nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ

    June 10, 2026

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ  ಪ್ರತಿಭಟನೆ
    ಜಿಲ್ಲಾ ಸುದ್ದಿ November 10, 2025

    ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ  ಪ್ರತಿಭಟನೆ

    By adminNovember 10, 2025No Comments2 Mins Read
    aijasc

    ಸರಗೂರು:  ತಾಲ್ಲೂಕಿನ ಹಂಚೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದಡದಹಳ್ಳಿ ಹಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಎರಡು ಬದಿಗಳಲ್ಲೂ ಬೆಳೆದಿರುವ ಗಿಡಗಂಟಿಗಳು, ಪೊದೆಗಳನ್ನು ತೆರವು ಮಾಡಬೇಕೆಂದು ಆಗ್ರಹಿಸಿ ಸೋಮವಾರದಂದು ಅಖಿಲ ಭಾರತ ಜನ ಅಧಿಕಾರ  ಸುರಕ್ಷಾ ಸಮಿತಿ ಪ್ರತಿಭಟನೆ ನಡೆಸಿತು.

    ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುನಿಲ್  ಟಿ.ಆರ್.,  ದಡದಹಳ್ಳಿ ಹಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ  ಕಾಮಗಾರಿಗೆ ಹಣ ಮಂಜೂರಾಗಿ ಹಲವು ತಿಂಗಳುಗಳು ಕಳೆದಿದ್ದರು, ಇದುವರೆಗೂ ರಸ್ತೆ ಕಾಮಗಾರಿ ಕೆಲಸ ಪ್ರಾರಂಭವಾಗಿಲ್ಲ. 2024ರ ಡಿಸೆಂಬರ್ 13ರಂದು ಬಂದು ಜನವರಿಯಿಂದ ಕೆಲಸ ಪ್ರಾರಂಭ ಮಾಡಿ ಏಪ್ರಿಲ್ ಒಳಗೆ ಕಾಮಗಾರಿ ಮುಗಿಸುವುದಾಗಿ ತಿಳಿಸಿ ಹೋದವರು ಇದುವರೆಗೂ ಸಹ ಇತ್ತ ಕಡೆ ಗಮನ ಹರಿಸಿಲ್ಲ ಎಂದು ಕಿಡಿಕಾರಿದರು.


    Provided by
    Provided by

    ಕಳೆದ 20  ದಿನಗಳಲ್ಲಿ ಈಗಾಗಲೇ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದರ ಜೊತೆಗೆ ಗಿಡ ಗಂಟಿಗಳು, ಪೊದೆಗಳು, ಎತ್ತರವಾಗಿ ಬೆಳೆದ ಕಾರಣ ಹುಲಿ ಸೇರಿದಂತೆ ಕಾಡು ಪ್ರಾಣಿಗಳು ಓಡಾಟ ಹೆಚ್ಚಾಗಿದೆ. ಆನೆ ಬಂದು ನಿಂತರು ಸಹ ಗೊತ್ತಾಗುವುದಿಲ್ಲ .ಇದರಿಂದಾಗಿ ಬೆಳಿಗ್ಗೆ ಹಾಗೂ ಸಂಜೆ ನಿರ್ಭಯವಾಗಿ ಸಂಚಾರ ಮಾಡುವುದೇ ಕಷ್ಟವಾಗಿದೆ. ಮಳೆಗಾಲದಲ್ಲಿ ಈ ಹಾಡಿಯಿಂದ ಶಾಲೆಗೆ ಹೋಗುವ ಮಕ್ಕಳು ಈ ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದೆ ಶಾಲೆಗೂ ಸಹ ಹೋಗಲಾರದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇನ್ನೂ ಅನಾರೋಗ್ಯ ಪೀಡಿತ ಬಾಣಂತಿಯರು, ಗರ್ಭಿಣಿಯರು, ವೃದ್ದರು ಈ ರಸ್ತೆಯಲ್ಲಿ ಸಂಚರಿಸುವುದು ಬಹಳ ಅಪಾಯಕಾರಿಯಾಗಿರುತ್ತದೆ. ನಾಗರಿಕ ಸಮಾಜದಲ್ಲಿ ಬದುಕುವ ಯಾವುದೇ ಸೌಲಭ್ಯಗಳು ಸರಿಯಾಗಿ  ಇಲ್ಲದೇ  ಈ ಹಾಡಿಯಲ್ಲಿ ವಾಸಿಸುವ ಆದಿವಾಸಿ ಬುಡಕಟ್ಟು ಜನರು ಬದುಕುತ್ತಿದ್ದಾರೆ. ನಮ್ಮ ಜನಪ್ರತಿನಿಧಿಗಳು ತಮ್ಮ ಸಂಬಳ, ಭತ್ಯೆ ಹೆಚ್ಚಳ ಮಾಡಿಕೊಳ್ಳುವಾಗ  ಯಾವ ವಿಳಂಬವಾಗದಿರುವಾಗ ಜನ ಸಾಮಾನ್ಯರ ಕೆಲಸ ಮಾಡುವಾಗ ವಿನಾಕಾರಣ ವಿಳಂಬ ಮಾಡುವುದು ಖಂಡನೀಯ. ಹಾಗಾಗಿ ಈ ಕೂಡಲೇ ರಸ್ತೆ ಬದಿ ಇರುವ ಗಿಡಗಂಟಿಗಳನ್ನು ತೆಗೆದು ರಸ್ತೆ ಕಾಮಗಾರಿಯನ್ನು ಪ್ರಾರಂಭಿಸಿ ಪೂರ್ಣಗೊಳಿಸಬೇಕೆಂದು ಈ ಮೂಲಕ ದಡದಹಳ್ಳಿ ಹಾಡಿ ಜನರು ಅಖಿಲ ಭಾರತ ಜನಧಿಕಾರ ಸುರಕ್ಷಾ ಸಮಿತಿಯ ಪರವಾಗಿ ಆಗ್ರಹಿಸುತ್ತೇವೆ” ಎಂದರು.

    ಈ ಸಂದರ್ಭದಲ್ಲಿ ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿ ಮುಖಂಡರಾದ ಸುನಿಲ್ ಟಿ ಆರ್ ದಡದಹಳ್ಳಿ ಹಾಡಿ ಮುಖಂಡರಾದ ನಂಜುಂಡ, ಕಾವ್ಯ, ರಾಜು ಸೋಮಣ್ಣ, ಚಿಕ್ಕಮ್ಮ, ಕಾಳ, ಕರಿಯ, ಬೊಮ್ಮ, ಕುಳ್ಳಮ್ಮ, ಭಾಗ್ಯ ಸೇರಿದಂತೆ ಹಾಡಿಯ ಜನರು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?

    June 9, 2026

    ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ

    June 8, 2026

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    ತುಮಕೂರು: ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವ ಉದ್ದೇಶದಿಂದ ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಮಿತಿಯನ್ನು…

    ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ

    June 10, 2026

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.