ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿಯೂಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೀಪಾ(34) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಇವರು ಚನ್ನರಾಯಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ದೀಪಾ ಇಂದು ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296