nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!

    June 21, 2026

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    • ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ
    • ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ
    • ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್
    • ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ
    Uncategorized January 29, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    By adminJanuary 29, 2026No Comments1 Min Read
    gubbi

    Provided by
    Provided by

    ಗುಬ್ಬಿ: ಗುಬ್ಬಿ ತಾಲೂಕಿನ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹಲಸಿನ ನಾಗೇನಹಳ್ಳಿ ಗ್ರಾಮದ ಕಾಂತರಾಜು ಎರಡು ಮತಗಳ ಅಂತರದಲ್ಲಿ ಭರ್ಜರಿ ಜಯಗಳಿಸಿದರು.

    ಈ ಹಿಂದೆ ಅಧ್ಯಕ್ಷರಾಗಿದ್ದ  ನರಸಯ್ಯ ಅವರ ಅವಿಶ್ವಾಸದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ  ಕಾಂತರಾಜು ದಿಲೀಪ್ ಕುಮಾರ್ ಹಾಗೂ ಲೋಕೇಶ್ ಮೂರು ಜನ ನಾಮಪತ್ರವನ್ನು ಸಲ್ಲಿಸಿದ್ದರು.

    ಮತ್ತಿಕೆರೆ ಗ್ರಾಮದ ಲೋಕೇಶ್ ರವರು ನಾಮಪತ್ರವನ್ನು ವಾಪಸ್ ಪಡೆದರು. ಚುನಾವಣೆ ಕಣದಲ್ಲಿ ಕಾಂತರಾಜು ಹಾಗೂ ದಿಲೀಪ್ ಕುಮಾರ್ ಇಬ್ಬರು ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಅಧಿಕಾರಿಗಳು ಚುನಾವಣೆಯನ್ನು ನಡೆಸಿದರು.

    ಕಾಂತರಾಜ್ ಒತ್ತು ಮತಗಳನ್ನು ಪಡೆದರೆ ಪ್ರತಿಸ್ಪರ್ಧಿ ದಿಲೀಪ್ ಕುಮಾರ್ 8 ಮತಗಳನ್ನು ಪಡೆದು ಪರಾಜಿತಗೊಂಡರು 10 ಮತಗಳನ್ನು ಪಡೆದ ಕಾಂತರಾಜ್ ಅವರು ಅಧ್ಯಕ್ಷರಾಗಿ ಆಯ್ಕೆಯಾದರು. ಚುನಾವಣೆ ಪ್ರಕ್ರಿಯೆಯನ್ನು ಉಪ ತಹಶೀಲ್ದಾರ್ ಪ್ರಶಾಂತ್ ನಡೆಸಿಕೊಟ್ಟರು.

    ನೂತನ ಅಧ್ಯಕ್ಷ ಕಾಂತರಾಜು ಮಾತನಾಡಿ, ನನ್ನನ್ನು ಅಧ್ಯಕ್ಷರಾಗಿ ಮಾಡಿದ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರಿಗೆ ಮೊದಲು ಅಭಿನಂದನೆ ಸಲ್ಲಿಸುತ್ತೇನೆ. ನಮ್ಮೆಲ್ಲಾ ಸದಸ್ಯರ ಸಹಕಾರದೊಂದಿಗೆ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಪ್ರಾಮಾಣಿಕವಾಗಿ  ಕೆಲಸ ಮಾಡುತ್ತೇನೆ. ಹಾಗೂ ಜನಪ್ರಿಯ ಶಾಸಕರಾದ ಶ್ರೀನಿವಾಸ್ ಅವರ ಸಹಕಾರ ಪಡೆದು ಅನುದಾನ ತಂದು ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಸಹಕರಿಸುತ್ತೇನೆ. ಜೊತೆಗೆ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುತ್ತೇನೆ ರಸ್ತೆ,  ಬೀದಿ ದೀಪ,  ಚರಂಡಿ ಹಾಗೂ ಕುಡಿಯುವ ನೀರು ಸೇರಿದಂತೆ  ಅನೇಕ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಬದನಾಗಿದ್ದು ಗ್ರಾಮೀಣ ಭಾಗದ ಹಳ್ಳಿಗಾಡಿನ ಜನರಿಗೆ ಯಾವುದೇ ತೊಂದರೆ ಆಗದಂತೆ, ನೋಡಿಕೊಂಡು ನಮ್ಮೆಲ್ಲರ ಸದಸ್ಯರ ಸಹಕಾರದೊಂದಿಗೆ ಉತ್ತಮ ಕೆಲಸವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.

    ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ರುಕ್ಮಿಣಿ ಗೋವಿಂದರಾಜು, ಸಿದ್ದಗಂಗಯ್ಯ, ಮೋಹನ್, ಕಂದಯ ಅಧಿಕಾರಿ ಮೋಹನ್ ,  ಹಾಗೂ ಗ್ರಾಮಸ್ಥರು ಸಿಬ್ಬಂದಿಗಳು ಭಾಗವಹಿಸಿದ್ದರು.

    ವರದಿ: ಚೇತನ್ ಗೌಡ, ಗುಬ್ಬಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!

    June 21, 2026

    ಕುಣಿಗಲ್: ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆಯ ಅಟ್ಟಹಾಸ ಮುಂದುವರಿದಿದ್ದು, ಸಾಲಗಾರರ ಕಿರುಕುಳ ಹಾಗೂ ಮಾನ ಹರಾಜು ಹಾಕುವ ಬೆದರಿಕೆಗೆ ಮನನೊಂದು…

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.