nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!

    December 2, 2025

    ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ ಓ ವಿದ್ಯಾರ್ಥಿ ಸಂಘಟನೆ, ಪೋಷಕರಿಂದ ಪ್ರತಿಭಟನೆ

    December 2, 2025

    ಕನ್ನಡ ಸಾಹಿತ್ಯ ಸಮ್ಮೇಳನ: ನೆಲ ಜಲಭಾಷೆ ಕುರಿತಾದ ಸ್ಪರ್ಧೆಗಳಲ್ಲಿ ನೀವೂ ಭಾಗಿಯಾಗಿ!

    December 2, 2025
    Facebook Twitter Instagram
    ಟ್ರೆಂಡಿಂಗ್
    • ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!
    • ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ ಓ ವಿದ್ಯಾರ್ಥಿ ಸಂಘಟನೆ, ಪೋಷಕರಿಂದ ಪ್ರತಿಭಟನೆ
    • ಕನ್ನಡ ಸಾಹಿತ್ಯ ಸಮ್ಮೇಳನ: ನೆಲ ಜಲಭಾಷೆ ಕುರಿತಾದ ಸ್ಪರ್ಧೆಗಳಲ್ಲಿ ನೀವೂ ಭಾಗಿಯಾಗಿ!
    • ಹೊಸ ಹೆಚ್ ಐವಿ ಸೋಂಕಿತರ ಸಂಖ್ಯೆ ಮಾರಕವಾಗುತ್ತಿದೆ: ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಟಪ್ಪ
    • ಹಾಲು ತರಲು ಹೋಗಿದ್ದ ವ್ಯಕ್ತಿಯ ಮೇಲೆ ಹರಿದ ಕಾರು!
    • ಮಂಜು ಮುಸುಕಿದ ರಸ್ತೆ: ಕಾರು ಪಲ್ಟಿಯಾಗಿ ದಂಪತಿ ಸಾವು
    • ಅನುದಾನ ಸದ್ಬಳಕೆ ಮಾಡಿ ಅಭಿವೃದ್ಧಿ ಕಡೆಗೆ ಮುಂದುವರಿಯುತ್ತೇನೆ: ಸರಗೂರು ಪ.ಪಂ. ಅಧ್ಯಕ್ಷೆ ಚೈತ್ರ ಸ್ವಾಮಿ
    • ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿಥಿ ಉಪನ್ಯಾಸಕಿ ನೇಣಿಗೆ ಶರಣು
    ರಾಜ್ಯ ಸುದ್ದಿ May 9, 2024

    ಅತಿಥಿ ಉಪನ್ಯಾಸಕಿ ನೇಣಿಗೆ ಶರಣು

    By adminMay 9, 2024No Comments1 Min Read
    hasana 2

    ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿಯೂಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೀಪಾ(34) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

    ಇವರು ಚನ್ನರಾಯಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ದೀಪಾ ಇಂದು ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಇಂದಿರಾ ಕಿಟ್ ಅನುಷ್ಠಾನ ಸಭೆ: ಕಿಟ್ ನಲ್ಲಿ ಏನೇನು ಇರಲಿದೆ?

    December 1, 2025

    ಐಸಿಡಿಎಸ್ ಸುವರ್ಣ ಮಹೋತ್ಸವ: ಅರಮನೆ ಮೈದಾನದಲ್ಲಿ ಉದ್ಘಾಟನೆ

    November 28, 2025

    LIVE | ICDS ಸುವರ್ಣ ಮಹೋತ್ಸವ: ಬೆಂಗಳೂರು ಅರಮನೆ ಮೈದಾನ

    November 28, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!

    December 2, 2025

    ತುಮಕೂರು: ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಆಚರಣೆ ಅದ್ದೂರಿಯಾಗಿ ನೆರವೇರಿತು. ಇದೇ ವೇಳೆ ಡಾ.ಜಿ.ಪರಮೇಶ್ವರ ಅವರು ಕರ್ನಾಟಕದ…

    ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ ಓ ವಿದ್ಯಾರ್ಥಿ ಸಂಘಟನೆ, ಪೋಷಕರಿಂದ ಪ್ರತಿಭಟನೆ

    December 2, 2025

    ಕನ್ನಡ ಸಾಹಿತ್ಯ ಸಮ್ಮೇಳನ: ನೆಲ ಜಲಭಾಷೆ ಕುರಿತಾದ ಸ್ಪರ್ಧೆಗಳಲ್ಲಿ ನೀವೂ ಭಾಗಿಯಾಗಿ!

    December 2, 2025

    ಹೊಸ ಹೆಚ್ ಐವಿ ಸೋಂಕಿತರ ಸಂಖ್ಯೆ ಮಾರಕವಾಗುತ್ತಿದೆ: ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಟಪ್ಪ

    December 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.