nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾದನೂರು: ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಸಭೆ
    ಜಿಲ್ಲಾ ಸುದ್ದಿ July 9, 2025

    ಹಾದನೂರು: ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಸಭೆ

    By adminJuly 9, 2025No Comments2 Mins Read
    hadanuru

    ಸರಗೂರು:  ತಾಲೂಕಿನ ಹಾದನೂರು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ತುಂಬಸೋಗೆ ಗ್ರಾಮದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ, ಚುನಾಯಿತ ಜನಪ್ರತಿನಿಧಿಗಳ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಮ್ಮುಖದಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಸಭೆಯನ್ನು ಸೋಮವಾರ ಆಯೋಜಿಸಲಾಗಿತ್ತು.

    ನಂತರ ಮಾತನಾಡಿದ ಡಾ.ಟಿ.ರವಿಕುಮಾರ್  ಸಮಿತಿಗಳಿಗೆ 2025–26ನೇ ಸಾಲಿನ ಆರ್ಥಿಕ ವರ್ಷದ ಅನುದಾನವನ್ನು ಆರೋಗ್ಯ ಕೇಂದ್ರಗಳ ಖಾತೆಗೆ ಬಿಡುಗಡೆ ಮಾಡುವ ಹಿನ್ನೆಲೆಯಲ್ಲಿ, ಲಭ್ಯವಿರುವ ಅನುದಾನವನ್ನು ನಿಯಮಾನುಸಾರ ಬಳಕೆ ಮಾಡಿಕೊಳ್ಳಲು ತಿಳಿಸಿದರು.


    Provided by
    Provided by

    ಗ್ರಾಮ ಆರೋಗ್ಯ ಕುರಿತು ಚರ್ಚಿಸುವುದು ಹಾಗೂ 2025–26ನೇ ಸಾಲಿಗೆ ಸಂಬಂಧಿಸಿದಂತೆ ಗ್ರಾಮಗಳ ಕ್ರಿಯಾ ಯೋಜನೆಯ ಬಗ್ಗೆ ಚರ್ಚಿಸಿ, ತಯಾರಿಸುವುದು. ಹಾಗೆ ಜುಲೈ 11ರಂದು ವಿಶ್ವ ಜನ ಸಂಖ್ಯೆ ದಿನಾಚರಣೆಯನ್ನೂ ಕಡ್ಡಾಯವಾಗಿ ಮಾಡಬೇಕು ತಿಳಿಸಿದರು. ವಿಶ್ವಾಸ್ ಆಂದೋಲನದ ವ್ಯಾಪ್ತಿಯಲ್ಲಿ ಕೈ ತೊಳೆಯುವ ವಿಧಾನ ಮತ್ತು ಮಹತ್ವದ ಕುರಿತು ಸಭೆಗಳಲ್ಲಿ ಅರಿವು ಮೂಡಿಸುವುದು ಹಾಗೂ ಅಣುಕು ಪ್ರದರ್ಶನ ಕೈಗೊಳ್ಳಲು ತಿಳಿಸಿದರು.

    2025–26ರ ಆರ್ಥಿಕ ವರ್ಷದಲ್ಲಿ ಆರೋಗ್ಯ ಕಾರ್ಯಕ್ರಮಗಳನ್ನು ಸಮುದಾಯ ಮಟ್ಟದಲ್ಲಿ ಅನುಷ್ಠಾನ ಮಾಡುವ ಬಗೆ ರೂಪುರೇಷೆಗಳ ಕುರಿತು ಚರ್ಚಿಲು ತಿಳಿಸಲಾಗಿತ್ತು. ಕುಷ್ಠರೋಗ ಪತ್ತೆ ಹಚ್ಚುವಿಕೆ ಮತ್ತು ನಿರ್ಮೂಲನೆಗೆ ಇರುವ ಕಾರ್ಯಕ್ರಮಗಳ ಬಗ್ಗೆ ತಿಳಿಸಲಾಗಿತ್ತು. ಗೃಹ ಆರೋಗ್ಯ ಕಾರ್ಯಕ್ರಮದ ರೂಪುರೇಷೆ, ಸೌಲಭ್ಯ ಮತ್ತು ಸವಲತ್ತುಗಳು ಹಾಗೂ ಕಾರ್ಯಕ್ರಮದ ಅನುಷ್ಠಾನ ಕುರಿತ ಸಭೆಯಲ್ಲಿ ಚರ್ಚಿಸುವುದು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ ವಹಿಸಲಾಗಿದೆ ಎಂದರು.

    ಸಮುದಾಯ ಮಟ್ಟದಲ್ಲಿ ಸಾಂಕ್ರಾಮಿಕ ರೋಗಗಳು ಹಾಗೂ ಡೆಂಗ್ಯೂ ಮಲೇರಿಯಾ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಿದರು.

    ಗರ್ಭಿಣಿ ಮತ್ತು ಬಾಣಂತಿಯ ಮಹಿಳೆಯರಿಗೆ ಅನೀಮಿಯಾ ಮತ್ತು ಪೌಷ್ಟಿಕ ಆಹಾರ ಬಗ್ಗೆ ಮಾಹಿತಿ ನೀಡಿದ ಅವರು ಬಾಲ್ಯ ವಿವಾಹ ನಿಷೇಧ. ಭ್ರೂಣ ಹತ್ಯೆಗಳು ಮತ್ತು ಪೋಕ್ಸೊ ಕಾಯ್ದೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆ ಹಾಗೂ ಸವಲತ್ತು ಮತ್ತು ಸೌಲಭ್ಯಗಳ ಕುರಿತು ಚರ್ಚಿಸಲಾಯಿತು.

    ಅರ್ಹ ಫಲಾನುಭವಿಗಳಿಗೆ ಜೆ.ಎಸ್.ವೈ. ಸೌಲಭ್ಯ ಒದಗಿಸಲು ಕ್ರಮ ವಹಿಸುವ ಬಗ್ಗೆ ಮಾಹಿತಿಗಳಾದ ಟಿ.ಬಿ./ಹೆಚ್.ಐ.ವಿ. ರೋಗಿಗಳಿಗೆ ಪೌಷ್ಟಿಕ ಆಹಾರಗಳ ಕಿಟ್ ವಿತರಣೆಗೆ ಸಂಬಂಧಿಸಿದಂತೆ (ದಾನಿಗಳಿಂದ) ಕ್ರಮವಹಿಸುವುದು. ತಾಯಿ ಕಾರ್ಡ್ ನಲ್ಲಿ ಆರೋಗ್ಯ ಸೇವೆಗಳ ಎಲ್ಲಾ ಮಾಹಿತಿಗಳು ದಾಖಲೀಕರಣ ಮಾಡಿರುವ ಬಗ್ಗೆ ಖಾತರಿ ಪಡಿಸಿಕೊಳ್ಳುವುದು. ಎನ್.ಸಿ.ಡಿ. ಕಾರ್ಯಕ್ರಮದಡಿಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ  ಮಾಡಿಕೊಡುವುದು. (ವೃದ್ಧಾಪ್ಯದಲ್ಲಿ ಕಂಡುಬರುವ ಸಾಮಾನ್ಯ ಖಾಯಿಲೆಗಳ ಬಗ್ಗೆ ಮಾಹಿತಿ ನೀಡುವುದು) ಪ್ರತಿ ಮಾಹೆ 9ನೇ ತಾರೀಖು ನಡೆಯುವ ಮತ್ತು ಪ್ರತಿ ಮಾಹೆ 24ನೇ ತಾರೀಖು ನಡೆಯುವ ಕಾರ್ಯಕ್ರಮದಲ್ಲಿ (ಸಾರ್ವತ್ರಿಕ ರಜೆಗಳ ಬದಲಾಗಿ ಸರ್ಕಾರ ನಿಗದಿಪಡಿಸಿದ ದಿನದಂದು) ಗರ್ಭಿಣಿ ಮಹಿಳೆಯರ ಆರೋಗ್ಯ ತಪಾಸಣೆಯನ್ನು ಎಲ್ಲ ಸಮುದಾಯ ಆರೋಗ್ಯ ಕೇಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಡೆಯುತ್ತದೆ. ಆದುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಪಾಸಣೆ

    ಮಾಡಿಸಿಕೊಳ್ಳಿ ಎಂದು ತಿಳಿಸಿದರು. ಅರ್ಹ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆನ್ನು ಹಾಕಿಸುವಂತೆ ತಿಳಿಸಿದರು, ಅಂಧತ್ವ ಕಾರ್ಯಕ್ರಮದಡಿಯಲ್ಲಿ ಹಿರಿಯ ನಾಗರಿಕರಿಗೆ 40 ವರ್ಷ ಮೇಲ್ಪಟ್ಟವರಿಗೆ ಉಚಿತ ಕನ್ನಡಕ ವಿತರಣೆ ಮಾಡುತ್ತೇವೆ, ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿ ಪಡೆದುಕೊಳ್ಳಿ ಎಂದು ತಿಳಿಸಿದರು. ಪ್ಲೋರೋಸಿಸ್ ಕಾರ್ಯಕ್ರಮದಡಿಯಲ್ಲಿ ಕುಡಿಯುವ ನೀರಿನ ಮಾದರಿ ಸಂಗ್ರಹಣೆ ಮತ್ತು ಪರೀಕ್ಷೆಗೆ ಒಳಪಡಿಸುತ್ತಿದೇವೆ, ಎಂದರು

    ಪೋಷಣ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರದ ಮಹತ್ವ ಕುರಿತು ಸಾರ್ವಜನಿಕರಲ್ಲಿ ಮನವರಿಕೆ ಮಾಡಿ ಕೊಡಲಾಯಿತು. ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾರಂಭವಾಗಿರುವ ಕುರಿತು ಮಾಹಿತಿ ರವಾನೆ ಮಾಡುವುದು ಹಾಗೂ ಇತರೆ ರಾಷ್ಟ್ರೀಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಮತ್ತು ಸರ್ಕಾರದ ಯೋಜನೆಗಳು, ಸವಲತ್ತುಗಳು ಹಾಗೂ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

    ಈ ಸಭೆಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಧುರ, ಗ್ರಾಮ ಪಂಚಾಯತಿ ಸದಸ್ಯ ಚೆನ್ನ ನಾಯ್ಕ ನಾಗೇಂದ್ರತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರಾದ ನಾಗೇಂದ್ರ ಅರ್ಚನಾ, ಪುಷ್ಪ, ರೇಖಾ ರವಿರಾಜ್, ಸಮುದಾಯ ಆರೋಗ್ಯ ಅಧಿಕಾರಿ ಮಾನಸ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು ಗ್ರಾಮದ ಮುಖಂಡರು ಇನ್ನಿತರರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.