nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು

    April 1, 2026

    ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

    April 1, 2026
    Facebook Twitter Instagram
    ಟ್ರೆಂಡಿಂಗ್
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    • ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
    • ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ
    • ಮಂಡ್ಯದಲ್ಲಿ ಟ್ರಂಪ್ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್!
    • ಬೀದರ್: ಮಹಾರಾಜವಾಡಿಯಲ್ಲಿ ಅಖಂಡ ಹರೀನಾಮ ಸಪ್ತಾಹದ ಸಮಾಪ್ತಿ
    • ಶಿರಾ: ಪಿಎಂ ಕುಸುಮ್ ಯೋಜನೆ ಹಣ ಪಾವತಿಸಿದರೂ ರೈತರಿಗೆ ಸಿಗದ ಸೌರ ವಿದ್ಯುತ್; ಅಧಿಕಾರಿಗಳ ವಿರುದ್ಧ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರು  ಇಂದು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ:  ಮುರುಳಿಧರ್ ಹಾಲಪ್ಪ
    ಮಧುಗಿರಿ December 30, 2021

    ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರು  ಇಂದು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ:  ಮುರುಳಿಧರ್ ಹಾಲಪ್ಪ

    By adminDecember 30, 2021No Comments2 Mins Read
    halapa boat

    ಮಧುಗಿರಿ: ವಿದ್ಯಾರ್ಥಿಗಳು ದೇಶದ ನಿಜವಾದ ಭವಿಷ್ಯ,  ಅಬ್ದುಲ್ ಕಲಾಂ ಸೇರಿದಂತೆ ಮಹನೀಯರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಯಶಸ್ಸು ಗಳಿಸಿ ತುಮಕೂರು ಶ್ರೀ ರಾಮಕೃಷ್ಣ ಆಶ್ರಮದ ವೀರೇಶಾನಂದ ಸರಸ್ವತಿ  ಸ್ವಾಮೀಜಿ ತಿಳಿಸಿದರು.

    ಪಟ್ಟಣದ ಎಂ ಜಿ ಎಂ  ಶಾಲೆಯಲ್ಲಿ  ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಹಾಲಪ್ಪ ಪ್ರತಿಷ್ಠಾನ ವತಿಯಿಂದ ಸರ್ಕಾರಿ ಶಾಲೆಗಳ ಉನ್ನತಿಕರಣ ಹಾಗೂ ಶಾಲಾ ಪೀಠೋಪಕರಣಗಳು ಮತ್ತು ಕ್ರೀಡಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ  ಅವರು, ವಿದ್ಯಾರ್ಥಿ ದೆಸೆ ಜೀವನದ ಅತ್ಯಂತ ಶ್ರೇಷ್ಠ ಘಟ್ಟ. ಜೀವನದಲ್ಲಿ ಅರ್ಥಹೀನವಾಗಿ ಕಳೆದ ಸಮಯ ಅತ್ಯಮೂಲ್ಯ ಕಾಲಘಟ್ಟದ ನಷ್ಟ. ಸಮಯ ಎಲ್ಲಕ್ಕಿಂತ ಶ್ರೇಷ್ಠ. ದೇವರು ಎಲ್ಲರಿಗೂ ಕೊಟ್ಟ ಶ್ರೇಷ್ಠ ಸಂಪನ್ಮೂಲ ಸಮಯ.  ಇಂದು ಒಂದು ಉತ್ತಮ ಶಾಲೆ ತೆರೆದರೆ ನಾಳೆ ನೂರು ಜೈಲುಗಳನ್ನು ಮುಚ್ಚಬಹುದು. ಶಿಕ್ಷಕರು ಮಕ್ಕಳಿಗೆ ನೈತಿಕತೆಯ ಚೌಕಟ್ಟಿನಲ್ಲಿ ಸುಂದರವಾದ ಪರಿಸರವನ್ನು ಪರಿಚಯಿಸಬೇಕಿದೆ ಎಂದರು.


    Provided by
    Provided by

    ರಾಷ್ಟ್ರ ಕವಿ ಕುವೆಂಪು ರಾಮಕೃಷ್ಣ ಆಶ್ರಮದ ಶಿಶು ಮತ್ತು ಹಳೇಯ ವಿದ್ಯಾರ್ಥಿ.  ಅವರಿಗೆ ಜ್ಞಾನ ಪೀಠ ಪ್ರಶಸ್ತಿ ಬಂದಾಗ ಆಶ್ರಮವನ್ನು ಸ್ಮರಿಸಿ ಸ್ವೀಕರಿಸಿದರು ಎಂದು ಸ್ಮರಿಸಿದ ಅವರು, ಮಧುಗಿರಿಗೆ ಎಂ.ಜಿ.ಎಂ. ಶಾಲೆ ಮೈಸೂರಿನ ಮಹಾರಾಣಿ ಶಾಲೆಯಂತೆ ಮಾದರಿಯಾಗಿದೆ. ಮುರಳೀಧರ ಹಾಲಪ್ಪನವರು ಉತ್ತಮ ಕೆಲಸ ಮಾಡುತ್ತಿದ್ದು, ಇದು ಇತರರಿಗೆ ಪ್ರೇರಣೆಯಾಗಲಿ ಎಂದರು.

    ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಅವಕಾಶಗಳಿವೆ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರು ಇಂದು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ.   ಸರ್ಕಾರದ ವತಿಯಿಂದ ಇಂದು ಆಂಗ್ಲ ಮಾದ್ಯಮ ಆರಂಬಿಸಿ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ ಪೀಟೋಪಕರಣಗಳು ಮತ್ತು ಇತರೆ ಕ್ರೀಡಾ ಸಾಮಗ್ರಿಗಳ ಕೊರತೆ ಕಂಡು ಬರುತ್ತಿದೆ ಎಂದರು.

    ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮವಿದ್ದರೆ ಏನು ಬೇಕಾದರೂ ಸಾಧಿಸಬಹುದು. ಪೋಷಕರು ತಮ್ಮ ಮಕ್ಕಳ ಬಗ್ಗೆ ಹಲವಾರು ಕನಸುಗಳನ್ನು ಕಂಡಿದ್ದು,  ಪೋಷಕರ ಕನಸುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪಣತೊಡಬೇಕು.ಹಣ ಇರುವವರೆಲ್ಲಾ ದಾನಿಗಳಲ್ಲ. ಉಳ್ಳವರು ಬಡವರಿಗೆ ದೀನ-ದಲಿತರಿಗೆ ಮಾನವೀಯತೆಯ ರೂಪದಲ್ಲಿ ಸಹಾಯಹಸ್ತ ಚಾಚಬೇಕು ಇದನ್ನು ಮನಗಂಡು ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಹಾಲಪ್ಪ ಪ್ರತಿಷ್ಠಾನ ಹಾಗೂ ಶ್ರೀ ಸತ್ಯಸಾಯಿ ಟ್ರಸ್ಟ್ ವತಿಯಿಂದ ಪೀಟೋಪಕರಣಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಸೆಂಟ್ರಲ್ ಮುಸ್ಲಿಂ  ಅಸೋಸಿಯೇಶನ್ ಕಾರ್ಯದರ್ಶಿ ಮನ್ಸೂರ್ ಅಹಮದ್, ಎಂ.ಜಿ.ಎಂ  ಶಾಲೆಯ ಅಧ್ಯಕ್ಷ ಡಿ.ಜಿ. ಶಂಕರನಾರಾಯಣ ಶೆಟ್ಟಿ, ಕಾರ್ಯದರ್ಶಿ ಎಂ.ಎಸ್. ಶಂಕರನಾರಾಯಣ್, ಧಾರ್ಮಿಕ ಮುಖಂಡ ಎಂ.ಜಿ. ಶೀನಿವಾಸ ಮೂರ್ತಿ, ಫ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ. ವೆಂಕಟರಾಮು , ಬಿಇಓ ನಂಜುಂಡಯ್ಯ, ಸಂದೀಪ್ ನಾರಾಯಣ್, ಸಮಾಜ ಸೇವಕರಾದ ರಿಜ್ವಾನ್ ಪಾಷ    ಹಾಜರಿದ್ದರು.

    ವರದಿ: ಅಬಿದ್ ಮಧುಗಿರಿ 

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ತುಮಕೂರು: ನಗರದ ಐತಿಹಾಸಿಕ ಸಿದ್ಧಗಂಗಾ ಮಠಕ್ಕೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು…

    ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು

    April 1, 2026

    ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

    April 1, 2026

    ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

    March 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.