nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026

    ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    September 20, 2026
    Facebook Twitter Instagram
    ಟ್ರೆಂಡಿಂಗ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    • ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
    • ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
    • ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ
    • ಸೆ.30ರೊಳಗೆ ಔರಾದ್‌ ಬರಪೀಡಿತ ತಾಲೂಕು ಘೋಷಣೆ: ಡಾ.ಭೀಮಸೇನರಾವ ಶಿಂಧೆ ವಿಶ್ವಾಸ
    • ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    • ಔರಾದ್: ಹೂಳೆತ್ತುವ ಕಾಮಗಾರಿ: ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ವೀಕ್ಷಣೆ
    • ಔರಾದ್‌: ಶೆಂಬೆಳ್ಳಿ ಗ್ರಾಮದಲ್ಲಿ ಹಳ್ಳ ಹಿಡಿದ ‘ಜೆಜೆಎಂ’ ಕಾಮಗಾರಿ; ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹದಗೆಟ್ಟ ಪುರದಕಟ್ಟೆ ರಸ್ತೆ: ಅಧಿಕಾರಿ ಜನಪ್ರತಿನಿಧಿಗಳಿಂದ ನಿರ್ಲಕ್ಷ್ಯ | ಎ.ಎಸ್.ಐ ದೊರೆಸ್ವಾಮಿ ಅವರಿಂದ ರಸ್ತೆ ದುರಸ್ತಿ
    ತಾಲೂಕು ಸುದ್ದಿ December 9, 2021

    ಹದಗೆಟ್ಟ ಪುರದಕಟ್ಟೆ ರಸ್ತೆ: ಅಧಿಕಾರಿ ಜನಪ್ರತಿನಿಧಿಗಳಿಂದ ನಿರ್ಲಕ್ಷ್ಯ | ಎ.ಎಸ್.ಐ ದೊರೆಸ್ವಾಮಿ ಅವರಿಂದ ರಸ್ತೆ ದುರಸ್ತಿ

    By adminDecember 9, 2021No Comments1 Min Read
    puradakatte road

    ಸರಗೂರು: ತಾಲೂಕಿನ ಸಂಪರ್ಕ ರಸ್ತೆ ಪುರದಕಟ್ಟೆ ಗ್ರಾಮದ ಮುಖ್ಯ ರಸ್ತೆಯು ತೀರಾ ಹದಗೆಟ್ಟಿದ್ದು, ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರಸ್ತೆ ದುರಸ್ತಿಗೆ ಮುಂದಾಗದ ಹಿನ್ನಲೆಯಲ್ಲಿ  ಎ.ಎಸ್.ಐ ದೊರೆಸ್ವಾಮಿ ಅವರು ರಸ್ತೆ ಗುಂಡಿಗಳನ್ನು ಮುಚ್ಚಿ ಸಾರ್ವಜನಿಕರ ಸುರಕ್ಷತೆಗೆ ಮುಂದಾದರು.

    ಈ ಸಂಬಂಧ ಮಾತನಾಡಿದ ಗ್ರಾಮಸ್ಥ ಬೆಟ್ಟನಾಯಕ,  ಪುರದಕಟ್ಟೆ ಗ್ರಾಮದ ಮುಖ್ಯ ರಸ್ತೆಯು ತೀರ ಹದಗೆಟ್ಟಿದ್ದು, ಇದು ಅಧಿಕಾರದಲ್ಲಿರುವವರ ಕಣ್ಣಿಗೆ ಕಾಣದಿರುವುದು ಬಹಳ ದುರಂತ. ತಾಲೂಕಿನ ಪ್ರಮುಖ ಕೇಂದ್ರ ಬಿಂದು ಶ್ರೀ ಚಿಕ್ಕದೇವನ ಬೆಟ್ಟಕ್ಕೆ ತೆರಳಲು ಈ ಮಾರ್ಗವೇ ಪ್ರಮುಖವಾದರು, ಯಾವ ಜನಪ್ರತಿನಿಧಿಗಳು ರಸ್ತೆ ಸರಿಪಡಿಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

    ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಾಡಬೇಕಾದ ಕೆಲಸವನ್ನು ಎ.ಎಸ್.ಐ ದೊರೆಸ್ವಾಮಿ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ.  ಈ ರೀತಿಯ ರಸ್ತೆಗಳಿಂದ ಜನರ ಸುಗಮ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ. ಇನ್ನೂ ಮುಂದೆಯಾದರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇಂತಹ ಸಮಸ್ಯೆಗಳನ್ನು ಸರಿಪಡಿಸಲು ಮುಂದಾಗಬೇಕು  ಎಂದು ಅವರು ಒತ್ತಾಯಿಸಿದರು.

    ಇದೇ ವೇಳೆ ಎ.ಎಸ್.ಐ ದೊರೆಸ್ವಾಮಿ, ಶಿವಕುಮಾರ್, ಮಲ್ಲಿಕಾರ್ಜುನ ಆರಾಧ್ಯ ಹಾಗೂ ಇನ್ನಿತರರು ಇದ್ದರು.

    ವರದಿ: ಚಂದ್ರ ಹಾದನೂರು

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ತಿಪಟೂರು: ತಿಪಟೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ‘ಫ್ರೆಶರ್ಸ್…

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026

    ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    September 20, 2026

    ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ

    September 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.