nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
    • ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
    • ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
    • ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
    • ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
    • ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
    • ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು!
    ತುರುವೇಕೆರೆ January 13, 2023

    ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು!

    By adminJanuary 13, 2023No Comments1 Min Read
    turuvekere

    ತುರುವೇಕೆರೆ: ಪಟ್ಟಣದ ದಬ್ಬೇಘಟ್ಟ ರಸ್ತೆಗೆ ಹೊಂದಿಕೊಂಡಿರುವ ಮುತ್ತುರಾಯನಗರ ಬಡಾವಣೆಯಲ್ಲಿ ಮಂಜುಳಾ ಅನಂತ್ ಕುಮಾರ್ ಎಂಬುವರ ಮನೆಗೆ  ಹಾಡಹಗಲೇ ಕನ್ನ ಹಾಕಿರುವ ಘಟನೆ ನಡೆದಿದೆ

    ಮಧ್ಯಾಹ್ನ ಸುಮಾರು 2:30 ರಿಂದ ಸಂಜೆ 5:00 ಒಳಗೆ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಕನ್ನ ಹಾಕಿದ ಕಳ್ಳರು, 100 ರಿಂದ 110 ಗ್ರಾಂ ಚಿನ್ನ, ಒಂದು ಕೆ.ಜಿ. ಬೆಳ್ಳಿ 2,70,000 ನಗದನ್ನು ದೋಚಿ ಪರಾರಿಯಾಗಿದ್ದಾರೆ.

    ಮನೆಯ ಮಾಲೀಕರಾದ ಮಂಜುಳಾರವರು ಎರಡು ದಿನಗಳ ಹಿಂದೆ ಯಾವುದೋ ಕಾರ್ಯನಿಮಿತ್ತ ತಮ್ಮ ಸಂಬಂಧಿಕರ ಊರಿಗೆ ತೆರಳಿದ್ದಾರೆ ಮನೆಯಲ್ಲಿ ಅವರ ಪತಿ ಆನಂದ್ ಕುಮಾರ್ ಒಬ್ಬರೇ ಇದ್ದು, ಇವರು ಬೆಸ್ಕಾಂ ಇಲಾಖೆಯಲ್ಲಿ ಮೀಟರ್ ರೀಡರ್ ಆಗಿ ಕೆಲಸ ನಿರ್ವಹಿಸುತ್ತಿದ್ದು,  ಎಂದಿನಂತೆ ಅವರು ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದಾರೆ . ಮಧ್ಯಾಹ್ನ 2 ಗಂಟೆಗೆ ಮನೆಗೆ ಊಟಕ್ಕೆಂದು ಬಂದಿದ್ದಾರೆ, ಊಟ ಮುಗಿಸಿಕೊಂಡು ನಂತರ ಮನೆಯ ಬೀಗ ಹಾಕಿಕೊಂಡು ಮೀಟರ್ ರೀಡಿಂಗ್ ಕೆಲಸಕ್ಕೆ ಹೊರಗೆ ಹೋಗಿದ್ದಾರೆ.

    ಇದನ್ನೇ ಕಾದು ಕುಳಿತು ಕಳ್ಳರು ಮನೆಯ ಮುಖ್ಯ ದ್ವಾರದ ಪಕ್ಕದಲ್ಲಿರುವ ಕಿಟಕಿಯನ್ನು ಮುರಿದು ಕಿಟಕಿಯ ಸರಳಿನ ಒಳಗಿಂದ ಕೈಯನ್ನು ಹಾಕಿ ಒಳಗಿನಿಂದ ಲಾಕ್ ಓಪನ್ ಮಾಡಿ ಅವರ ಕೈಚಳಕವನ್ನು ತೋರಿದ್ದಾರೆ. ಕೆಲಸವನ್ನು ಮುಗಿಸಿಕೊಂಡು ಬಂದ ಆನಂದ್ ಕುಮಾರ್ ರವರು ಮನೆಗೆ ಬಂದು ನೋಡಿದಾಗ  ಕಳವು ನಡೆದಿರುವುದು ಬೆಳಕಿಗೆ ಬಂದಿದೆ.

    ಘಟನೆಯಿಂದ ಕಂಗಾಲಾದ ಆನಂದ್ ಕುಮಾರ್ ತನ್ನ ಸ್ನೇಹಿತರನ್ನು ಕರೆದುಕೊಂಡು ತುರುವೇಕೆರೆ ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ವೃತ್ತ ನಿರೀಕ್ಷಕರಾದ ಗೋಪಾಲ್ ನಾಯಕ್,  ಸಬ್ ಇನ್ಸ್ಪೆಕ್ಟರ್ ಹೊನ್ನೇಗೌಡ ಸ್ಥಳಕ್ಕೆ ಶ್ವಾನದಳ ಸಿಬ್ಬಂದಿ ಹಾಗೂ ಬೆರಳಚ್ಚು ತಜ್ಞರನ್ನು ಕರೆಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೂ ಸಂಬಂಧ ಪಟ್ಟವರಿಂದ ದೂರನ್ನು ಪಡೆದು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರಿಸಿದ್ದಾರೆ.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


    Provided by
    Provided by
    admin
    • Website

    Related Posts

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬಾಗಲಕೋಟೆ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್…

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ

    July 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.