ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಕಚೇರಿಯ 10ನೇ ಮಹಡಿಯಿಂದ ಅಧಿಕಾರಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನವದೆಹಲಿಯಲ್ಲಿ ನಡೆದಿದೆ.
ಲೋಧಿ ಕಾಲೋನಿಯ ರಾ ಕಚೇರಿಯ ಕಟ್ಟಡದಿಂದ ಹಾರಿ ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಅಧಿಕಾರಿ ಖಿನ್ನತೆಯಿಂದ ನರಳುತ್ತಿದ್ದರು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ತನಿಖೆ ಆರಂಭಗೊಂಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


