nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ಪಾವಗಡ December 16, 2024

    ಹೆಚ್.ಡಿ.ಕುಮಾರಸ್ವಾಮಿ ರವರ ಹುಟ್ಟುಹಬ್ಬದ ಆಚರಣೆ

    By adminDecember 16, 2024No Comments1 Min Read

    ಪಾವಗಡ: ಜಾತ್ಯಾತೀತ ಜನತಾದಳದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿರವರ ಹುಟ್ಟು ಹಬ್ಬದ ಪ್ರಯುಕ್ತ  ಸೋಮವಾರರಂದು  ಪಟ್ಟಣದ ಸರ್ಕಾರಿ ಆಸ್ಪತ್ರೆ ಮತ್ತು ಕಣಿವೇನಹಳ್ಳಿ ಗೇಟ್ ಬಳಿಯಿರುವ ಅನಾಥಾಶ್ರಮದಲ್ಲಿ ಬ್ರೇಡ್ ಮತ್ತು ಹಣ್ಣುಗಳನ್ನು ವಿತರಣೆ ಮಾಡಿ ಬಳಿಕ, ಪಕ್ಷದ ಕಚೇರಿಯಲ್ಲಿ ಕೇಕ್ ಕಟ್ ಮಾಡುವ ಮೂಲಕ ಸಂಭ್ರಮದಿಂದ ಆಚರಿಸಿದರು.

    ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ತಿಮ್ಮರಾಯಪ್ಪ, ತಾಲ್ಲೂಕು ಅಧ್ಯಕ್ಷರಾದ ಎನ್.ಎ. ಈರಣ್ಣ, ಗೌರವಾಧ್ಯಕ್ಷರಾದ ರಾಜಶೇಕರಪ್ಪ, ಸತ್ಯಪ್ಪ, ಚನ್ನಮಲ್ಲಯ್ಯ, ಬಲರಾಮರೆಡ್ಡಿ, ಗೋವಿಂದಬಾಬು, ಅಕ್ಕಲಪ್ಪನಾಯ್ಡು ಗೋವಿಂದಪ್ಪ, ರಾಜಗೋಪಾಲ, ನಾಗರಾಜು, ಶಿವಕುಮಾರ್, ಗಡ್ಡಂತಿಮ್ಮಪ್ಪ, ಕಾವಲಗೇರಿ ರಾಮಾಂಜಿ, ಮನು, ವೆಂಕಟೇಶ್, ನಾಗೇಂದ್ರ,  ಗೋಪಾಲ, ಆಫ್ ಬಂಡೆ ಗೋಪಾಲ, ಗಂಗಾಧರ ನಾಯ್ಡು, ಯೂನಸ್, ಧರ್ಮಪಾಲ, ಭರತ್, ಸೆಲೇಕ್ಟ್ ಟೈಲರ್ ಹನುಮಂತರೆಡ್ಡಿ,  ಅಂಭಿಕಾ, ಶಿಲ್ಪ ಮಹೇಶ್, ಹಾಗೂ ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ ಪಿ.,  ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್

    July 7, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    Comments are closed.

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.