯಾದ ನಂತರ ಗ್ಯಾರೆಂಟಿ ಬಂದ್ ಆಗಲಿದೆ: ಡಿ.ವಿ.ಸದಾನಂದ ಗೌಡ
    ರಾಜ್ಯ ಸುದ್ದಿ April 21, 2024

    ಸರ್ಕಾರದ ಖಜಾನೆ ಖಾಲಿಯಾದ ನಂತರ ಗ್ಯಾರೆಂಟಿ ಬಂದ್ ಆಗಲಿದೆ: ಡಿ.ವಿ.ಸದಾನಂದ ಗೌಡ

    By adminApril 21, 2024No Comments1 Min Read
    dv sadananda gowda

    ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

    ಕುಶಾಲನಗರದ ಗೌಡ ಸಮಾಜದ ಆವರಣದಲ್ಲಿ ಮೈಸೂರು– ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ರಾಜ್ಯ ಸರಕಾರ‌ದ ಗ್ಯಾರಂಟಿ ಯೋಜನೆ ಸರಕಾರದ ಖಜಾನೆ ಖಾಲಿಯಾದ ಅನಂತರ ಬಂದ್‌ ಆಗಲಿದೆ.


    Provided by
    Provided by

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರದ್ದು ಶಾಶ್ವತ ಯೋಜನೆ ಎಂದರು. ಕಾಂಗ್ರೆಸ್‌ ಅಪಪ್ರಚಾರದ ಆಧಾರದಲ್ಲಿ ಗೆಲುವಿಗೆ ಶತ ಪ್ರಯತ್ನ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಬಂದಿರುವುದು ಜನರ ದುರ್ದೈವ. ಈ ಬಾರಿಯ ಚುನಾವಣೆ ವಿಭಿನ್ನವಾಗಿದ್ದು, ಜಾತಿ ಲೆಕ್ಕಾಚಾರ ನಡೆಯದು. ಮೋದಿ ಅವರ ಕಾರ್ಯವೈಖರಿ ಜನಪರವಾಗಿದ್ದು, 3ನೇ ಅವಧಿಗೆ ಕೇಂದ್ರದಲ್ಲಿ ಮುಂದುವರೆಸಲು ಅಗತ್ಯ ಬೆಂಬಲ ನೀಡಬೇಕಿದೆ ಎಂದರು.

    ಈ ಚುನಾವಣೆಯಲ್ಲಿ ದೇಶದ ಬಹಳಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸದ ಕಾಂಗ್ರೆಸ್‌ ನವರು ತಾವೇ ದೇಶದ ಆಳ್ವಿಕೆ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಿರುವುದು ತಮಾಷೆಯ ಸಂಗತಿ ಎಂದು ಲೇವಡಿ ಮಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ

    March 27, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಅಭಿವೃದ್ಧಿ ಕಾರ್ಯಗಳನ್ನು ಕನ್ನಡಕ ಹಾಕಿಕೊಂಡು ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು…

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.