nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026
    Facebook Twitter Instagram
    ಟ್ರೆಂಡಿಂಗ್
    • ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?
    • ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
    • ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ
    • ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ
    • ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!
    • ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    Uncategorized August 12, 2026

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    By Ganesh TumkuruAugust 12, 2026No Comments1 Min Read
    kerala kalaripayattu

    ಗುಬ್ಬಿ: ವಿಶ್ವದ ಅತ್ಯಂತ ಹಳೆಯ ಸಮರ ಕಲೆ ಕೇರಳ ಮೂಲದ ಕಲರಿಪಯಟ್ಟು ಕಲೆಯನ್ನು ಆಶ್ರಮದ ಶಾಲಾ ಮಕ್ಕಳಿಗೆ ಕಲಿಸಲು ಚಿದಂಬರ ಪಬ್ಲಿಕ್ ಸ್ಕೂಲ್ ಆ. 17 ರಿಂದ 22 ರವರೆಗೆ ಆರು ದಿನಗಳ ಕಾಲ ಕಲರಿಪಯಟ್ಟು ಶಿಬಿರವನ್ನು ಆಯೋಜಿಸಲಾಗಿದೆ ಎಂದು ಶ್ರೀ ಚಿದಂಬರಾಶ್ರಮ ಅಧ್ಯಕ್ಷ ಸಚ್ಚಿದಾನಂದ ಶರ್ಮ ತಿಳಿಸಿದ್ದಾರೆ.

    ಸಾಂಸ್ಕೃತಿಕ ಪರಂಪರೆಯ ಸಮರ ಕಲೆ ಕಲರಿಪಯಟ್ಟು ಕಲಿತು ದೇಶ ವಿದೇಶದಲ್ಲೂ ಖ್ಯಾತಿ ಪಡೆದ ಸುದರ್ಶನ್ ಪಂಡಿತ್ ಅವರು ನಮ್ಮ ಚಿದಂಬ ರಾಶ್ರಮದ ಹಳೆಯ ವಿದ್ಯಾರ್ಥಿ ಎಂದು ಹೇಳಲು ಹೆಮ್ಮೆ ಎನಿಸಿದೆ. ಇವರ ಕಲೆಯ ಪ್ರಕಾರಗಳನ್ನು ಮಕ್ಕಳಿಗೆ ಕಲಿಸಲು ಇದೇ ತಿಂಗಳ 17 ಬೆಳಿಗ್ಗೆ 10.30 ಕ್ಕೆ ಶಿಬಿರ ಉದ್ಘಾಟನೆ ಆಶ್ರಮದ ಆರ್ಟ್ ಯೋಗ ಧ್ಯಾನ ಮಂದಿರದಲ್ಲಿ ಆಗಲಿದೆ ಎಂದರು.

    ಸುದರ್ಶನ್ ಪಂಡಿತ್ 2000 ಇಸವಿಯಲ್ಲಿ ಕಲರಿಯ ಗುರುಕುಲಂ ಶ್ರೀ ರಂಜನ್ ಮುಲ್ಲರತ್ ಅವರ ಮಾರ್ಗದರ್ಶನದಲ್ಲಿ ಕಲರಿಪಯಟ್ಟು ಸಮರ ಕಲೆ ಕಲಿಕೆ ಆರಂಭಿಸಿ, ಇಂದು ಕಲರಿ ಸತ್ತಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿ 90 ನಿಮಿಷಗಳ ಕಾಲ ಎಡಬಿಡದೆ ಏಕವ್ಯಕ್ತಿ ಕಲರಿಪಯಟ್ಟು ಕಲೆ ಪ್ರದರ್ಶನ ಮಾಡಿ, ಹೈರೇಂಜ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ ಮಾಡಿದ್ದಾರೆ ಎಂದರು.

    ಹಂಪಿ ಉತ್ಸವ ಹಾಗೂ ದಸರಾ ಉತ್ಸವದಲ್ಲಿ ಪ್ರದರ್ಶನ ನೀಡಿ ಪ್ರಸ್ತುತ ಸಮರ ಕಲಾ ನಿರ್ವಹಣಾ ಸಂಸ್ಥೆ ಮುಖ್ಯಸ್ಥರಾಗಿ ಮಕ್ಕಳಿಗೆ ಸಮರ ಕಲೆ ಕಲಿಸುತ್ತಿದ್ದಾರೆ. ಇವರ ಶಿಬಿರದಲ್ಲಿ ಕಲಿಯುವ ಆಸಕ್ತ ಮಕ್ಕಳು ಆಶ್ರಮದ ಕಚೇರಿಗೆ ಭೇಟಿ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026

    ಹಸು–ಎಮ್ಮೆ ಸಾಕಾಣಿಕೆ : ಸಹಾಯಧನಕ್ಕೆ ಅರ್ಜಿ ಸಲ್ಲಿಸಿ

    September 10, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಬಿಗ್‌ ಬಾಸ್‌ ಕನ್ನಡ ಸೀಸನ್‌ 13 ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ನಟ ಹಾಗೂ ನಿರ್ದೇಶಕ ಓಂ ಪ್ರಕಾಶ್‌ ರಾವ್…

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.