nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ

    July 4, 2025

    ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

    July 4, 2025

    ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ

    July 4, 2025
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ
    • ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ
    • ತುಮಕೂರು: ಬುಕ್ಕಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ
    • ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ
    • ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ
    • ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ
    • ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಸಹಕಾರಿ ಸಂಘಗಳ ಅಭಿವೃದ್ಧಿಗೆ ಸದಸ್ಯರ ಸಹಕಾರ ಅಗತ್ಯ: ಬಸವರಾಜು ಜ್ಯೋತಿ
    ತಿಪಟೂರು December 24, 2021

    ತಿಪಟೂರು: ಸಹಕಾರಿ ಸಂಘಗಳ ಅಭಿವೃದ್ಧಿಗೆ ಸದಸ್ಯರ ಸಹಕಾರ ಅಗತ್ಯ: ಬಸವರಾಜು ಜ್ಯೋತಿ

    By adminDecember 24, 2021No Comments1 Min Read
    halkurike

    namma tumakuru

    ತಿಪಟೂರು : ತಾಲ್ಲೂಕಿನ ಹಾಲ್ಕುರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸರ್ವಸದಸ್ಯರ ಮಹಾಸಭೆ ನಡೆಸಲಾಯಿತು. ಸಂಘದ ಆವರಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಬಸವರಾಜು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.


    Provided by

    ಬಳಿಕ ಮಾತನಾಡಿದ ಅವರು, ಸಂಘದ ಸದಸ್ಯರು ಹಾಗೂ ಶೇರುದಾರರ ಸಹಕಾರದಿಂದ ನಮ್ಮ ಸಹಕಾರ ಸಂಘ ಉತ್ತಮವಾಗಿ ನಡೆಯುತ್ತಿದೆ. ಸದಸ್ಯರು ಹಾಗೂ ಶೇರುದಾರರು ಪರಸ್ಪರ ಸಹಕಾರವೇ ನಮ್ಮ ಯಶಸ್ಸು.  ಸಂಘದ ಬೆಳವಣಿಗೆಗೆ ಸದಸ್ಯರು ರೈತರು ಹಾಗೂ ಸಾರ್ವಜನಿಕರು ಹೆಚ್ಚುಹೆಚ್ಚು ವಹಿವಾಟು ನಡೆಸಿ ಸಂಘದ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ಪಿ ನಾಗರಾಜು ಸಂಘದ ಅಯವ್ಯಯ ಮಂಡಿಸಿದರು. ಸಭೆಯಲ್ಲಿ ನಿರ್ದೇಶಕರಾದ ಎಂ.ಬಿ.ಉಮಾಮಹೇಶ್, ರೇವಣ್ಣ, ಸೋಮಶೇಖರ್ ಹೆಚ್.ಪಿ., ಜಯಂತಿ, ಸಾವಿತ್ರಮ್ಮ, ಮೋಹನ್ ಕುಮಾರ್  ಆಡಳಿತಾದಿಕಾರಿ ಟಿ.ಪಿ.ಉಮಾಮಹೇಶ್ ಉಪಸ್ಥಿತರಿದರು.

    ವರದಿ: ಆನಂದ್ ತಿಪಟೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ

    July 4, 2025

    ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

    July 4, 2025

    ಮಾದಕ ವಸ್ತುಗಳ ವಿರೋಧಿಯಾಗಿ ನಿಂತು ಸಮಾಜದ ಸ್ವಾಸ್ಥ್ಯ ಕಾಪಾಡೋಣ: ಶ್ಯಾಮಸುಂದರ್

    June 26, 2025
    Our Picks

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ

    July 4, 2025

    ತಿಪಟೂರು: ಆರ್ಥಿಕ ಸಂಕಷ್ಟದಲ್ಲಿರುವ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳ ಕಿಟ್ ವಿತರಣೆ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆಯಿತು.…

    ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

    July 4, 2025

    ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ

    July 4, 2025

    ತುಮಕೂರು: ಬುಕ್ಕಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ

    July 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.