nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂಗನವಾಡಿ ಕಾರ್ಯಕರ್ತರಿಗೆ ‘ಪೋಷಕತ್ವ ಯೋಜನೆ’ ಕುರಿತು ಅರಿವು ಕಾರ್ಯಕ್ರಮ

    November 2, 2026

    ಮನುಷ್ಯರಿಗಿಂತ ವೇಗವಾಗಿ ಯೋಚಿಸುತ್ತವೆಯೇ ಕಾಗೆಗಳು? ವಿಜ್ಞಾನಿಗಳ ಅಧ್ಯಯನದಲ್ಲಿ ಅಚ್ಚರಿ!

    November 2, 2026

    ನೃತ್ಯಕ್ಕೆಂದೇ ಹುಟ್ಟಿದ ಗ್ರಾಮವಿದು! ಮರ, ಮಣ್ಣು, ಕಟ್ಟಡಗಳಲ್ಲೂ ಅಡಗಿದೆ ಲಯ! ಇಲ್ಲಿ ಮರಗಳೂ ನೃತ್ಯ ಮಾಡುತ್ತವೆ!

    November 2, 2026
    Facebook Twitter Instagram
    ಟ್ರೆಂಡಿಂಗ್
    • ಅಂಗನವಾಡಿ ಕಾರ್ಯಕರ್ತರಿಗೆ ‘ಪೋಷಕತ್ವ ಯೋಜನೆ’ ಕುರಿತು ಅರಿವು ಕಾರ್ಯಕ್ರಮ
    • ಮನುಷ್ಯರಿಗಿಂತ ವೇಗವಾಗಿ ಯೋಚಿಸುತ್ತವೆಯೇ ಕಾಗೆಗಳು? ವಿಜ್ಞಾನಿಗಳ ಅಧ್ಯಯನದಲ್ಲಿ ಅಚ್ಚರಿ!
    • ನೃತ್ಯಕ್ಕೆಂದೇ ಹುಟ್ಟಿದ ಗ್ರಾಮವಿದು! ಮರ, ಮಣ್ಣು, ಕಟ್ಟಡಗಳಲ್ಲೂ ಅಡಗಿದೆ ಲಯ! ಇಲ್ಲಿ ಮರಗಳೂ ನೃತ್ಯ ಮಾಡುತ್ತವೆ!
    • ಜಿರಳೆ ಹಾಲು ಸಾಮಾನ್ಯ ಹಾಲಿಗಿಂತ ಮೂರು ಪಟ್ಟು ಶಕ್ತಿ ಹೊಂದಿದೆಯಂತೆ: ನೋಡಿ ಎಂತಹ ಚರ್ಚೆ ಹುಟ್ಟು ಹಾಕಿದೆ ಜಿರಳೆ!
    • ತುಮಕೂರಿನಲ್ಲಿ ಸಂಭ್ರಮದ 71ನೇ ಕನ್ನಡ ರಾಜ್ಯೋತ್ಸವ: 71 ಸಾಧಕರಿಗೆ ಪ್ರಶಸ್ತಿ ಪ್ರದಾನ
    • ಚೋರನೂರು: ಬಾಲ್ಯವಿವಾಹ ತಡೆ ಹಾಗೂ ಪೋಕ್ಸೊ ಕಾಯ್ದೆ ಜಾಗೃತಿ |  ಶಿಕ್ಷಣಕ್ಕೆ ಆದ್ಯತೆ ನೀಡಲು ವಿದ್ಯಾರ್ಥಿಗಳಿಗೆ ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆ
    • ‘ನಮ್ಮ ತುಮಕೂರು ಡಿಜಿಟಲ್ ಮಾಧ್ಯಮ’ದ 5ನೇ ವಾರ್ಷಿಕೋತ್ಸವ: 5 ಸಾರ್ಥಕ ವರ್ಷಗಳು!
    • ಭಾಲ್ಕಿಯಲ್ಲಿ SBI ಎಟಿಎಂ ದರೋಡೆ ಪ್ರಕರಣ: ಹರಿಯಾಣ, ರಾಜಸ್ಥಾನ ಮೂಲದ ನಾಲ್ವರು ಅಂತರರಾಜ್ಯ ಕಳ್ಳರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಯಚೂರು ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
    ಗುಬ್ಬಿ February 1, 2022

    ರಾಯಚೂರು ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

    By adminFebruary 1, 2022No Comments1 Min Read
    dss

    ಗುಬ್ಬಿ: ರಾಯಚೂರು ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ಗಣರಾಜ್ಯೋತ್ಸವ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಫೊಟೋ ತೆರವುಗೊಳಿಸಿ, ಉದ್ಧಟತನ ತೋರಿರುವುದನ್ನು ವಿರೋಧಿಸಿ ಗುಬ್ಬಿ ತಾಲೂಕು ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

     ನಗರದ ಚನ್ನಬಸವೇಶ್ವರ ದೇವಾಲಯದಿಂದ ಮೆರವಣಿಗೆ ಹೊರಟು ಗುಬ್ಬಿ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ, ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ವಿರುದ್ಧ ಘೋಷಣೆ ಕೂಗುವ ಮೂಲಕ ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ಪ್ರತಿಕೃತಿಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

     ಈ ಸಂದರ್ಭದಲ್ಲಿ  ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ, ಕಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಎಲ್.ರವಿಕುಮಾರ್, ತಾಲೂಕು ಸಂಚಾಲಕ ಚೇಳೂರು ಶಿವನಂಜಪ್ಪ, ಕಡಬ ಶಂಕರ್, ಕೋಡಿಯಾಲ ಮಹದೇವ್, ಕುಂದರನಹಳ್ಳಿ ನಟರಾಜ್, ಗಿರೀಶ್, ಲಕ್ಕೇನಹಳ್ಳಿ ನರಸೀಯಪ್ಪ, ಹಾಗಲವಾಡಿ ಚಿರಂಜೀವಿ, ಮಂಜೇಶ್, ಯಲಚಿಹಳ್ಳಿ ನಾರಾಯಣ್, ಇಡಗೂರು ಮಂಜುನಾಥ್, ಮಂಚಿಹಳ್ಳಿ ಶಿವಸ್ವಾಮಿ ಇತರ ದಲಿತ ಮುಖಂಡರು ಹಾಜರಿದ್ದರು.

     ವರದಿ: ಮಂಜುನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬಂದು ಗ್ರಂಥಾಲಯಗಳತ್ತ ಗಮನಹರಿಸಿ: ಡಿಡಿಪಿಐ ರಘುಚಂದ್ರ

    October 31, 2026

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    Leave A Reply Cancel Reply

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಂಗನವಾಡಿ ಕಾರ್ಯಕರ್ತರಿಗೆ ‘ಪೋಷಕತ್ವ ಯೋಜನೆ’ ಕುರಿತು ಅರಿವು ಕಾರ್ಯಕ್ರಮ

    November 2, 2026

    ಬೀದರ್: ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಬೀದರ್, ಬೋಸ್ಕೋ ಬೆಂಗಳೂರು ಹಾಗೂ ಡಾನ್ ಬಾಸ್ಕೋ…

    ಮನುಷ್ಯರಿಗಿಂತ ವೇಗವಾಗಿ ಯೋಚಿಸುತ್ತವೆಯೇ ಕಾಗೆಗಳು? ವಿಜ್ಞಾನಿಗಳ ಅಧ್ಯಯನದಲ್ಲಿ ಅಚ್ಚರಿ!

    November 2, 2026

    ನೃತ್ಯಕ್ಕೆಂದೇ ಹುಟ್ಟಿದ ಗ್ರಾಮವಿದು! ಮರ, ಮಣ್ಣು, ಕಟ್ಟಡಗಳಲ್ಲೂ ಅಡಗಿದೆ ಲಯ! ಇಲ್ಲಿ ಮರಗಳೂ ನೃತ್ಯ ಮಾಡುತ್ತವೆ!

    November 2, 2026

    ಜಿರಳೆ ಹಾಲು ಸಾಮಾನ್ಯ ಹಾಲಿಗಿಂತ ಮೂರು ಪಟ್ಟು ಶಕ್ತಿ ಹೊಂದಿದೆಯಂತೆ: ನೋಡಿ ಎಂತಹ ಚರ್ಚೆ ಹುಟ್ಟು ಹಾಕಿದೆ ಜಿರಳೆ!

    November 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.