ತುಮಕೂರು: ಗುಬ್ಬಿ ವಲಯ ವ್ಯಾಪ್ತಿಯಲ್ಲಿ ವಿವಿಧ ಅಬಕಾರಿ ಪ್ರಕರಣಗಳಲ್ಲಿ ವಶಪಡಿಸಿಕೊಂಡು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ ವಾಹನಗಳನ್ನು ಸೆಪ್ಟೆಂಬರ್ 27ರ ಬೆಳಿಗ್ಗೆ 11 ಗಂಟೆಗೆ ಟೆಂಡರ್ ಕಂ ಬಹಿರಂಗ ಹರಾಜು ಮಾಡಲಾಗುವುದು ಎಂದು ಅಬಕಾರಿ ನಿರೀಕ್ಷಕ ಎಸ್.ವನಜಾಕ್ಷಿ ತಿಳಿಸಿದ್ದಾರೆ.
ಹರಾಜು ಪ್ರಕ್ರಿಯೆಯು ಗುಬ್ಬಿ ವಲಯ ಅಬಕಾರಿ ನಿರೀಕ್ಷಕರ ಕಚೇರಿ ಆವರಣದಲ್ಲಿ ನಡೆಸಲಾಗುವುದು. ಆಸಕ್ತರು ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಸರಿಯಾಗಿ ಹರಾಜಿನಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q