ತುಮಕೂರು: ಶ್ರೀ ಗುರು ಸಿದ್ದರಾಮೇಶ್ವರ ಜಯಂತಿ ಮಹೋತ್ಸವದ ಕಾರ್ಯಕ್ರಮದ ವೇದಿಕೆ ನಿರ್ಮಾಣ ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮೀಜಿ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಮಾಜಿ ಶಾಸಕರು ಸನ್ಮಾನ್ಯ ಕೆ. ಷಡಕ್ಷರಿ ಹಾಗೂ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು
ವರದಿ: ಆನಂದ್ ತಿಪಟೂರು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700