nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    • ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ
    • ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    ಗುಬ್ಬಿ February 6, 2026

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    By adminFebruary 6, 2026No Comments1 Min Read
    gubbi

    ಗುಬ್ಬಿ: ತಾಲ್ಲೂಕಿನಲ್ಲಿ ಅರ್ಹವಿರುವ ಎಲ್ಲ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಸುವ ಕೆಲಸ ಹೆಚ್ಚಿನ ವೇಗದಲ್ಲಿ ಸಾಗುತ್ತಿದೆ. ಈ ನಿರ್ಣಯದಿಂದ ಗ್ರಾಮಗಳಿಗೆ ಸರ್ಕಾರಿ ಸೌಲಭ್ಯ ಸರಿಯಾಗಿ ತಲುಪಲು ಸಾಧ್ಯವಾಗಲಿದೆ.

    ಸರ್ವೆ ನಂಬರ್ ಪ್ರದೇಶಗಳಲ್ಲಿ ಅನೇಕ ವರ್ಷಗಳಿಂದ ಮನೆ ಕಟ್ಟಿಕೊಂಡಿದ್ದರೂ, ಮೂಲ ಸೌಲಭ್ಯಗಳಿಂದ ವಂಚಿತರಾಗಿದ್ದ ನಿವಾಸಿಗಳ ಸಮಸ್ಯೆ ಗಮನಿಸಿದ ಸರ್ಕಾರ, ಎಲ್ಲ ಅರ್ಹ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಸೂಚನೆ ನೀಡಿತ್ತು. ಅದರಂತೆ ತಾಲ್ಲೂಕು ಆಡಳಿತ ಕಾರ್ಯನಿರ್ವಹಿಸುತ್ತಿದೆ.


    Provided by
    Provided by

    ತಾಲ್ಲೂಕಿನಲ್ಲಿ ಈಗಾಗಲೇ ಸುಮಾರು 2 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗಿದೆ. ಈ ಕ್ರಮದೊಂದಿಗೆ ಗುಬ್ಬಿ ತಾಲ್ಲೂಕು ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕಂದಾಯ ಗ್ರಾಮಗಳನ್ನು ರಚಿಸಿದ ತಾಲ್ಲೂಕಾಗಿದೆ.

    ತಾಲ್ಲೂಕಿನ ಎಲ್ಲ ಕಂದಾಯ ವೃತ್ತಗಳಲ್ಲಿ ಅರ್ಹರಾದ ಫಲಾನುಭವಿಗಳನ್ನು ಗುರುತಿಸಿ, ದಾಖಲೆಗಳನ್ನು ಸಂಗ್ರಹಿಸಿ ಸಲ್ಲಿಸುವಂತೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚನೆ ನೀಡಿದ್ದಾರೆ.

    ತುಮಕೂರು ಉಪವಿಭಾಗೀಯ ಅಧಿಕಾರಿ ನೇತೃತ್ವದಲ್ಲಿ ವಿಚಾರಣೆ ನಡೆಸಿ, ಅರ್ಹ ಫಲಾನುಭವಿಗಳು ವಾಸಿಸುತ್ತಿರುವ ಜಾಗಗಳನ್ನು ನೋಂದಣಿ ಮಾಡಿ ಅವರಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ. ತಾಲ್ಲೂಕಿನ ಯಾವುದೇ ಗ್ರಾಮದ ಫಲಾನುಭವಿಯು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ ಎಂದು ತಾಲ್ಲೂಕು ಆಡಳಿತ ತಿಳಿಸಿದೆ.

    ‘ಹಲವು ವರ್ಷಗಳಿಂದ ಇಲ್ಲಿ ವಾಸಿಸುತ್ತಿದ್ದೇವೆ, ಆದರೆ, ದಾಖಲೆ ಇಲ್ಲದೆ ಏನೂ ಸೌಲಭ್ಯ ಪಡೆಯಲಾಗುತ್ತಿರಲಿಲ್ಲ. ಈಗ ಹಕ್ಕು ಪತ್ರ ಬಂತು. ಇದು ನಮ್ಮ ಬಾಳಿಗೆ ನೆಮ್ಮದಿ ತಂದಿದೆ’ ಎಂದು ಫಲಾನುಭವಿ ಕರಿಯಪ್ಪ ಅಭಿಪ್ರಾಯಪಟ್ಟರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಗುಬ್ಬಿ: ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ನಮ್ಮ ಬೆಂಬಲವಿದೆ. ಆದರೆ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು. ಮಹಿಳೆಯರಿಗೆ…

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.