ತುಮಕೂರು: ಪಾವಗಡ ತಾಲ್ಲೂಕಿನ ವೆಂಕಟಾಪುರ ಗ್ರಾಮದ ಕೆರೆ ಬಳಿಯ ಆಂಜನೇಯಸ್ವಾಮಿ ದೇಗುಲದಲ್ಲಿ ಭಾನುವಾರ ಮಧ್ಯರಾತ್ರಿ ನಿಧಿಗಾಗಿ ಗುಂಡಿ ತೋಡುವಾಗ 5 ಮಂದಿಯನ್ನು ಥಳಿಸಿರುವ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಧಿತರನ್ನು ಆಂಧ್ರಪ್ರದೇಶದ ಒಂಟಿರೆಡ್ಡಿಪಲ್ಲಿ ಗ್ರಾಮದ ವೆಂಕಟರವಣಪ್ಪ, ಸಾಯಿ ಮುರುಳಿ, ಮುರುಳಿ, ನಾಗರಾಜು, ಚಿನ್ನಾರೆಡ್ಡಿ ಬಂಧಿತರು.
ಬಂಧಿತರಿಂದ ಕೃತ್ಯಕ್ಕೆ ಬಳಸಲಾದ ಮೆಟಲ್ ಡಿಟೆಕ್ಟರ್, ಸಲಿಕೆ, ಗಡಾರಿ ಇತರೆ ಸಲಕರಣೆಗಳನ್ನು ವಶಪಡಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz