nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ: ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ

    February 28, 2026

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026
    Facebook Twitter Instagram
    ಟ್ರೆಂಡಿಂಗ್
    • ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ: ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ
    • ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್
    • ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ
    • ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್
    • ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ
    • ಶಿವಮೊಗ್ಗ: ಯುವನಿಧಿ ಯೋಜನೆ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಿ: ಚಂದ್ರಭೂಪಾಲ್
    • ಬಳ್ಳಾರಿ: ಫೆ.27ರಂದು ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಸ್ರೇಲಿ ಪುರುಷ ಒತ್ತೆಯಾಳುಗಳ ಮೇಲೆ ಅತ್ಯಾಚಾರ: ತನ್ನ ಸಂಘಟನೆಯ ಸದಸ್ಯರಿಗೆ ಗಲ್ಲು ಶಿಕ್ಷೆ ನೀಡಿದ ಹಮಾಸ್
    World February 6, 2025

    ಇಸ್ರೇಲಿ ಪುರುಷ ಒತ್ತೆಯಾಳುಗಳ ಮೇಲೆ ಅತ್ಯಾಚಾರ: ತನ್ನ ಸಂಘಟನೆಯ ಸದಸ್ಯರಿಗೆ ಗಲ್ಲು ಶಿಕ್ಷೆ ನೀಡಿದ ಹಮಾಸ್

    By adminFebruary 6, 2025No Comments1 Min Read
    hamas

    ವಾಷಿಂಗ್ಟನ್: ಇಸ್ರೇಲಿ ಪುರುಷ ಒತ್ತೆಯಾಳುಗಳ ಮೇಲೆ ಅತ್ಯಾಚಾರ ಎಸಗಿದ ತನ್ನ ಸಂಘಟನೆಯಲ್ಲಿದ್ದ ಸಲಿಂಗಿ ಸದಸ್ಯರನ್ನು ಹಮಾಸ್‌ ಚಿತ್ರಹಿಂಸೆ ನೀಡಿ ಗಲ್ಲುಶಿಕ್ಷೆ ನೀಡಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

    ಹಮಾಸ್‌ ಸಲಿಂಗ ಸಂಬಂಧಗಳಿಗೆ ಮಾನ್ಯತೆ ನೀಡುವುದಿಲ್ಲ, ಇಂತಹ ಅನೈಸರ್ಗಿಕ ಸಂಬಂಧ ಹೊಂದಿರುವ ಸಂಘಟನೆಯ ಸದಸ್ಯರ ಶೋಧದಲ್ಲಿ ನಿರತವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.


    Provided by
    Provided by

    ನ್ಯೂಯಾರ್ಕ್ ಪೋಸ್ಟ್ ಈ ವರದಿಯನ್ನು ಮಾಡಿದ್ದು, ಅಕ್ಟೋಬರ್ 7, 2023ರಂದು ಹಮಾಸ್‌ ನಡೆಸಿದ್ದ ದಾಳಿಯಲ್ಲಿ ಕನಿಷ್ಠ 1,200 ಇಸ್ರೇಲಿ ನಾಗರಿಕರು ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ನೂರಾರು ಇಸ್ರೇಲಿ ನಾಗರಿಕರನ್ನು ಹಮಾಸ್‌ ಒತ್ತೆಯಾಳುಗಳನ್ನಾಗಿರಿಸಿಕೊಂಡಿತ್ತು. ಈ ಪೈಕಿ ಪುರುಷ ಒತ್ತೆಯಾಳುಗಳ ಮೇಲೆ ಹಮಾಸ್‌ ನ ಸಲಿಂಗಿ ಸದಸ್ಯರು ಅತ್ಯಾಚಾರ ನಡೆಸಿದ್ದರು ಎನ್ನುವುದು ಹಮಾಸ್ ಸಂಘಟನೆಗಳ ಒಳಗಿನ ರಹಸ್ಯ ದಾಖಲೆಗಳಿಂದ ಬಯಲಾಗಿವೆ ಎಂದು ವರದಿ ಹೇಳಿದೆ.

    ಸುಮಾರು 94 ಸಲಿಂಗಿ ಸದಸ್ಯರು ಇಸ್ರೇಲಿ ಪುರುಷ ಒತ್ತೆಯಾಳುಗಳ ಮೇಲೆ ಅತ್ಯಾಚಾರ ಮಾಡಿದ್ದು, ಅವರೆಲ್ಲರನ್ನೂ ಹಮಾಸ್‌ ಚಿತ್ರಹಿಂಸೆ ನೀಡಿ ಗಲ್ಲಿಗೇರಿಸಿದೆ ಎಂದು ‘ನ್ಯೂಯಾರ್ಕ್ ಪೋಸ್ಟ್’ ವರದಿ ಮಾಹಿತಿ ನೀಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮಾರ್ಚ್ 18ರಂದು ಭೂಮಿಗೆ ಮರಳಲಿರುವ ಸುನಿತಾ ವಿಲಿಯಮ್ಸ್!

    March 17, 2025

    ಒಂದು ವಾರದೊಳಗೆ ಭೂಮಿಗೆ ವಾಪಸ್ ಆಗಲಿದ್ದಾರೆ ಸುನಿತಾ ವಿಲಿಯಮ್ಸ್‌ !

    March 15, 2025

    ಭಾರತ, ಚೀನಾ, ಬ್ರೆಜಿಲ್‌ ಗೆ ಹೆಚ್ಚು ಸುಂಕ ಹಾಕುತ್ತೇವೆ: ಡೊನಾಲ್ಡ್ ಟ್ರಂಪ್

    January 28, 2025

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ: ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ

    February 28, 2026

    ಬಳ್ಳಾರಿ: ದೈಹಿಕ ಅಂಗವೈಕಲ್ಯಕ್ಕಿಂತ ಮಾನಸಿಕ ವೈಕಲ್ಯತೆ ದೊಡ್ಡದು. ವಿಶೇಷ ಚೇತನರನ್ನು ಕೀಳರಿಮೆಯಿಂದ ನೋಡದೆ, ಅವರಲ್ಲಿರುವ ವಿಶೇಷ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು…

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.