nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    • ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು
    • ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    • ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫೆ.22ರಿಂದ ಗುಬ್ಬಿಯಪ್ಪ ಜಾತ್ರಾ ಮಹೋತ್ಸವ: ಪೂರ್ವಭಾವಿ ಸಭೆ
    ಗುಬ್ಬಿ January 24, 2026

    ಫೆ.22ರಿಂದ ಗುಬ್ಬಿಯಪ್ಪ ಜಾತ್ರಾ ಮಹೋತ್ಸವ: ಪೂರ್ವಭಾವಿ ಸಭೆ

    By adminJanuary 24, 2026No Comments2 Mins Read
    nahida jam jam

    ಗುಬ್ಬಿ: ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ (ಗುಬ್ಬಿಯಪ್ಪ) ಅವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಉಪವಿಭಾಗಾಧಿಕಾರಿಗಳು ಹಾಗೂ ದೇವಾಲಯದ ಆಡಳಿತಾಧಿಕಾರಿ ನಹೀದಾ ಜಮ್ ಜಮ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ದೇವಾಲಯದ ದಾಸೋಹ ಸಭಾಂಗಣದಲ್ಲಿ ಕರೆಯಲಾಗಿತ್ತು.

    ಸಭೆಯಲ್ಲಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ತಹಶೀಲ್ದಾರ್ ಆರತಿ ಬಿ. ಕಳೆದ ಬಾರಿ ನಡೆದ ಜಾತ್ರಾ ಮಹೋತ್ಸವದ ಸಾಧಕ ಬಾಧಕಗಳನ್ನು ಚರ್ಚಿಸಿ ಜಾತ್ರೆಯ ಸಂದರ್ಭದಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ 18 ಕೋಮಿನ ಮುಖಂಡರು, ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿ, ದಾಸೋಹ ಸಮಿತಿ ಸೇರಿದಂತೆ ಹಲವು ಮುಖಂಡರ ಚರ್ಚೆ ನಡೆಸಿ ಬೆಸ್ಕಾಂ, ಆರೋಗ್ಯ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪ್ರತಿಬಾರಿಯೂ ಜಾತ್ರೆಯ ಸಂದರ್ಭದಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು, ಜಾತ್ರೆಯ ಸಂದರ್ಭದಲ್ಲಿ ಜಿಲ್ಲೆಯ ಮೂಲೆ ಮೂಲೆಯಿಂದ ಹಾಗೂ ಹೊರ ಜಿಲ್ಲೆಗಳಿಂದ ಭಕ್ತರು ಬರುವುದರಿಂದ ಕೆಎಸ್ಆರ್‌ಟಿಸಿ ಅವರು ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚಿಸಲಾಯಿತು, ಜೊತೆಗೆ ಸಾವಿರಾರು ಜನ ಭಾಗವಹಿಸುವುದರಿಂದ ಪೊಲೀಸ್ ಇಲಾಖೆಯು ಸಹ ಸರಿಯಾದ ಭದ್ರತೆ ಒದಗಿಸಬೇಕು ಎಂದು ತಿಳಿಸಲಾಯಿತು.


    Provided by
    Provided by

    ಫೆ.22ರಿಂದ ಆರಂಭವಾಗುವ ಜಾತ್ರಾ ಮಹೋತ್ಸವವು ಫೆ.26ರಂದು ಗುಬ್ಬಿಯಪ್ಪರವರ ಮಹಾರಥೋತ್ಸವವು ನಡೆಯಲಿದ್ದು, ಮಾ.3ರಂದು ಸಂಜೆ ಬೆಳ್ಳಿ ಪಲ್ಲಕ್ಕಿ ಉತ್ಸವ ಜರುಗಲಿದೆ. ಜಾತ್ರೆಯು ಫೆ.22ರಿಂದ ಆರಂಭವಾಗಿ ಮಾರ್ಚ್ 15ರಂದು ಮುಕ್ತಾಯವಾಗಿದ್ದು, ಅಲ್ಲಿಯವರೆಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡುವ ಜೊತೆಗೆ ರಥೋತ್ಸವ, ಬೆಳ್ಳಿ ಪಲ್ಲಕ್ಕಿ ಉತ್ಸವ ಸಂದರ್ಭದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಿಕೊಂಡು ಸೂಕ್ತ ಭದ್ರತೆ ಕಲ್ಪಿಸುವಂತೆ ಸೂಚನೆ ನೀಡಿದರು.

    ಈ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಮತ್ತು ದೇವಾಲಯದ ಕಾರ್ಯನಿರ್ವಹಣಾ ಅಧಿಕಾರಿ ಆರತಿ ಬಿ. ಪ.ಪಂ ಮುಖ್ಯಾಧಿಕಾರಿ ಮಂಜುಳಾದೇವಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಮಣ್ಣ, ಪಾಟೀಲ್ ಕೆಂಪೇಗೌಡರು, ಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ ಬಿಂದು ಮಾಧವ, ಕೆನರಾ ಬ್ಯಾಂಕ್ ವ್ಯವಸ್ಥಾಪಕರು, ದಾಸೋಹ ಸಮಿತಿ, ಜೀರ್ಣೋದ್ಧಾರ ಸಮಿತಿ, ಅಧ್ಯಕ್ಷ ಜಿ ಆರ್ ಸುರೇಶ್, ಕಾರ್ಯದರ್ಶಿ ಜಿ ಟಿ ಸುರೇಶ್ ಸದಸ್ಯರಾದ ಚನ್ನಬಸವಪ್ರಸಾದ್, ಅನಿಲ್ ಕುಮಾರ್, ಪ್ರಭು, ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳಾದ ಮಂಜುನಾಥ್, ರೇಣು ಕಪ್ರಸಾದ್, ರಾಘವೇಂದ್ರ, ಜೀರ್ಣೋದ್ಧಾರ ಸಮಿತಿಯ ಜಿಬಿಟಿ ಹರೀಶ್, ಕುಮಾರ್, ಯಜಮಾನ್ ಕುಮಾರ್, ಮುಖಂಡರುಗಳಾದ ಜಿ ಎಸ್ ವಿಜಯ ಕುಮಾರ್, ಸೋಮಶೇಖರಯ್ಯ, ನಿಜಲಿಂಗಪ್ಪ, ವಾಟಾಳ್ ನಾಗರಾಜ್, ಸದಾಶಿವ, ಜಿ ಎನ್ ಬಸವರಾಜು, ಲಕ್ಷ್ಮೀನಾರಾಯಣ ಅರ್ಜುನ್, ಅನಿಲ್, 18 ಕೋಮಿನ ಮುಖಂಡರು, ಭಕ್ತರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು

    April 27, 2026

    ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್

    April 24, 2026

    ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು

    April 22, 2026

    Leave A Reply Cancel Reply

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಮಂಡ್ಯ: ಭ್ರೂಣಲಿಂಗ ಪತ್ತೆ ಮತ್ತು ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್.…

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026

    ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.