nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ

    May 24, 2025

    ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ

    May 24, 2025
    Facebook Twitter Instagram
    ಟ್ರೆಂಡಿಂಗ್
    • ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ
    • ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ
    • ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ
    • ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?
    • ಕಾಡಾನೆ ದಾಳಿಗೆ ಮಹಿಳೆ ಬಲಿ: ಸಚಿವರ ವಿರುದ್ಧ ಜನಾಕ್ರೋಶ
    • ಮೆಟ್ರೋ ಮಹಿಳಾ ಪ್ರಯಾಣಿಕರ ವಿಡಿಯೋ ವೈರಲ್ ಪ್ರಕರಣ: ಆರೋಪಿಯ ಬಂಧನ
    • ಹೆಚ್ಚುತ್ತಿರುವ ಕೋವಿಡ್—19 ಪ್ರಕರಣ: ಮಾರ್ಗಸೂಚಿ ಬಿಡುಗಡೆ
    • ಕಲಬುರಗಿ SP ವಿರುದ್ಧ ಸಭಾಪತಿಗೆ ಛಲವಾದಿ ನಾರಾಯಣಸ್ವಾಮಿ ಹಕ್ಕುಚ್ಯುತಿ ದೂರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುತ್ತಿಗೆದಾರರಿಂದ ಶೇ.40ರಷ್ಟು ಕಮಿಷನ್: ನ್ಯಾಯಮೂರ್ತಿಗಳಿಂದ ತನಿಖೆ ನಡೆಯಲಿ | ಡಿ.ಕೆ.ಶಿವಕುಮಾರ್
    ತುಮಕೂರು December 5, 2021

    ಗುತ್ತಿಗೆದಾರರಿಂದ ಶೇ.40ರಷ್ಟು ಕಮಿಷನ್: ನ್ಯಾಯಮೂರ್ತಿಗಳಿಂದ ತನಿಖೆ ನಡೆಯಲಿ | ಡಿ.ಕೆ.ಶಿವಕುಮಾರ್

    By adminDecember 5, 2021No Comments1 Min Read
    dk shivakumar

    ತುಮಕೂರು: ಕಾಮಗಾರಿಗಳಲ್ಲಿ ಗುತ್ತಿಗೆದಾರರಿಂದ ಶೇ.40ರಷ್ಟು ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂಬ ಆರೋಪದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು.

    ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಸಂಬಂಧ ಮಾತನಾಡಿದ ಅವರು, ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂಬ ಆರೋಪದ ಬಗ್ಗೆ ಹಾಲಿ ನ್ಯಾಯಮೂರ್ತಿ ಅಥವಾ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸಿದರೆ, ಸತ್ಯ ಹೊರ ಬರಲಿದೆ ಎಂದು ಅವರು ಹೇಳಿದರು.


    Provided by

    ಕಾಮಗಾರಿಗಳಲ್ಲಿ ಶೇ.40ರಷ್ಟು ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದವರು ಪ್ರಧಾನಿಗೆ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಹೇಳಿದ್ದರು. ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಜಲಸಂಪನ್ಮೂಲ ಇಲಾಖೆ ಮೇಲೂ ಕಮಿಷನ್ ಆರೋಪಗಳಿದ್ದು, ಅದೇ ಇಲಾಖೆ ಅಧಿಕಾರಿ ತನಿಖೆ ನಡೆದರೆ ಸತ್ಯ ಹೊರ ಬರುವುದೆ? ಎಂದು  ಡಿಕೆಶಿ ಪ್ರಶ್ನಿಸಿದರು.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ನಿಂತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್ !

    May 23, 2025

    ತುಮಕೂರು:  ಕಾರ್ಖಾನೆಯಲ್ಲಿ ಇಬ್ಬರು ಕಾರ್ಮಿಕರ ಸಾವು, ಅಸ್ವಸ್ಥ ಪ್ರಕರಣ:  ಮಾಲೀಕರ ವಿರುದ್ಧ ಪ್ರಕರಣ

    May 23, 2025

    ಪ್ರಥಮ ಬಿ.ಎಸ್ಸಿ./ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನ

    May 22, 2025
    Our Picks

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025

    ಪಾಕಿಸ್ತಾನದ ವಿರುದ್ಧ ಕೋಪ: ಮೈಸೂರು ಪಾಕ್ ಹೆಸರು ಬದಲಿಸಿದ ವ್ಯಾಪಾರಿಗಳು!

    May 23, 2025

    ಕ್ಯಾಮೆರಾಗಳ ಮುಂದೆ ಮಾತ್ರ ಏಕೆ ನಿಮ್ಮ ರಕ್ತ ಕುದಿಯುತ್ತಿದೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಕಿಡಿ

    May 23, 2025

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ತುರುವೇಕೆರೆ : ಬಸವ ಜಯಂತಿಯ ಅಂಗವಾಗಿ ಆಪರೇಷನ್ ಸಿಂಧೂರದ ವೀರ ಯೋಧರಿಗೆ ಬಲ ನೀಡುವ ನಿಟ್ಟಿನಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜಾ…

    ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ

    May 24, 2025

    ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ

    May 24, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.