nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ
    • ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ
    • ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್: ಜಿಲ್ಲಾಧಿಕಾರಿ ಖಡಕ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಸಬರ ಕಾಳಗದಲ್ಲಿ ಗೆದ್ದು ಬೀಗಿದ ಗುಜರಾತ್ ಟೈಟಾನ್ಸ್
    ರಾಷ್ಟ್ರೀಯ ಸುದ್ದಿ March 29, 2022

    ಹೊಸಬರ ಕಾಳಗದಲ್ಲಿ ಗೆದ್ದು ಬೀಗಿದ ಗುಜರಾತ್ ಟೈಟಾನ್ಸ್

    By adminMarch 29, 2022No Comments2 Mins Read
    gujarat titans

    ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾಜ್ ಟೈಟಾನ್ಸ್ ಐಪಿಎಲ್ ಟೂರ್ನಿಯಲ್ಲಿ ಗೆಲುವಿನ ಜರ್ನಿ ಆರಂಭಿಸಿದೆ. ರಾಹುಲ್ ತೇವಾಟಿಯಾ ಅಬ್ಬರದ ಬ್ಯಾಟಿಂಗ್ ಸಹಾಯದಿಂದ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ 4ನೇ ಪಂದ್ಯದಲ್ಲಿ ಗುಜರಾತ್ ಚೊಚ್ಚಲ ಗೆಲುವಿನ ನಗೆ ಬೀರಿತು.

    ಟಾಸ್ ಗೆದ್ದ ಗುಜರಾತ್ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಲಕ್ನೋ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತು. ಸುಲಭ ಗೆಲುವಿನ ಗುರಿ ಬೆನ್ನತ್ತಿದ ಗುಜರಾತ್ ಆರಂಭದಲ್ಲಿ ಆಘಾತ ಅನುಭವಿಸಿದರೂ ನಂತರ ಚೇತರಿಸಿಕೊಂಡು ಜಯಭೇರಿ ಭಾರಿಸಿತು.


    Provided by

    ಟಾಸ್ ಸೋತರೂ ಲಕ್ನೋ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು. ಮೊಹಮ್ಮದ್ ಶಮಿ ಎಸೆದ ಮೊದಲ ಎಸೆತದಲ್ಲೇ ಕೆ.ಎಲ್.ರಾಹುಲ್ ಪೆವಿಲಿಯನ್ ಸೇರಿದರು. 3ನೇ ಓವರ್​ನ 2ನೇ ಎಸೆತದಲ್ಲಿ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್(7) ಕ್ಲೀನ್ ಬೌಲ್ಡ್ ಆದರು. ರಾಹುಲ್ ಬಳಿಕ ಬಂದ ಹ್ಯಾಮಿಲ್ಟನ್ ಲೂಯಿಸ್(10) ಶಮಿ ಎಸೆತದಲ್ಲಿ ಸಿಕ್ಸರ್ ಭಾರಿಸುವ ಯತ್ನದಲ್ಲಿ ಔಟಾದರು.

    ಬಳಿಕ ಬಂದ ದೀಪಕ್​ ಹೂಡಾ(55) ಹಾಗೂ ಆಯುಶ್​(54) ಭರ್ಜರಿ ಬ್ಯಾಟಿಂಗ್ ನಡೆಸಿ ತಂಡಕ್ಕೆ ನೆರವಾದರು. ಮೈದಾನದ ಮೂಲೆ ಮೂಲೆಗೂ ಸಿಕ್ಸರ್, ಬೌಂಡರಿ ಅಟ್ಟುವ ಮೂಲಕ ಸ್ಫೋಟಕ ಆಟ ಪ್ರದರ್ಶಿಸಿದರು.​ ಕೊನೆಯಲ್ಲಿ ಕೃನಾಲ್​ ಪಾಂಡ್ಯ (21) ಭರ್ಜರಿ ಆಟವಾಡಿದರು.

    ಇನ್ನು ಸುಲಭ ಗೆಲುವಿನ ಗುರಿ ಬೆನ್ನತ್ತಿದ ಗುಜರಾತ್ ಪರ ರಾಹುಲ್ ತೇವಾಟಿಯಾ ಭರ್ಜರಿ ಬ್ಯಾಟಿಂಗ್ ನಡೆಸಿದರು. 24 ಎಸೆಗಳಲ್ಲಿ ಅವರು 2 ಸಿಕ್ಸರ್ ಮತ್ತು 5 ಬೌಂಡರಿ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಇದಕ್ಕೂ ಮುನ್ನ ಮ್ಯಾಥ್ಯೂ ವೇಡ್(30), ಹಾರ್ದಿಕ್ ಪಾಂಡ್ಯ(33) ಡೆವಿಡ್ ಮಿಲ್ಲರ್(30) ಮತ್ತು ಅಭಿನವ್ ಮನೋಹರ್ ಔಟಾಗದೆ 15 ರನ್ ಗಳಿಸಿದರು. ಅಂತಿಮವಾಗಿ ಗುಜರಾತ್ 19.4 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ನಿಧನದ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ‘ಕಾಂತಾರ ಚಾಪ್ಟರ್…

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.