nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ

    June 17, 2026

    ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ

    June 17, 2026

    ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
    • ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ
    • ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ
    • ತೋಟಗಾರಿಕೆ ಇಲಾಖೆ ಸಹಾಯ ಧನ: ಅರ್ಜಿ ಸಲ್ಲಿಸುವುದು ಹೇಗೆ?
    • ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ
    • ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ
    • ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಕೊರಟಗೆರೆ ಪಟ್ಟಣಕ್ಕೆ ದಿಢೀರ್ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅವ್ಯವಸ್ಥೆಯ ಅಗರವಾಗಿರುವ ಗುಬ್ಬಿ ಸರ್ಕಾರಿ ಪದವಿ ಪೂರ್ವ ಕಾಲೇಜು
    ಗುಬ್ಬಿ March 20, 2022

    ಅವ್ಯವಸ್ಥೆಯ ಅಗರವಾಗಿರುವ ಗುಬ್ಬಿ ಸರ್ಕಾರಿ ಪದವಿ ಪೂರ್ವ ಕಾಲೇಜು

    By adminMarch 20, 2022No Comments1 Min Read
    gubbi

    Provided by
    Provided by

    ಗುಬ್ಬಿ: ಗುಬ್ಬಿಯ ಪದವಿಪೂರ್ವ ಕಾಲೇಜು ಅವ್ಯವಸ್ಥೆಯ ಅಗರವಾಗಿದ್ದು, ಎಲ್ಲಿ ನೋಡಿದರಲ್ಲಿ ಕಸಕಡ್ಡಿಗಳು ತುಂಬಿದೆ. ನೀರಿನ ಟ್ಯಾಂಕ್ ಬಳಿಯೇ ನಳ್ಳಿ ಇದ್ದು, ಇಲ್ಲಿಯೇ ವಿದ್ಯಾರ್ಥಿಗಳು ತಟ್ಟೆ ಕೂಡ ತೊಳೆಯುತ್ತಿದ್ದಾರೆ. ಈ ಪ್ರದೇಶ ಕೆಸರಿನಿಂದ ಕೂಡಿದ್ದು, ಕೊಳಚೆಯಾಗಿ ಮಾರ್ಪಟ್ಟಿದೆ.

    ಶಾಲೆಯ ನೈರ್ಮಲ್ಯದ ಬಗ್ಗೆ ಗಮನ ಹರಿಸಬೇಕಾದ ಶಾಲೆಯ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತಿದ್ದಾರೆ. ಅಷ್ಟೇ ಏಕೆ, ಇದೇ ಪದವಿಪೂರ್ವ ಕಾಲೇಜಿಗೆ ಅಧ್ಯಕ್ಷರಾಗಿರುವ ಸ್ಥಳೀಯ ಶಾಸಕ ಎಸ್.ಆರ್.ಶ್ರೀನಿವಾಸ್ ಇದೇ ಪ್ರದೇಶದಲ್ಲಿ ಕಾರಿನಲ್ಲಿ ಓಡಾಡುತ್ತಿದ್ದರೂ, ಇದೊಂದು ಗಂಭೀರವಾದ ಸಮಸ್ಯೆ ಎನ್ನುವುದು ಅವರಿಗೆ ತಿಳಿಯದಿರುವುದು ದುರಂತವೇ ಸರಿ.

    ಈ ಶಾಲೆಯು ಶಾಲಾ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 204 ರಲ್ಲಿ ರಾಜ್ಯ ನಾಯಕರುಗಳು ಈ ದಾರಿಯಲ್ಲಿ ಓಡಾಡುತ್ತಿದ್ದಾರೆ. ಆದರೆ ಬಿದ್ದು ಹೋಗಿರುವ ಶಾಲೆಯ ಕಾಂಪೌಂಡ್ ಸರಿಪಡಿಸಲು ಇಲ್ಲಿಯವರೆಗೂ ಶಾಲಾ ಆಡಳಿತ ಮಂಡಳಿ ಯಾವುದೇ ಕ್ರಮ ಕಗೊಳ್ಳದೇ ಇರುವುದು ಒಂದೆಡೆಯಾದರೆ, ರಾತ್ರಿ ವೇಳೆಯಲ್ಲಿ ಈ ಶಾಲೆ ಕುಡುಕರ ಹಾಗೂ ಅನೈತಿಕ ಚಟುವಟಿಕೆಗಳ ಅಡ್ಡೆಯಾಗಿ ಮಾರ್ಪಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ

    May 23, 2026

    ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ

    May 22, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ

    June 17, 2026

    ತುಮಕೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಎಸ್.ಎಸ್.ಎಲ್.ಸಿ. ನಂತರ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ,…

    ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ

    June 17, 2026

    ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ

    June 17, 2026

    ತೋಟಗಾರಿಕೆ ಇಲಾಖೆ ಸಹಾಯ ಧನ: ಅರ್ಜಿ ಸಲ್ಲಿಸುವುದು ಹೇಗೆ?

    June 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.