ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಕಳೆದ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಆಲಿಕಲ್ಲು ಮಳೆಗೆ ಬಯಲುಸೀಮೆ ಜನ ಬೆಚ್ಚಿ ಬಿದ್ದಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಅಗಲೇರಿ ಗ್ರಾಮದಲ್ಲಿ ಆಲಿಕಲ್ಲು ಮಳೆಯಿಂದ ಮೂರು ಮನೆಗಳು ಡ್ಯಾಮೇಜ್ ಆಗಿವೆ. ಮಂಗಳಮ್ಮ, ರತ್ನಮ್ಮ, ರಂಗಣ್ಣ ಅವರ ಮನೆಗಳಿಗೆ ಹಾನಿಯಾಗಿದೆ. ಆಲಿಕಲ್ಲು ಮಳೆಯಿಂದ ಮನೆಯ ಹೆಂಚು, ಸೀಟು ಡ್ಯಾಮೇಜ್ ಆಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


