ಮಧುಗಿರಿ: ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಶ್ರೀ ಸಿದ್ದಾರ್ಥ ಗ್ರಾಮಾಂತರ ಪ್ರೌಢಶಾಲೆ ದಂಡಿನದಿಬ್ಬ ಇಲ್ಲಿ 1999-2002 ನೇ ಸಾಲಿನ ಹಳೆವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಗುರುಗಳಾದ KNS, HMK, CSR, MGR ,THS, SS ಇವರನ್ನು ಹಳೇ ವಿದ್ಯಾರ್ಥಿಗಳು ಸನ್ಮಾನಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ವೇದಮೂರ್ತಿಯವರು ವಹಿಸಿಕೊಂಡರು.
ಪ್ರಾರ್ಥನೆಯನ್ನು ಕುಸುಮ ಮತ್ತು ಚೈತ್ರ ನೆರವೇರಿಸಿದರು. ಕೆ ಸಾವಿತ್ರಿ ಎಲ್ಲರನ್ನೂ ಸ್ವಾಗತಿಸಿದರು, ಕೆಂಚರಾಜು ಎಲ್ಲರನ್ನು ವಂದಿಸಿದರು. ಕಾರ್ಯಕ್ರಮವನ್ನು ಓಬಳೇಶ ಶಿಕ್ಷಕರು ನಿರ್ವಹಿಸಿದರು.
ವರದಿ: ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5