nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆಯಲ್ಲಿ 5 ಕೋಟಿ ವೆಚ್ಚದ ನೂತನ ತಾ.ಪಂ. ಕಟ್ಟಡ ಕಾಮಗಾರಿ ವೀಕ್ಷಿಸಿದ ಡಿಸಿಎಂ ಜಿ. ಪರಮೇಶ್ವರ್

    September 17, 2026

    ಕೊರಟಗೆರೆಯಲ್ಲಿ ವಿಜೃಂಭಣೆಯಿಂದ ನಡೆದ ವಿಶ್ವಕರ್ಮ ಜಯಂತಿ: ಕುಶಲಕರ್ಮಿಗಳ ಸಬಲೀಕರಣಕ್ಕೆ ಒತ್ತು

    September 17, 2026

    ಬೀದರ್‌ ನಲ್ಲಿ ಸಡಗರದಿಂದ ಜರುಗಿದ 79ನೇ ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ

    September 17, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆಯಲ್ಲಿ 5 ಕೋಟಿ ವೆಚ್ಚದ ನೂತನ ತಾ.ಪಂ. ಕಟ್ಟಡ ಕಾಮಗಾರಿ ವೀಕ್ಷಿಸಿದ ಡಿಸಿಎಂ ಜಿ. ಪರಮೇಶ್ವರ್
    • ಕೊರಟಗೆರೆಯಲ್ಲಿ ವಿಜೃಂಭಣೆಯಿಂದ ನಡೆದ ವಿಶ್ವಕರ್ಮ ಜಯಂತಿ: ಕುಶಲಕರ್ಮಿಗಳ ಸಬಲೀಕರಣಕ್ಕೆ ಒತ್ತು
    • ಬೀದರ್‌ ನಲ್ಲಿ ಸಡಗರದಿಂದ ಜರುಗಿದ 79ನೇ ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ
    • ಕೊರಟಗೆರೆ: ತಾ.ಪಂ. ನೂತನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಡಾ.ಜಿ.ಪರಮೇಶ್ವರ್
    • ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ
    • ನೀವು ನೀಡಿದ ಅಧಿಕಾರ ನಿಮ್ಮ ಅಭಿವೃದ್ಧಿಗೆ ಬಳಕೆ : ಕೆ.ಎನ್.ರಾಜಣ್ಣ
    • ಸಾಲ ಸೌಲಭ್ಯ: ಬೆಸ್ತ ಜನಾಂಗದವರಿಂದ ಅರ್ಜಿ ಆಹ್ವಾನ
    • ನಕ್ಸಲ್ ಹೆಸರಿನಲ್ಲಿ ಭೀತಿ ಹುಟ್ಟಿಸಿದ್ದ ಕಣಿಕಲಬಂಡೆ ವೆಂಕಟೇಶ ಸೆರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಂಬಜ್‌: ಶಾಸಕ- ಸಂಸದರ ಫೈಟ್‌
    ರಾಜ್ಯ ಸುದ್ದಿ November 16, 2022

    ಗುಂಬಜ್‌: ಶಾಸಕ- ಸಂಸದರ ಫೈಟ್‌

    By adminNovember 16, 2022No Comments1 Min Read
    gunjub

    ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದ ಈಗ ಮೈಸೂರಿನ ಬಿಜೆಪಿ ಶಾಸಕ ಹಾಗೂ ಸಂಸದರ ನಡುವೆ ಡೈರೆಕ್ಟ್ ಫೈಟ್ ಆಗಿದೆ. ಸಂಸದರು ಒಡೆಯುತ್ತೀನಿ ಎಂದ‌ ಮೇಲೆ ಕಳಶ ನಿರ್ಮಿಸಿಲ್ಲ. ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ, ಪ್ರತಾಪ್ ಸಿಂಹ ಹೇಳಿರುವಂತೆ ರಾತ್ರೋರಾತ್ರಿ ಕಳಸ ನಿರ್ಮಾಣ ಮಾಡಿಲ್ಲ, ಯಾವುದೇ ಧರ್ಮದ ಆಧಾರದ ಮೇಲೆ ಬಸ್ ನಿಲ್ದಾಣ ನಿರ್ಮಿಸಿಲ್ಲ ಎಂದು ಶಾಸಕ ರಾಮದಾಸ್ ಗೂಗಲ್ ಫೋಟೊ ರಿಲೀಸ್ ಮಾಡಿದ್ದಾರೆ.

    ಮೈಸೂರಿನ ಬಸ್ ನಿಲ್ದಾಣಗಳು ಮುಸ್ಲಿಂ ಶೈಲಿಯ ಗುಂಬಜ್​ಗಳ ಮಾದರಿಯಲ್ಲಿ ನಿರ್ಮಾಣಗೊಂಡಿವೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ರಾಮದಾಸ್ ತಿರುಗೇಟು ನೀಡಿದ್ದಾರೆ. ಮೈಸೂರಿನ ಪಾರಂಪರಿಕ ಮಹತ್ವ ಸಾರಲು ಮೈಸೂರು ಅರಮನೆಯ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ತಪ್ಪಾಗಿ ಅರ್ಥೈಸುವ ಹುನ್ನಾರ ನಡೆದಿದೆ ಎಂದಿದ್ದಾರೆ.

    10 ಲಕ್ಷ ವೆಚ್ಚದ ಬಸ್ ನಿಲ್ದಾಣ ಕಾಮಗಾರಿ ಇನ್ನೂ ಪ್ರಗತಿಯಲ್ಲಿದೆ. ಇದನ್ನು ಮಹದೇವ್ ಎಂಬ ಗುತ್ತಿಗೆದಾರನಿಗೆ ನೀಡಲಾಗಿದೆ. ಬಸ್ ನಿಲ್ದಾಣಗಳ ವಿನ್ಯಾಸಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿ ರಚಿಸಲಿ. ಸಮಿತಿ ವರದಿಯಲ್ಲಿ ತಪ್ಪಿದ್ದರೆ ಬದಲಾವಣೆ ಮಾಡಲು ನಮ್ಮ ಅಭ್ಯಂತರ ಇಲ್ಲ ಎಂದು ಶಾಸಕ ರಾಮದಾಸ್ ಪತ್ರದ ಮೂಲಕ ಹೇಳಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕರ್ನಾಟಕದ ಪೆಟ್ರೋಲ್ ಬಂಕ್‌ ಗಳಲ್ಲಿ ಭಾರೀ ಅಳತೆ ಮೋಸ!

    September 16, 2026

    ಕೋಲಾರ: 10 ಟನ್ ಶಂಕಿತ ವಿಷಕಾರಿ ‘ಚೀನಾ ಸಿಂಥೆಟಿಕ್ ಅಡಕೆ’ ವಶಕ್ಕೆ!

    September 16, 2026

    ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್

    September 16, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆಯಲ್ಲಿ 5 ಕೋಟಿ ವೆಚ್ಚದ ನೂತನ ತಾ.ಪಂ. ಕಟ್ಟಡ ಕಾಮಗಾರಿ ವೀಕ್ಷಿಸಿದ ಡಿಸಿಎಂ ಜಿ. ಪರಮೇಶ್ವರ್

    September 17, 2026

    ಕೊರಟಗೆರೆ: ಪಟ್ಟಣದಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಪಂಚಾಯಿತಿ (ತಾ.ಪಂ.) ಕಟ್ಟಡದ ಕಾಮಗಾರಿ ಸ್ಥಳಕ್ಕೆ ಉಪಮುಖ್ಯಮಂತ್ರಿ…

    ಕೊರಟಗೆರೆಯಲ್ಲಿ ವಿಜೃಂಭಣೆಯಿಂದ ನಡೆದ ವಿಶ್ವಕರ್ಮ ಜಯಂತಿ: ಕುಶಲಕರ್ಮಿಗಳ ಸಬಲೀಕರಣಕ್ಕೆ ಒತ್ತು

    September 17, 2026

    ಬೀದರ್‌ ನಲ್ಲಿ ಸಡಗರದಿಂದ ಜರುಗಿದ 79ನೇ ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ

    September 17, 2026

    ಕೊರಟಗೆರೆ: ತಾ.ಪಂ. ನೂತನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಡಾ.ಜಿ.ಪರಮೇಶ್ವರ್

    September 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.