ತಮಿಳುನಾಡು :ಚೆನ್ನೈ, ಮಧುರೈ ಮತ್ತು ತಿರುಚ್ಚಿ ಸೇರಿದಂತೆ 25 ವಿಮಾನ ನಿಲ್ದಾಣಗಳನ್ನು 2022 ಮತ್ತು 2025 ರ ನಡುವೆ ಖಾಸಗಿ ವ್ಯಕ್ತಿಗಳಿಗೆ ಗುತ್ತಿಗೆಗೆ ನೀಡಲಾಗುವುದು ಎಂದು ವಿಮಾನಯಾನ ಸಚಿವಾಲಯ ಸಂಸತ್ತಿಗೆ ತಿಳಿಸಿದೆ. ಕಂಪನಿಗಳು ವಿಮಾನ ನಿಲ್ದಾಣ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಕೈಗೊಳ್ಳಲಿವೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


