nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!

    November 7, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

    ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 

    November 7, 2026
    Facebook Twitter Instagram
    ಟ್ರೆಂಡಿಂಗ್
    • ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!
    • ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?
    • ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 
    • ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ
    • ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ
    • ಮಧುಗಿರಿ: ಪಟ್ಟಣದಲ್ಲಿ ಹೊಸ ಬಾರ್‌ ಗಳಿಗೆ ಅನುಮತಿ ಬೇಡ: ಡಾ. ಕೆ.ಎಸ್. ಪಾಂಡುರಂಗಾರೆಡ್ಡಿ
    • ಹಲ್ಕುರಿಕೆ ಕೆರೆಗೆ ನೀರು: ನ.23ರ ಗಡುವು | ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಎಚ್ಚರಿಕೆ
    • ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆಯಾಗಲ್ಲ; ಬಸ್ ದರ ಏರಿಕೆ ಅನಿವಾರ್ಯ: ಡಾ. ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೈನುಗಾರಿಕೆಯು ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ದೊಡ್ಡ ಉದ್ಯಮ: ಶಾಸಕ ಎಂ.ವಿ.ವೀರಭದ್ರಯ್ಯ
    ಮಧುಗಿರಿ October 12, 2022

    ಹೈನುಗಾರಿಕೆಯು ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ದೊಡ್ಡ ಉದ್ಯಮ: ಶಾಸಕ ಎಂ.ವಿ.ವೀರಭದ್ರಯ್ಯ

    By adminOctober 12, 2022No Comments1 Min Read
    veerabhadraiha

    ಮಧುಗಿರಿ: ತಾಲೂಕು ಕಸಬಾ  ಹೋಬಳಿ ಕಂಬದಹಳ್ಳಿ  ಗ್ರಾಮದಲ್ಲಿ ಶಾಸಕ ಎಂ.ವಿ.ವೀರಭದ್ರಯ್ಯ ಮತ್ತು ತುಮುಲ್ ನಿರ್ದೇಶಕರಾದ  ಕೊಂಡವಾಡಿ ಚಂದ್ರಶೇಖರ್  ಟೇಪ್   ಕತ್ತರಿಸುವ ಮೂಲಕ   ಹಾಲು  ಉತ್ಪಾದಕರ ನೂತನ ಸಂಘದ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಂ.ವಿ.ವೀರಭದ್ರಯ್ಯ, ರೈತರು ಆರ್ಥಿಕವಾಗಿ ಮುಂದುವರಿಯಲು ಹಾಲು ಉತ್ಪಾದನೆ ಬಹಳ ಮುಖ್ಯವಾಗಿದ್ದು, ಬೇಸಾಯ ಕೈಕೊಟ್ಟ ಸಂದರ್ಭದಲ್ಲಿ ಉಪಕಸುಬುಗಳಿಂದ ಹಳ್ಳಿಗಳಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತದೆ  ಎಂದರು.

    ಮಳೆಯನ್ನೇ ನಂಬಿಕೊಂಡು ವ್ಯವಸಾಯ ಮಾಡುವವರ ಪರಿಸ್ಥಿತಿ ಕಷ್ಟಕರವಾಗಿದೆ. ಹೈನುಗಾರಿಕೆಯು ಬಹಳ ದೊಡ್ಡ ಉದ್ಯಮವಾಗಿ ಲಕ್ಷಾಂತರ ಜನರಿಗೆ ಉದ್ಯೋಗವನ್ನು ಕಲ್ಪಿಸಿ ಕೊಟ್ಟಿದೆ. ರೈತರಿಗೆ ವ್ಯವಸಾಯ ಕೈ ಕೊಟ್ಟಾಗ ಹಾಲು ಉತ್ಪಾದನೆಯು ಸಹಕಾರಿಯಾಗಿದೆ. ಕೊಂಡವಾಡಿ ಚಂದ್ರಶೇಖರ್ ರವರು ತುಮುಲ್ ಅಧ್ಯಕ್ಷರಾಗಿದ್ದ ಸಂಧರ್ಭದಲ್ಲಿ ಹಾಲು ಉತ್ಪಾದಕರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಕೊಂಡವಾಡಿ ಚಂದ್ರಶೇಖರ್ ಮಾತನಾಡಿ, ಹಾಲು ಉತ್ಪಾದಕರು ಗುಣಮಟ್ಟದ ಹಾಲು ಉತ್ಪಾದನೆ ಮಾಡುವುದರ ಮೂಲಕ ಹೆಚ್ಚಿನ ಆರ್ಥಿಕ ಲಾಭ ಪಡೆಯಬೇಕು ಹಾಗೂ ರೈತರು ಸಹಕಾರ ಸಂಘದ ಮೂಲಕ ವಹಿವಾಟು ಮಾಡಿದಲ್ಲಿ ಸಂಘ ಹಾಗೂ ಹಾಲು ಉತ್ಪಾದಕರಿಬ್ಬರೂ ಉತ್ತಮ ಲಾಭಾಂಶ ಪಡೆಯಬಹುದು. ಮನೆಗೊಂದು ಹಸುವನ್ನು ಸಾಕುವ ಮೂಲಕ ಆರ್ಥಿಕ ಅಭಿವೃದ್ಧಿ ಹೊಂದುವುದು ಸೇರಿದಂತೆ ಸಂಘ ಹಾಗೂ ಸರ್ಕಾರ ದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆಯಬೇಕು ಎಂದು ಹೇಳಿದರು.

    ಈ ಸಂದರ್ಭದಲ್ಲಿ ಮುಖಂಡರಾದ ತುಂಗೋಟಿ ರಾಮಣ್ಣ, ಎಂ.ಆರ್.ಜಗನ್ನಾಥ್  ಕೆ.ಎಂ.ಎಫ್.ಗಿರೀಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

     ವರದಿ: ಅಬಿದ್, ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಧುಗಿರಿ: ಪಟ್ಟಣದಲ್ಲಿ ಹೊಸ ಬಾರ್‌ ಗಳಿಗೆ ಅನುಮತಿ ಬೇಡ: ಡಾ. ಕೆ.ಎಸ್. ಪಾಂಡುರಂಗಾರೆಡ್ಡಿ

    November 7, 2026

    ನಾವು ಹಳ್ಳಿಗುಗ್ಗುಗಳೇ ಏನಿವಾಗ? :  ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರ ಪ್ರಶ್ನೆ

    November 7, 2026

    ಶಾಲೆ ಬಳಿ ರಸ್ತೆ ಉಬ್ಬು ತೆರವು: ಮಕ್ಕಳ ಸುರಕ್ಷತೆಗೆ ಆತಂಕ,  ಮರು ಅಳವಡಿಸದಿದ್ದರೆ ರಸ್ತೆ ತಡೆದು ಪ್ರತಿಭಟನೆ ನಡೆಸುವ ಎಚ್ಚರಿಕೆ

    November 7, 2026

    Comments are closed.

    Our Picks

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!

    November 7, 2026

    ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಈಗಾಗಲೇ ಭಾರಿ ಕುತೂಹಲ ಮೂಡಿಸಿದೆ. ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ…

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

    ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 

    November 7, 2026

    ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ

    November 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.