nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

    July 20, 2026

    ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    July 20, 2026

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!
    • ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
    • ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ
    • ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
    • ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ
    • ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ
    • ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ:  ಜನವರಿ 30ರಂದು ತ್ಯಾಗಟೂರು ಗ್ರಾಮದ ಸರ್ಕಾರಿ ಶಾಲೆ ಶತಮಾನೋತ್ಸವ
    ಗುಬ್ಬಿ January 29, 2026

    ಗುಬ್ಬಿ:  ಜನವರಿ 30ರಂದು ತ್ಯಾಗಟೂರು ಗ್ರಾಮದ ಸರ್ಕಾರಿ ಶಾಲೆ ಶತಮಾನೋತ್ಸವ

    By adminJanuary 29, 2026No Comments2 Mins Read
    gubbi

    ಗುಬ್ಬಿ: ಗುಬ್ಬಿ ತಾಲೂಕಿನ ತ್ಯಾಗಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಜನವರಿ 30ರಂದು ನೂರು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿದೆ ಎಂದು ಹಿಂದುಳಿದ ವರ್ಗದ ಮಾಜಿ ಸದಸ್ಯ ಯೋಗಾನಂದ ಕುಮಾರ್ ತಿಳಿಸಿದರು.

    ಗುಬ್ಬಿ ತಾಲೂಕಿನ ತ್ಯಾಗಟೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತ್ಯಾಗಟೂರು ಸರ್ಕಾರಿ ಶಾಲೆ ನೂರು ದಿನದ ಸಂಭ್ರಮಾಚರಣೆಯಲ್ಲಿದೆ. ಈ ಸರ್ಕಾರಿ ಶಾಲೆಯಲ್ಲಿ 130‌ ಮಕ್ಕಳು ಇದ್ದು, ಇಲ್ಲಿನ ಶಿಕ್ಷಕರು ಶಿಕ್ಷಕಿಯರು ಉತ್ತಮ ಶಿಕ್ಷಣವನ್ನು ನೀಡುತ್ತಿರುವ ಹಿನ್ನಲೆಯಲ್ಲಿ ಶತಮನೋತ್ಸವ ಆಚರಿಸಿಕೊಳಲು ಸಿದ್ದವಾಗಿದೆ. ಶತಮಾನೋತ್ಸವಕ್ಕೆ ಕಾರ್ಯಕ್ರಮಕ್ಕೆ ತುಮಕೂರು ರಾಮಕೃಷ್ಣ ಮಠದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಗಳು ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್ ವಹಿಸಲಿದ್ದು, ಅಧ್ಯಕ್ಷತೆಯನ್ನು ತೆಂಗು ನಾರು ಮಹಾಮಂಡಳಿಯ ನಿಕಟಪೂರ್ವ ಅಧ್ಯಕ್ಷರಾದ ಟಿಎಸ್ ಕಿಡಿಗಾರಪ್ಪ ವಹಿಸಲಿದ್ದಾರೆ. ಸಂಜೆ ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ತುಮಕೂರು ಉಸ್ತುವಾರಿ ಸಚಿವ ಜಿ ಪರಮೇಶ್ವರ್ ವಹಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಎಸ್.ಆರ್.ಶ್ರೀನಿವಾಸ್ ವಹಿಸಲಿದ್ದಾರೆ. ಎಂದು ತಿಳಿಸಿದರು.

    ಗ್ರಾಮ ಪಂಚಾಯಿತಿ ಅಧ್ಯಕ್ಷ ಓಂಕಾರ್ ಪ್ರಸಾದ್ ಮಾತನಾಡಿ, ತ್ಯಾಗಟೂರು ಸರ್ಕಾರಿ ಶಾಲೆ ನೂರು ವರ್ಷ ಪೂರೈಸಿದ್ದ ಹಿನ್ನಲೆಯಲ್ಲಿ ಶತಮಾನೋತ್ಸವ ಆಚರಣೆಗೆ ಸಿದ್ದವಾಗಿದೆ.ಈ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಎಲ್ಲ ಶಿಕ್ಷಕರಿಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು  , ಶತಮಾನೋತ್ಸವ ಸಮಾರಂಭಕ್ಕೆ ಊರಿನ ಹಳೆಯ ವಿದ್ಯಾರ್ಥಿಗಳ ಶ್ರಮ ಜಾಸ್ತಿಯಿದ್ದು ಎಲ್ಲರನ್ನು ಕಾರ್ಯಕ್ರಮದಲ್ಲಿ ವಿಶೇಷವಾಗಿ ಸನ್ಮಾನಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಶಾಸಕ ಎಸ್.ಆರ್.ಶ್ರೀನಿವಾಸ್, ಬಿಓ ನಟರಾಜು, ಜಿಲ್ಲಾಧಿಕಾರಿಗಳು ಎಲ್ಲ ಅಧಿಕಾರಿಗಳು ಪಕ್ಷಾತೀತವಾಗಿ ಕಾರ್ಯಕ್ರಮಕ್ಕೆ ಸಹಕಾರ ನೀಡಿದ್ದು, ವಿಶೇಷವಾಗಿ ಸಂಜೆ ಮಕ್ಕಳ ಸಂಸ್ಕಾತಿಕ ಕಾರ್ಯಕ್ರಮ ನಡೆಯಲಿದೆ. ಜತೆಗೆ ಈ ವರ್ಷದಿಂದ ತ್ಯಾಗಟೂರು ಶಾಲೆಯಲ್ಲಿ ಇಂಗ್ಲೀಷ್ ಶಾಲೆಯನ್ನು ಕೂಡ ಪ್ರಾರಂಭ ಮಾಡಿದೇವೆ. ಸರ್ಕಾರಿ ಶಾಲೆ ಖಾಸಗಿ ಶಾಲೆಗಳನ್ನು ಸೆಡ್ಡು ಹೊಡೆಯುತ್ತಿದೆ. ಈ ಭಾಗದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಿದ್ದಾರೆ. ಇಲ್ಲಿ ಶಿಕ್ಷಕರು ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣವನ್ನು ನೀಡುತ್ತಿದ್ದಾರೆ. ಎಂದು ತಿಳಿಸಿದರು.

    ವರದಿ: ಚೇತನ್ ಗೌಡ, ಗುಬ್ಬಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

    July 20, 2026

    ಶಿವಮೊಗ್ಗ: ಶಾಲಾ ದಾಖಲಾತಿಗಾಗಿ ವಿದ್ಯಾರ್ಥಿನಿಯ ಪೋಷಕರಿಂದ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಸ್ವೀಕರಿಸುತ್ತಿದ್ದ ವಸತಿ ಶಾಲೆಯೊಂದರ ಪ್ರಿನ್ಸಿಪಾಲ್ ಲೋಕಾಯುಕ್ತ ಪೊಲೀಸರ ಬಲೆಗೆ…

    ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    July 20, 2026

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.