nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?

    October 3, 2026

    SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್

    October 2, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ
    • ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?
    • SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್
    • ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
    • ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ
    • ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?
    • ಮಗನ ಆಸ್ತಿಯಲ್ಲಿ ತಂದೆ–ತಾಯಿಗೆ ಹಕ್ಕಿದೆಯೇ? ಪತ್ನಿ, ಮಕ್ಕಳು ಮತ್ತು ಪೋಷಕರ ಪಾಲು ಹೇಗೆ?
    • ಮಧುಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ: ಅಬಕಾರಿ ಡಿವೈಎಸ್ಪಿ ದೀಪಕ್ ನೇತೃತ್ವದಲ್ಲಿ ಮಿಂಚಿನ ದಾಳಿ, ಓರ್ವನ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ ಪಟ್ಟಣದಲ್ಲಿ ಶ್ರೀ ರಾಮಜಯಂತಿ ಆಚರಣೆ | ಹಿಂದೂ ಮುಸ್ಲಿಮ್ ಬಾಂಧವ್ಯ
    ಗುಬ್ಬಿ April 14, 2022

    ಗುಬ್ಬಿ ಪಟ್ಟಣದಲ್ಲಿ ಶ್ರೀ ರಾಮಜಯಂತಿ ಆಚರಣೆ | ಹಿಂದೂ ಮುಸ್ಲಿಮ್ ಬಾಂಧವ್ಯ

    By adminApril 14, 2022No Comments1 Min Read
    shree rama jayanti

    ಗುಬ್ಬಿ: ಹನುಮ ಜಯಂತಿಯನ್ನು ಶ್ರೀರಾಮ ಜಯಂತಿಯಂದೇ ಮಾಡಬೇಕಿದ್ದ ಶ್ರೀರಾಮ ಜಯಂತೋತ್ಸವದ ಕಾರ್ಯಕರ್ತರುಗಳು ಇಬ್ಬಗೆ ನೀತಿಯಿಂದ ಹಾಗೂ ಮೂರು ದಿನದ ಅವಧಿಯನ್ನು ಪೊಲೀಸ್ ಇಲಾಖೆಯು ವಿಸ್ತರಿಸಿ ಇಂದು ರಾಮ ರಥೋತ್ಸವವನ್ನು ಆಚರಿಸಲಾಯಿತು.

    ಪಟ್ಟಣದ ಶ್ರೀ ಚನ್ನ ಬಸವೇಶ್ವರ ದೇವಾಲಯದದಿಂದ ಪ್ರಾರಂಭ ವಾದ ಶ್ರೀ ರಾಮ ಉತ್ಸವವು ವಿವಿಧ ಜಾನಪದ ಕಲಾತಂಡದೊಂದಿಗೆ ಮೆರವಣಿಗೆ ಮೂಲಕ ಸಾಗಿತ್ತು.

    ಯಾವುದೇ ಅಹಿತಕರ ಘಟನೆ ನಡೆಯದಂತೆ  ಪೊಲೀಸ್ ಬಂದೋಬಸ್ತಿನಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹಾಗೂ ಕಾರ್ಯಕರ್ತರ ಹುಮ್ಮಸ್ಸಿನೊಂದಿಗೆ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಂದ ರಾಮ ಭಕ್ತರಿಗೆ ಪಾನಕ ಮತ್ತು ಮಜ್ಜಿಗೆ ಗುಬ್ಬಿವೀರಣ್ಣ ಸರ್ಕಲ್ ಬಳಿ ವಿತರಿಸಿ, ನಾವು ಯಾವತ್ತು ಅಣ್ಣತಮ್ಮಂದಿರಂತೆ ಇರುತ್ತೇವೆಂದು ಕೇಸರಿ ಶಾಲನ್ನು ಹೊದ್ದು ರಾಮ ರಥೋತ್ಸವಕ್ಕೆ ಪುಷ್ಪಾರ್ಚನೆ ಮಾಡಿ ಬಾಂಧವ್ಯ ತೋರಿಸಿದರು.

    ಮೆರವಣಿಗೆಯಲ್ಲಿ  ಜೆಡಿಎಸ್ ನ ಕಾರ್ಯಕರ್ತರುಗಳು ಹಾಗೂ ಶಾಸಕ ಎಸ್.ಆರ್. ಶ್ರೀನಿವಾಸ್ ಬಿಜೆಪಿ ಮುಖಂಡ ದಿಲೀಪ್ ಕುಮಾರ್,  ಮಂಡಲದ ಅಧ್ಯಕ್ಷ ಪಂಚಾಕ್ಷರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೈರಪ್ಪ ಹಾಗೂ ನೂರಾರು ಸಂಖ್ಯೆಯ ಭಕ್ತರು ಭಾಗವಹಿಸಿದ್ದರು.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನ ಹೊಳೆ ನೀರು: ಸಚಿವ ಚಲುವರಾಯ ಸ್ವಾಮಿ

    September 18, 2026

    Leave A Reply Cancel Reply

    Our Picks

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    ಬೆಂಗಳೂರು: 2025ರಲ್ಲಿ ನಡೆದಿದ್ದ ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಘೋಷಿಸಿದ್ದಂತೆ ಭಾರತ–ಅಮೆರಿಕ ಪಾಲುದಾರಿಕೆಯಲ್ಲಿರುವ ರೆನೈಸ್ಸಾನ್ಸ್ ಸೋಲಾರ್ ಅಂಡ್ ಎಲೆಕ್ಟ್ರಾನಿಕ್ ಮೆಟೀರಿಯಲ್ ಕಂಪನಿಯು…

    ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?

    October 3, 2026

    SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್

    October 2, 2026

    ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

    October 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.