nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ

    March 30, 2026

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    March 30, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026
    Facebook Twitter Instagram
    ಟ್ರೆಂಡಿಂಗ್
    • ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ
    • ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ
    • ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ
    • ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ
    • ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ
    • ಏ.15ರಿಂದ 29ರವರೆಗೆ ಮಕ್ಕಳ ಬೇಸಿಗೆ ಶಿಬಿರ: 60 ಮಕ್ಕಳಿಗೆ ಅವಕಾಶ, ನೋಂದಾಯಿಸುವುದು ಹೇಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಸಚಿವ ಕೆ.ಎಸ್.ಈಶ್ವರಪ್ಪ ತಲೆದಂಡ ಬಹುತೇಕ ಖಚಿತ!?
    ರಾಜ್ಯ ಸುದ್ದಿ April 13, 2022

    ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಸಚಿವ ಕೆ.ಎಸ್.ಈಶ್ವರಪ್ಪ ತಲೆದಂಡ ಬಹುತೇಕ ಖಚಿತ!?

    By adminApril 13, 2022No Comments1 Min Read
    eshwarappa

    ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರ ತಲೆದಂಡ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

    ಶೇ.40ರಷ್ಟು ಕಮಿಷನ್ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಸಂತೋಷ್ ಪಾಟೀಲ್ ಪ್ರಕರಣವು ಕಾಂಗ್ರೆಸ್‍ಗೆ ಪ್ರಭಲ ಅಸ್ತ್ರ ಸಿಕ್ಕಂತಾಗಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಬೆನ್ನಲ್ಲಿಯೇ ಪ್ರತಿಪಕ್ಷ ಕಾಂಗ್ರೆಸ್ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದ ವಿರುದ್ಧ ಮುಗಿಬಿದ್ದಿದೆ.  ಕೂಡಲೇ ಈಶ್ವರಪ್ಪ ರಾಜೀನಾಮೆಯನ್ನು ಪಡೆಯಬೇಕು ಮತ್ತು ಅವರನ್ನು ಸಂಪುಟದಿಂದ ಕಿತ್ತೆಸೆಯಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.


    Provided by
    Provided by

    ಈಶ್ವರಪ್ಪನವರ ರಾಜೀನಾಮೆಗೆ ಪ್ರತಿಪಕ್ಷಗಳಿಂದ ಒತ್ತಡ ಹಿನ್ನೆಲೆ ಸಿಎಂ ಬೊಮ್ಮಾಯಿಯವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

    ಸದ್ಯ ಬೆಳಗಾವಿ ಪ್ರವಾಸದಲ್ಲಿರುವ ಯಡಿಯೂರಪ್ಪನವರ ಜೊತೆಗೆ ಸಿಎಂ ಬೊಮ್ಮಾಯಿ ಮಾತನಾಡಿದ್ದು, ಈಶ್ವರಪ್ಪನವರಿಂದ ರಾಜೀನಾಮೆ ಪಡೆಯುವ ಬಗ್ಗೆ ಚರ್ಚಿಸಿದ್ದಾರೆಂದು ತಿಳಿದುಬಂದಿದೆ.

    ಉಭಯ ನಾಯಕರ ಫೋನ್ ಸಂಭಾಷಣೆ ಕುರಿತು ಬಿಜೆಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸಿಎಂ ಬೊಮ್ಮಾಯಿಯವರ ಮಾತಿಗೆ ಬಿಎಸ್‌ವೈ ಸಮ್ಮತಿ ನೀಡಿದ್ರಾ? ಸಚಿವ ಸ್ಥಾನಕ್ಕೆ ಇಂದು ರಾತ್ರಿಯೇ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುತ್ತಾರಾ? ಅನ್ನೋ ಪ್ರಶ್ನೆಗಳು ಮೂಡಿವೆ.

    ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಮಂಗಳವಾರ ಉಡುಪಿಯ ಖಾಸಗಿ ಲಾಡ್ಜ್‍ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತನ್ನ ಸಾವಿಗೆ ಸಚಿವ ಕೆ.ಎಸ್.ಈಶ್ವರಪ್ಪನವರೇ ಕಾರಣವೆಂದು ಡೇತ್‍ನೋಟ್‍ನಲ್ಲಿ ಉಲ್ಲೇಖಿಸಿದ್ದಾನೆ.

    ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದ ಸಂತೋಷ್, ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಮಾಡಿದ್ದರು. ಪ್ರಕರಣ ಸಂಬಂಧಿಸಿದಂತೆ ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಪಟ್ಟು ಹಿಡಿದಿವೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ

    March 29, 2026

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ

    March 30, 2026

    ತುಮಕೂರು: ವಿಜ್ಞಾನ ಬಿಂದು, ಭಾರತ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಹಕಾರದಲ್ಲಿ ಶೈಕ್ಷಣಿಕ ಯೋಜನೆಗಳನ್ನು ರೂಪಿಸಿದೆ. ಕಲಿಕೆಯಲ್ಲಿ ಆಸಕ್ತಿ ಮೂಡಿಸಲು…

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    March 30, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026

    ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ

    March 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.